ADVERTISEMENT
Monday, June 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Covid19 : ರಾಜ್ಯದಲ್ಲಿ ಮತ್ತೆ ಟಫ್ ಕೋವಿಡ್ ರೂಲ್ಸ್

Namratha Rao by Namratha Rao
June 11, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

Covid19

ರಾಜ್ಯದಲ್ಲಿ ಮತ್ತೆ ಟಫ್ ಕೋವಿಡ್ ರೂಲ್ಸ್

Related posts

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಶ್ರೀ ವೀರಭದ್ರೇಶ್ವರ ದೇವಸ್ಥಾನ ರಟ್ಟೀಹಳ್ಳಿ, ಹಾವೇರಿ ಇತಿಹಾಸ ಮತ್ತು ಮಹಿಮೆ

June 16, 2025
ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

June 15, 2025

ದೇಶದಲ್ಲಿ ಹೆಚ್ಚಾಗ್ತಿರೋ ಕೊನರೋನಾ ಕೇಸ್

ಮಾಸ್ಕ್ ಕಡ್ಡಾಯ , ರಾಜ್ಯ ಸರ್ಕಾರ ಆದೇಶ

ದೈನಂದಿನ ಕೇಸ್ ಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ

ನಿನ್ನೆ  ಬೆಂಗಳೂರಿನಲ್ಲಿ 458 ಹೊಸ ಪ್ರಕರಣಗಳು ಪತ್ತೆ

 

ಕೆಲ ದಿನಗಳಿಂದ ಕೊರೊನಾ ಟೆನ್ಷನ್ ಕಡಿಮೆ ಆಗ್ಬಿಟ್ಟಿತ್ತು.. ಮಾಸ್ಕ್ ಬಗ್ಗೆ ಅಂತೂ ಎಲ್ರೂ ಮರೆತೇ ಬಿಟ್ಟಿದ್ದರು.. ಆದ್ರೀಗ ಮತ್ತೆ ಟಫ್ ರೂಲ್ಸ್ ಬರುರತ್ತಿದೆ.. ಭಾರತದಲ್ಲಿ ದಿನೇ ದಿನೇ ದೈನಂದಿನ ಕೇಸ್ ಗಳು ಹೆಚ್ಚಾಗ್ತಿದೆ.. ಈ ಹಿನ್ನೆಲೆ ರಾಜ್ಯದಲ್ಲೂ ಸರ್ಕಾರ ಅಲರ್ಟ್  ಆಗಿದ್ದು ಮತ್ತೊಮ್ಮೆ ಖಡಕ್ ರೂಲ್ಸ್ ತಂದಿದ್ದು ಫಾಲೋ ಮಾಡುವಂತೆ ಸೂಚನೆ ನೀಡಿದೆ..

ಹೌದು..! ರಾಜ್ಯದಲ್ಲಿ ಮತ್ತೆ ಕಠಿಣ ನಿಯಮ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯಾದ್ಯಂತ ಮತ್ತೆ ಕಡ್ಡಾಯವಾಗಿ ಜನರು ಮಾಸ್ಕ್ ಧರಿಸಲೇ ಬೇಕು ಅಂತ ಆರೋಗ್ಯ ಇಲಾಖೆ ಆದೇಶಿಸಿದೆ. ದೈನಂದಿನ ಪ್ರಕರಣಗಳು ಕಳೆದ 99 ದಿನಗಳಲ್ಲಿ ಇದೇ ಮೊದಲ ಬಾರಿಗೆ 7,000ಕ್ಕೆ ತಲುಪಿದೆ. 7 ದಿನಗಳ ಸರಾಸರಿಯು 10 ದಿನಗಳಿಗಿಂತ ಕಡಿಮೆ ಅವಧಿಯಲ್ಲಿ ದುಪ್ಪಟ್ಟಾಗಿರೋದು   ಆತಂಕಕ್ಕೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ಗುರುವಾರ 458 ಹೊಸ ಕೊರೋನಾ ಕೇಸ್ ಪತ್ತೆಯಾಗಿದೆ. ಹಿಂದಿನ ದಿನಕ್ಕಿಂತ ಸುಮಾರು 100 ಪ್ರಕರಣಗಳು ಹೆಚ್ಚಿಗೆ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.. ರಾಜ್ಯದಲ್ಲಿ ಮತ್ತೆ ಕಠಿಣ ನಿಯಮ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯಾದ್ಯಂತ ಮತ್ತೆ ಕಡ್ಡಾಯವಾಗಿ ಜನರು ಮಾಸ್ಕ್ ಧರಿಸಲೇ ಬೇಕು ಅಂತ ಆರೋಗ್ಯ ಇಲಾಖೆ ಆದೇಶಿಸಿದೆ.

ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಸಲಾಗಿದೆ. ಈ ಕ್ರಮವನ್ನು ಜಾರಿಗೊಳಿಸಲು ಮಾರ್ಷಲ್ ಅಥವಾ ಪೋಲೀಸ್ ಸಿಬ್ಬಂದಿಗಳ ಸಹಾಯವನ್ನು ಪಡೆಯಲು ಸೂಚಿಸಲಾಗಿದೆ.

ಶಾಪಿಂಗ್ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಪಬ್‌ಗಳು, ಕೆಫೆಟೀರಿಯಾ,  ಹೊಟೇಲ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಛೇರಿಗಳು, ಕಾರ್ಖಾನೆ ಇತ್ಯಾದಿ ಪ್ರದೇಶಗಳಲ್ಲಿ ಸಿಬ್ಬಂದಿಗಳು ಹಾಗೂ ಸಾರ್ವಜನಿತರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಈ ಪ್ರದೇಶಗಳಿಗೆ ಮಾಸ್ಕ್ ಧರಿಸಿ ಬರುವರಿಗೆ ಮಾತ್ರವೇ ಪ್ರವೇಶ ನೀಡುವಂತೆ ಸೂಚಿಸಲಾಗಿದೆ. ಮಾಸ್ಕ್ ಧರಿಸುವಂತೆ ನೋಡಿಕೊಳ್ಳುವುದು ಆಯಾ ಸಂಸ್ಥೆಯ ಮಾಲೀಕರು ಅಥವಾ ಆಡಳಿತಗಳ ಜವಾಬ್ದಾರಿಯಾಗಿರುತ್ತದೆ ಅಂತ ಸರ್ಕಾರ ಹೇಳಿದೆ.

 

Tags: #saakshatvCovid19Karnataka state governmentmask
ShareTweetSendShare
Join us on:

Related Posts

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಶ್ರೀ ವೀರಭದ್ರೇಶ್ವರ ದೇವಸ್ಥಾನ ರಟ್ಟೀಹಳ್ಳಿ, ಹಾವೇರಿ ಇತಿಹಾಸ ಮತ್ತು ಮಹಿಮೆ

by Shwetha
June 16, 2025
0

ರಟ್ಟೀಹಳ್ಳಿಯ ಶ್ರೀ ವೀರಭದ್ರೇಶ್ವರ ದೇವಸ್ಥಾನವು ಕರ್ನಾಟಕದ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನಲ್ಲಿರುವ ಒಂದು ಪ್ರಮುಖ ಧಾರ್ಮಿಕ ಕೇಂದ್ರವಾಗಿದೆ. ಇದು ಐತಿಹಾಸಿಕ ಮತ್ತು ಪೌರಾಣಿಕ ಮಹತ್ವವನ್ನು ಹೊಂದಿದೆ. ಇತಿಹಾಸ:...

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

by Shwetha
June 15, 2025
0

ಚೋಕರ್ಸ್ ಅಲ್ಲ... ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..! ದಕ್ಷಿಣ ಆಫ್ರಿಕಾ ಮತ್ತು ಕ್ರಿಕೆಟ್ ಆಟಕ್ಕೆ ಶತಶತಮಾನಗಳ ಇತಿಹಾಸವಿದೆ. ಟೆಸ್ಟ್ ಕ್ರಿಕೆಟ್‍ಗೆ ಮಾನ್ಯತೆ ಪಡೆದ ಮೂರನೇ ರಾಷ್ಟ್ರ...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಇಸ್ರೇಲ್-ಇರಾನ್ ಬಿಕ್ಕಟ್ಟು: ಪ್ರಧಾನಿ ಮೋದಿಗೆ ಕರೆ ಮಾಡಿದ PM ಬೆಂಜಮಿನ್ ನೆತನ್ಯಾಹು

by Shwetha
June 15, 2025
0

ಇಸ್ರೇಲ್ ಮತ್ತು ಇರಾನ್ ನಡುವೆ ತೀವ್ರಗೊಂಡಿರುವ ಉದ್ವಿಗ್ನ ಪರಿಸ್ಥಿತಿಯ ಕುರಿತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

“ಮುಖ್ಯಮಂತ್ರಿಯಾಗಿ ಇರುವಾಗಲೇ ಸಮೀಕ್ಷೆ ಮುಗಿಸಿ!” – ಸಿದ್ದರಾಮಯ್ಯಗೆ ವಿಶ್ವನಾಥ್ ಪ್ರಶ್ನೆ

by Shwetha
June 15, 2025
0

ಬೆಂಗಳೂರು:ರಾಜ್ಯದಲ್ಲಿ ಜಾತಿಗಣತಿ ಮರುಸಮೀಕ್ಷೆ ನಡೆಸುವ ಪ್ರಸ್ತಾವನೆಯ ವಿರುದ್ಧ ಹಿರಿಯ ರಾಜಕೀಯ ನಾಯಕ ಹೆಚ್. ವಿಶ್ವನಾಥ್ ಗಂಭೀರ ಪ್ರಶ್ನೆ ಎಸೆದಿದ್ದಾರೆ. ಡಿಸೆಂಬರ್‌ನಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎನ್ನಲಾಗುತ್ತಿರುವಾಗ,...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

by Shwetha
June 15, 2025
0

ಇಸ್ರೇಲ್-ಇರಾನ್ ಸಂಘರ್ಷ ತೀವ್ರಗೊಂಡಿದ್ದು, ಇತ್ತೀಚಿನ ವರದಿಗಳ ಪ್ರಕಾರ, ಇರಾನ್ ಎರಡು ಇಸ್ರೇಲಿ F-35 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ಹೇಳಿಕೊಂಡಿದೆ. ಈ ದಾಳಿಯು ಇಸ್ರೇಲ್ ಇರಾನ್ ಮೇಲೆ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram