Covid19 : ದೇಶದಲ್ಲಿ ದೈನಂದಿನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ
ದೇಶಾದ್ಯಂತ ಕಳೆದ 24 ಗಂಟೆಯಲ್ಲಿ 9,923 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು , ದೈನಂದಿನ ಕೇಸ್ ಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ..
ಇದೇ ಅವಧಿಯಲ್ಲೇ 17 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ..
ಒಟ್ಟಾರೆ ಸೋಂಕಿತರ ಸಂಖ್ಯೆ 4,33,19,396 ಕ್ಕೆ ಏರಿಕೆಯಾಗಿದೆ. ಸಾವಿಗೀಡಾದವರ ಸಂಖ್ಯೆ 5,24,890ಕ್ಕೆ ಏರಿಕೆಯಾಗಿದೆ..
ಇದುವರೆಗೆ 4,27,15,193 ಮಂದಿ ಗುಣಮುಖರಾಗಿದ್ದಾರೆ.
ದೇಶದಲ್ಲಿ 79,313 ಸಕ್ರಿಯ ಪ್ರಕರಣಗಳಿವೆ.
ದೈನಂದಿನ ಪಾಸಿಟಿವಿಟಿ ದರ ಶೇ 2.55 ರಷ್ಟಿದೆ.
ದೇಶದಾದ್ಯಂತ ಒಟ್ಟು 196.32 ಕೋಟಿ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.








