ಕಳೆದ 24 ಗಂಟೆಗಳಲ್ಲಿ 7,579 ಹೊಸ ಪ್ರಕರಣಗಳು ಪತ್ತೆ..!
ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 10,488 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
236 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,45,26,480 ಕ್ಕೆ ತಲುಪಿದೆ.
ಸೋಂಕಿನಿಂದ ಮೃತರಾದವರ ಸಂಖ್ಯೆ 4,66,147 ಕ್ಕೆ ತಲುಪಿದೆ.
ಇದೇ ಅವಧಿಯಲ್ಲಿ 12,202 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ
ಒಟ್ಟು ಗುಣಮುಖರ ಸಂಖ್ಯೆ 3,39,46,749 ಕ್ಕೆ ತಲುಪಿದೆ.
ಇನ್ನು ದೇಶದಲ್ಲಿ ಇನ್ನೂ ಸಕ್ರಿಯ ಪ್ರಕರಣಗಳ ಸಂಖ್ಯೆ 1,13,584 ಕ್ಕೆ ಇಳಿಕೆಯಾಗಿದೆ.
ಭಾರತದಲ್ಲಿ ಒಟ್ಟು 117.6 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.








