ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

“ಕೋವಿಡ್ ಪಾಸಿಟಿವಿಟಿ ದರ ಶೇ 5ಕ್ಕಿಂತ ಹೆಚ್ಚಾದರೆ ಲಾಕ್‌ಡೌನ್”

Namratha Rao by Namratha Rao
August 6, 2021
in National, Newsbeat, ದೇಶ - ವಿದೇಶ
Lockdown karnataka saaksha tv
Share on FacebookShare on TwitterShare on WhatsappShare on Telegram

Related posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

March 14, 2026
ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

March 14, 2026

“ಕೋವಿಡ್ ಪಾಸಿಟಿವಿಟಿ ದರ ಶೇ 5ಕ್ಕಿಂತ ಹೆಚ್ಚಾದರೆ ಲಾಕ್‌ಡೌನ್”

ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಈ ನಡುವೆ ಕೋವಿಡ್ ಮೂರನೇ ಅಲೆಯನ್ನು ಎದುರಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ. ಆದರೆ, ಪಾಸಿಟಿವಿಟಿ ದರ ಶೇ 5ಕ್ಕಿಂತ ಹೆಚ್ಚಾದರೆ ತಕ್ಷಣವೇ ಲಾಕ್‌ ಡೌನ್ ಘೋಷಿಸಲಾಗುವುದು ಎಂದು ನವದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಹೇಳಿದ್ದಾರೆ. ಸಂಭಾವ್ಯ ಮೂರನೇ ಅಲೆಯನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ ಸೋಂಕಿತರಿಗಾಗಿ 37,000 ಹಾಸಿಗೆಗಳನ್ನು ಸಜ್ಜುಗೊಳಿಸಲಾಗುತ್ತಿದೆ. ಒಂದು ವೇಳೆ ಮೂರನೇ ಅಲೆಯು ತೀರಾ ಕೆಟ್ಟ ಪರಿಸ್ಥಿತಿ ಉಂಟುಮಾಡಿದರೆ ಅದನ್ನು ಎದುರಿಸಲು ಬೇಕಾದ ಎಲ್ಲ ಸಿದ್ಧತೆಯನ್ನೂ ಸರ್ಕಾರ ಮಾಡಿಕೊಂಡಿದೆ ಎಂದು ವಾಣಿಜ್ಯೋದ್ಯಮ ಮಹಾಸಂಘದ ವರ್ಚುವಲ್ ಸಭೆಯಲ್ಲಿ ಜೈನ್ ಹೇಳಿದ್ದಾರೆ. ಎರಡನೇ ಅಲೆಯ ಸಂದರ್ಭದ ಅನುಭವಗಳಿಂದ ದೆಹಲಿ ನಗರಾಡಳಿತವು ಪಾಠ ಕಲಿತಿದೆ. ಹೆಚ್ಚು ಆಮ್ಲಜನಕ ಘಟಕಗಳು, ಐಸಿಯು ಬೆಡ್‌ಗಳನ್ನು ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ಉಲ್ಲೇಖಿಸಿ ತಿಳಿಸಿದ್ದಾರೆ.

ಇಂದು ಜಪಾನ್ ಪಾಲಿಗೆ ಅತ್ಯಂತ ಕರಾಳ ದಿನ… ಹಿರೋಶಿಮಾ ದಿನ..!

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: Covid19LockdownNewdehli
ShareTweetSendShare
Join us on:

Related Posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

by Shwetha
March 14, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ...

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

by Shwetha
March 14, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಅಧಿಕೃತ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತಿ...

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

by Shwetha
March 14, 2026
0

ರಾಜ್ಯ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿ ಸ್ವಪಕ್ಷೀಯ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಮ್ಮ ಹೇಳಿಕೆಗೆ ಅಂಟಿಕೊಂಡಿದ್ದಾರೆ. ಪಕ್ಷದೊಳಗಿನ ಟೀಕೆಗಳಿಗೆ ಕಿವಿಗೊಡದ ಅವರು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram