ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೋವಿಶೀಲ್ಡ್, ಕೋವ್ಯಾಕ್ಸಿನ್ ಮಿಶ್ರ ಲಸಿಕೆ ಪಡೆದರೆ ಏನಾಗುತ್ತೆ..? ಅಧ್ಯಯದಿಂದ ಹೊಸ ಅಂಶ ಬಹಿರಂಗ..!

Namratha Rao by Namratha Rao
August 9, 2021
in National, Newsbeat, ದೇಶ - ವಿದೇಶ
covishield produces more antibodies
Share on FacebookShare on TwitterShare on WhatsappShare on Telegram

Related posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

March 30, 2026
ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

March 30, 2026

ಕೋವಿಶೀಲ್ಡ್, ಕೋವ್ಯಾಕ್ಸಿನ್ ಮಿಶ್ರ ಲಸಿಕೆ ಪಡೆದರೆ ಏನಾಗುತ್ತೆ..? ಅಧ್ಯಯದಿಂದ ಹೊಸ ಅಂಶ ಬಹಿರಂಗ..!

ನವದೆಹಲಿ : ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಮತ್ತೊಂದೆಡೆ ರೂಪಾಂತರ ತಳಿಗಳ ಹಾವಳಿಯ ನಡುವೆ ಕೊರೊನಾ ಲಸಿಕೆ ಅಭಿಯಾನವೂ ಹೆಚ್ಚಾಗಿದೆ.. ಈ ನಡುವೆ ಅನೇಕ ಲಸಿಕೆಗಳ ಬಗ್ಗೆ ಹಲವಾರು ಗೊಂದಲಗಳಿದ್ದು, ಅನೇಕರಿಗೆ ಇನ್ನೂವರೆಗೂ ಯಾವುದೇ ಲಸಿಕೆ ಮೇಲೂ ನಂಬಿಕೆ ಬಂದಿಲ್ಲ..  ಅಡ್ಡಪರಿಣಾಮಗಳಾಗಬಹುದಾದ ಆತಂಕದಲ್ಲಿದ್ದಾರೆ.. ಜೊತೆಗೆ ಕೋವಿಶೀಲ್ಡ್, ಕೋವ್ಯಾಕ್ಸಿನ್ ಮಿಶ್ರ ಲಸಿಕೆಯ ಚರ್ಚೆಯೂ ಜೋರಾಗಿರೋವಾಗ್ಲೇ ಈ ಕುರಿತಾಗಿ ಅಧ್ಯಯನದಿಂದ ಸಮಾಧಾನಕರ ಅಂಶ ಬಹಿರಂಗವಾಗಿದೆ.. ಹೌದು.. ಮೇಡ್ ಇನ್ ಇಂಡಿಯಾದೇ ಲಸಿಕೆಗಳಾಗಿರುವ ಕೋವಿಶೀಲ್ಡ್ ನ ಒಂದು ಡೋಸ್  ಹಾಗೂ ಇನ್ನೊಂದು ಡೋಸ್ ಕೋವ್ಯಾಕ್ಸಿನ್ ಲಸಿಕೆ ನೀಡುವುದರಿಂದ ಕೊರೋನಾದ ವಿರುದ್ಧ ದೇಹದಲ್ಲಿ ಹೆಚ್ಚು ರೋಗನಿರೋಧಕ ಶಕ್ತಿ ಸೃಷ್ಟಿಯಾಗುತ್ತದೆ ಎಂದು ಭಾರತದಲ್ಲಿ ನಡೆದ ಮೊದಲ ಅಧಿಕೃತ ಅಧ್ಯಯನದಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಅಧ್ಯಯನ ನಡೆಸಿದೆ.

ಉತ್ತರ ಪ್ರದೇಶದ ಒಟ್ಟು 98 ಜನರ ಮೇಲೆ ಈ ಪ್ರಯೋಗ ನಡೆಸಲಾಗಿದ್ದು, ಇವರಲ್ಲಿ ಅಚಾತುರ್ಯದಿಂದ ಮೊದಲ ಡೋಸ್ ಕೋವಿಶೀಲ್ಡ್ ಹಾಗೂ ಎರಡನೇ ಡೋಸ್ ಕೋವ್ಯಾಕ್ಸಿನ್ ಪಡೆದ 18 ಜನರು ಸೇರಿದ್ದಾರೆ. ಇನ್ನುಳಿದ 80 ಜನರಲ್ಲಿ 40 ಜನರಿಗೆ ಮೊದಲ ಡೋಸ್ ಕೋವಿಶೀಲ್ಡ್ ಹಾಗೂ ಎರಡನೇ ಡೋಸ್ ಕೋವ್ಯಾಕ್ಸಿನ್ ನೀಡಲಾಗಿತ್ತು. ಇತರ 40 ಜನರಿಗೆ ಎರಡೂ ಡೋಸ್ ಒಂದೇ ಲಸಿಕೆ ನೀಡಲಾಗಿತ್ತು. ಎರಡು ಡೋಸ್ ಪಡೆದ ನಿರ್ದಿಷ್ಟ ಸಮಯದ ನಂತರ ಪರೀಕ್ಷೆ ನಡೆಸಿದಾಗ ಬೆರಕೆ ಲಸಿಕೆ ಪಡೆದವರಲ್ಲಿ ಒಂದೇ ಲಸಿಕೆಯ ಎರಡು ಡೋಸ್ ಪಡೆದವರಿಗಿಂತ ಹೆಚ್ಚು ರೋಗನಿರೋಧಕ ಶಕ್ತಿ ಕಂಡುಬಂದಿದೆ ಎಂದು ಅಧ್ಯಯನದ ವರದಿಯಲ್ಲಿ ತಿಳಿಸಲಾಗಿದೆ.

ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳ ತಂತ್ರಜ್ಞಾನ ಬೇರೆಬೇರೆಯಾಗಿದೆ. ಒಂದು ಅಡೆನೋವೈರಸ್ ಲಸಿಕೆಯಾಗಿದ್ದರೆ, ಇನ್ನೊಂದು ಮೃತ ವೈರಸ್‍ಗಳನ್ನು ಬಳಸಿ ತಯಾರಿಸಿದ ಲಸಿಕೆಯಾಗಿದೆ. ಆದರೂ ಈ ಎರಡು ಲಸಿಕೆಗಳ ತಲಾ ಒಂದೊಂದು ಡೋಸ್ ಪಡೆಯುವುದರಿಂದ ಯಾವುದೇ ಹೆಚ್ಚಿನ ಅಡ್ಡಪರಿಣಾಮ ಉಂಟಾಗುವುದಿಲ್ಲ. ಈ ಲಸಿಕೆಗಳ ಮಿಶ್ರಣ ಸುರಕ್ಷಿತ. ಒಂದೇ ಲಸಿಕೆಯ ಎರಡು ಡೋಸ್ ಪಡೆದಾಗ ಯಾವ ರೀತಿಯ ಅಡ್ಡಪರಿಣಾಮಗಳು ಕಂಡುಬಂದಿವೆಯೋ ಅಂತಹವೇ ಅಡ್ಡಪರಿಣಾಮಗಳು ಮಿಶ್ರ ಲಸಿಕೆ ಪಡೆದಾಗಲೂ ಕಂಡುಬಂದಿವೆ ಎಂದು ವರದಿ ಹೇಳಿದೆ. ದೇಶದಲ್ಲಿ ಲಸಿಕಾ ಅಭಿಯಾನ ವೇಗವಾಗಿ ನಡೆಯುತ್ತಿರುವಾಗ ಅಚಾತುರ್ಯದಿಂದ ಎರಡು ಜಾತಿಯ ಲಸಿಕೆಗಳ ಬೆರಕೆಯಾದರೆ ಜನರಿಗೆ ಉಂಟಾಗಬಹುದಾದ ಆತಂಕದ ಹಿನ್ನೆಲೆಯಲ್ಲಿ ಈ ಅಧ್ಯಯನ ನಡೆಸಿರುವುದಾಗಿ ಐಸಿಎಂಆರ್ ಹೇಳಿಕೊಂಡಿದೆ.Delta plus variant associated with lung tissue than other corona virus

ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

Delta plus variant associated with lung tissue than other corona virus

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: Covid19COVID19 vaccinecovishield vaccinecowaxin
ShareTweetSendShare
Join us on:

Related Posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

by Shwetha
March 30, 2026
0

ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

by Shwetha
March 30, 2026
0

ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರು ಸಂಪೂರ್ಣವಾಗಿ ಚುನಾವಣಾ ಮೂಡ್‌ಗೆ ಜಾರಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ...

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

by Shwetha
March 30, 2026
0

ಮುಂಬರುವ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದ್ದು ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು...

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

by Shwetha
March 30, 2026
0

ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಪಿಎಸ್ಐಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಯುವಜನತೆಗೆ ಹಾಗೂ ಪೊಲೀಸ್ ಇಲಾಖೆಗೆ ಭರ್ಜರಿ ಸಿಹಿಸುದ್ದಿ...

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

by Shwetha
March 30, 2026
0

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಇರುವುದು ಸಾಮಾನ್ಯ. ಗ್ಯಾಸ್ ಖಾಲಿಯಾದರೆ ಊಟಕ್ಕೆ ಪರದಾಡಬೇಕು ಎಂಬ ಭಯದಿಂದ ಅನೇಕರು ಮೂರ್ನಾಲ್ಕು ಸಿಲಿಂಡರ್ ಗಳನ್ನು ಅಡ್ವಾನ್ಸ್ ಆಗಿ ಬುಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram