ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ.. ಕಳೆದ 24 ಗಂಟೆಯಲ್ಲಿ 31 ಸೋಂಕಿತರು ಮೃತಪಟ್ಟಿದ್ದಾರೆ..
ಈವರೆಗೆ ದೇಶದಲ್ಲಿ ದಾಖಲಾದ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,35,02,429 ಗೆ ಏರಿದೆ.. ಒಟ್ಟಾರೆ ಮೃತಪಟ್ಟ ಸೋಂಕಿತರ ಸಂಖ್ಯೆ 5,25,199ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,11,711ಕ್ಕೆ ಏರಿದ್ದು, ಪ್ರತಿದಿನದ ಪಾಸಿಟಿವಿಟಿ ದರವು ಶೇ 4.27 ರಷ್ಟಿದೆ.