ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

COVID19 : ಒಂದೇ ವಾರದಲ್ಲಿ ವಿಶ್ವದಲ್ಲಿ 2 ಕೋಟಿಗೂ ಅಧಿಕ ಕೋವಿಡ್ ಕೇಸ್ ಗಳು ಪತ್ತೆ…!!

Namratha Rao by Namratha Rao
January 26, 2022
in Life Style, Newsbeat, ಜೀವನಶೈಲಿ
Share on FacebookShare on TwitterShare on WhatsappShare on Telegram

COVID19 : ಒಂದೇ ವಾರದಲ್ಲಿ ವಿಶ್ವದಲ್ಲಿ 2 ಕೋಟಿಗೂ ಅಧಿಕ ಕೋವಿಡ್ ಕೇಸ್ ಗಳು ಪತ್ತೆ…!!

ಇಡೀ ವಿಶ್ವಾದ್ಯಂತ ಚೀನೀ ವೈರಸ್ ಕೊರೊನಾ ಕಾಟದಿಂದ ಜನ ಕಂಗಾಲಾಗಿದ್ದಾರೆ.. ಸತತ 2 –  3 ವರ್ಷಗಳಿಂದ ಮಹಾಮಾರಿಯ ಕಾಟಕ್ಕೆ ಜನ ರೋಸಿ ಹೋಗಿದ್ದಾನೆ..

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 29, 2026
ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

March 28, 2026

ಅನೇಕರ ಜೀವಗಳು ಹೋಗಿದೆ.. ಅನೇಕರು ಅನಾಥರಾಗಿದ್ದಾರೆ, ಪ್ರೀತಿ ಪಾತ್ರರನ್ನ ಕಳೆದಕೊಂಡಿದ್ದಾರೆ..  ಇದೀಗ 3ನೇ ಅಲೆ ಅಪ್ಪಳಿಸಿದ್ದು , ವಿಶ್ವದೆಲ್ಲೆಡೆ ಕಳೆದ ವಾರ ಕೋವಿಡ್‌ ಗೆ  2.1 ಕೋಟಿಗೂ ಅಧಿಕ ಹೊಸ ಪ್ರಕರಣಗಳು ವರದಿಯಾಗಿವೆ.

Covid test Saaksha Tv

ಅಷ್ಟೇ ಅಲ್ಲ ಕೋವಿಡ್  ಕಾಣಿಸಿಕೊಂಡಾಗಿನಿಂದ ಒಂದೇ ವಾರದ ಅವಧಿಯಲ್ಲಿ ವರದಿಯಾಗಿರುವ ಗರಿಷ್ಠ ಸಂಖ್ಯೆಯ ಪ್ರಕರಣಗಳು  ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದು ಕಳವಳಕಾರಿ ಸಂಗತಿಯಾಗಿದೆ.

ಕಳೆದ ಒಂದು ವಾರದ ಇದೇ ಅವಧಿಯಲ್ಲಿ ಇಡೀ ವಿಶ್ವಾದ್ಯಂತ 50 ಸಾವಿರಕ್ಕೂ ಅಧಿಕ ಮಂದಿ ಮಹಾಮಾರಿಗೆ ಬಲಿಯಾಗಿರೋದಾಗಿ ತಿಳಿದುಬಮದಿದೆ.  ಇದೇ ಅವಧಿಯಲ್ಲಿ ಕೊರೊನಾ ವೈರಸ್‌  ರೂಪಾಂತರ ತಳಿ ಒಮಿಕ್ರಾನ್ ಸಹ ಕಾಡುತ್ತಿದೆ..

covid19 : more than 2 crores cases found in just 1 weak in world

Tags: #saakshatvCovid19indiaOmicronwold
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 29, 2026
0

ದಿನ ಭವಿಷ್ಯ: 29-03-2026 1 ಮೇಷ ರಾಶಿ ವೃತ್ತಿ ರಂಗದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವ ದಿನವಿದು. ಕಚೇರಿಯಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆ...

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

by Shwetha
March 28, 2026
0

ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡುವ ಮೂಲಕ ದೇಶದ ಜನತೆಗೆ ತುಸು ನೆಮ್ಮದಿ ನೀಡಿದೆ. ಕೇಂದ್ರದ ಈ ನಡೆ...

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

by Shwetha
March 28, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಆ್ಯಪ್‌ಗಳು ಜನರ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ಆ್ಯಪ್‌ಗಳು ವಿಧಿಸುವ ಅತಿಯಾದ ಸೇವಾ ಶುಲ್ಕ ಮತ್ತು ಡೆಲಿವರಿ...

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

by Shwetha
March 28, 2026
0

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ದೇಶದಲ್ಲಿ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆ, ಲಾಕ್‌ಡೌನ್ ಅನಿವಾರ್ಯ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಈ ಸುದ್ದಿಗಳನ್ನು ಸಚಿವ ಹರ್ದೀಪ್ ಸಿಂಗ್ ಪುರಿ ತಳ್ಳಿ...

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

by Shwetha
March 28, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ವಯೋಮಿತಿಯನ್ನು 60 ದಿನಗಳವರೆಗೆ ಸಡಿಲಗೊಳಿಸಿದೆ. ಇದುವರೆಗೆ ಜೂನ್ 1ರೊಳಗೆ ಮಗುವಿಗೆ 6 ವರ್ಷ ವಯಸ್ಸು ಪೂರ್ಣವಾಗಿರಬೇಕು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram