ADVERTISEMENT
Friday, October 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ದೇಶದಲ್ಲಿ ಮತ್ತೆ ಹೆಚ್ಚಾದ ಕೋವಿಡ್ ದೈನಂದಿನ ಪ್ರಕರಣಗಳು , 1000ದ ಗಡಿ ದಾಟಿದ ಒಮಿಕ್ರಾನ್  ಸಂಖ್ಯೆ…

Namratha Rao by Namratha Rao
December 31, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ದೇಶದಲ್ಲಿ ಮತ್ತೆ ಹೆಚ್ಚಾದ ಕೋವಿಡ್ ದೈನಂದಿನ ಪ್ರಕರಣಗಳು , 1000ದ ಗಡಿ ದಾಟಿದ ಒಮಿಕ್ರಾನ್  ಸಂಖ್ಯೆ…

ಮತ್ತೆ ದೇಶದಲ್ಲಿ ಮಹಾಮಾರಿ ಸ್ಪೋಟವಾಗುವ ಲಕ್ಷಣ ಕಾಣ್ತಿದೆ.. ಈಗಾಗಲೇ 3ನೇ ಅಲೆ ಶುರುವಾಗಿರುಂವಂತಿದೆ.. ಇಡೀ ವಿಶ್ವಾದ್ಯಂತ ಒಮಿಕ್ರಾನ್ ಆತಂಕ ಸೃಷ್ಟಿ ಮಾಡಿದೆ.. ದೇಶದಲ್ಲೂ ದಿನೇ ದಿನೇ ಒಮಿಕ್ರಾನ್ ಸಂಖ್ಯೆ ಹೆಚ್ಚಾಗ್ತಿದೆ.. ಇದರ ನಡುವೆ ಈಗ ಸುಮಾರು ದಿನಗಳಿಂದ 8 ಸಾವಿರದ ಳಗೆ ದಾಖಲಾಗ್ತಿದ್ದ ದೈನಂದಿನ ಕೇಸ್ ಗಳು ನಿನ್ನೆಯಿಂದ ಮತ್ತೆ ಹೆಚ್ಚಾಗತೊಡಗಿದೆ.. ಕಳೆದ 24 ಗಂಟೆಗಳಲ್ಲಿ  16,764 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.. ದೇಶದಲ್ಲಿ ಒಟ್ಟು ಸೋಂಕಿಗೆ ತುತ್ತಾದವರ ಸಂಖ್ಯೆ 3,48,38,804 ಕ್ಕೆ ತಲುಪಿದೆ.  7,585 ಮಂದಿ ಕೋವಿಡ್‌ ನಿಂದ ಗುಣಮುಖರಾಗಿದ್ದಾರೆ.

Related posts

ಅಂದು ಗುರು ಇಂದು ವಿರೋಧಿ ಸುಧಾಕರ್ ಮತ್ತು ಪ್ರದೀಪ್ ಈಶ್ವರ್ ನಡುವೆ ಶುರುವಾಯ್ತು ರಾಜಕೀಯ ಕೆಸರೆರಚಾಟ

ಅಂದು ಗುರು ಇಂದು ವಿರೋಧಿ ಸುಧಾಕರ್ ಮತ್ತು ಪ್ರದೀಪ್ ಈಶ್ವರ್ ನಡುವೆ ಶುರುವಾಯ್ತು ರಾಜಕೀಯ ಕೆಸರೆರಚಾಟ

October 2, 2026
ಚಿನ್ನದ ಪದಕ ಗೆದ್ದರೂ ಅಭಿನಂದಿಸುವ ಸೌಜನ್ಯ ತೋರದ ಕರ್ನಾಟಕ ಸರ್ಕಾರ:ಅಪ್ಪಟ ಕನ್ನಡತಿ ಪೂವಮ್ಮಗೆ ರಾಜ್ಯದಲ್ಲಿ ಸಿಗದ ಮನ್ನಣೆ- ಚಿನ್ನ ಗೆದ್ದ ಸಾಧಕಿಯನ್ನು ಅಭಿನಂದಿಸದ ಸರ್ಕಾರದ ವಿರುದ್ಧ ಕ್ರೀಡಾ ಪ್ರೇಮಿಗಳ ಆಕ್ರೋಶ

ಚಿನ್ನದ ಪದಕ ಗೆದ್ದರೂ ಅಭಿನಂದಿಸುವ ಸೌಜನ್ಯ ತೋರದ ಕರ್ನಾಟಕ ಸರ್ಕಾರ:ಅಪ್ಪಟ ಕನ್ನಡತಿ ಪೂವಮ್ಮಗೆ ರಾಜ್ಯದಲ್ಲಿ ಸಿಗದ ಮನ್ನಣೆ- ಚಿನ್ನ ಗೆದ್ದ ಸಾಧಕಿಯನ್ನು ಅಭಿನಂದಿಸದ ಸರ್ಕಾರದ ವಿರುದ್ಧ ಕ್ರೀಡಾ ಪ್ರೇಮಿಗಳ ಆಕ್ರೋಶ

October 2, 2026

ನಿನ್ನೆ 220 ಮಂದಿ ಮಹಾಮಾರಿಯಿಂದ ಉಸಿರು ನಿಲ್ಲಿಸಿದ್ದಾರೆ..  ಒಟ್ಟು ಸಾವಿನ ಸಂಖ್ಯೆ  4,81,080 ಕ್ಕೆ ತಲುಪಿದೆ. ದೇಶದಲ್ಲಿ ಈ ವರೆಗೆ 3,42,58,877  ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ 91,361 ಸಕ್ರಿಯ ಪ್ರಕರಣಗಳು ಭಾರತದಲ್ಲಿವೆ.

ಒಮಿಕ್ರಾನ್ ಸೋಂಕಿತರ ಸಂಖ್ಯೆ 1,270ಕ್ಕೇರಿದೆ..  ಭಾರತದಲ್ಲಿ ಪ್ರತಿ ಮೂರು ದಿನಗಳಿಗೆ ಒಮ್ಮೆ ಒಮಿಕ್ರಾನ್ ಪ್ರಕರಣಗಳು ದುಪ್ಪಟ್ಟಾಗ್ತಿವೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.. ಇದೇ ಅವಧಿಯಲ್ಲಿ 320 ಮಂದಿ ಒಮಿಕ್ರಾನ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ..

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 450 ಒಮಿಕ್ರಾನ್ ಪ್ರಕರಣಗಳು, ದೆಹಲಿಯಲ್ಲಿ 320, ಕೇರಳದಲ್ಲಿ 109, ಗುಜರಾತ್‌ನಲ್ಲಿ 97 ಹಾಗೂ ಕರ್ನಾಟಕದಲ್ಲಿ 34 ಒಮಿಕ್ರಾನ್ ಪ್ರಕರಣಗಳಿವೆ. ಒಮಿಕ್ರಾನ್ ಸೋಂಕಿತರ ಪೈಕಿ 374 ಮಂದಿ ಗುಣಮುಖರಾಗಿದ್ದಾರೆ.

ತಮಿಳುನಾಡಿನಲ್ಲಿ ಧಾರಾಕಾರ ಮಳೆ – ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Tags: #saakshatvCovid19daily casesindiaomicron cases
ShareTweetSendShare
Join us on:

Related Posts

ಅಂದು ಗುರು ಇಂದು ವಿರೋಧಿ ಸುಧಾಕರ್ ಮತ್ತು ಪ್ರದೀಪ್ ಈಶ್ವರ್ ನಡುವೆ ಶುರುವಾಯ್ತು ರಾಜಕೀಯ ಕೆಸರೆರಚಾಟ

ಅಂದು ಗುರು ಇಂದು ವಿರೋಧಿ ಸುಧಾಕರ್ ಮತ್ತು ಪ್ರದೀಪ್ ಈಶ್ವರ್ ನಡುವೆ ಶುರುವಾಯ್ತು ರಾಜಕೀಯ ಕೆಸರೆರಚಾಟ

by Shwetha
October 2, 2026
0

ಚಿಕ್ಕಬಳ್ಳಾಪುರ: ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ ಮಿತ್ರರೂ ಇಲ್ಲ ಎಂಬ ಮಾತಿಗೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಈಗ ಸಾಕ್ಷಿಯಾಗುತ್ತಿದೆ. ಚುನಾವಣೆ ಮುಗಿದ ಹೊಸತರಲ್ಲಿ ಅಣ್ಣ... ಗುರು... ಎಂದು...

ಚಿನ್ನದ ಪದಕ ಗೆದ್ದರೂ ಅಭಿನಂದಿಸುವ ಸೌಜನ್ಯ ತೋರದ ಕರ್ನಾಟಕ ಸರ್ಕಾರ:ಅಪ್ಪಟ ಕನ್ನಡತಿ ಪೂವಮ್ಮಗೆ ರಾಜ್ಯದಲ್ಲಿ ಸಿಗದ ಮನ್ನಣೆ- ಚಿನ್ನ ಗೆದ್ದ ಸಾಧಕಿಯನ್ನು ಅಭಿನಂದಿಸದ ಸರ್ಕಾರದ ವಿರುದ್ಧ ಕ್ರೀಡಾ ಪ್ರೇಮಿಗಳ ಆಕ್ರೋಶ

ಚಿನ್ನದ ಪದಕ ಗೆದ್ದರೂ ಅಭಿನಂದಿಸುವ ಸೌಜನ್ಯ ತೋರದ ಕರ್ನಾಟಕ ಸರ್ಕಾರ:ಅಪ್ಪಟ ಕನ್ನಡತಿ ಪೂವಮ್ಮಗೆ ರಾಜ್ಯದಲ್ಲಿ ಸಿಗದ ಮನ್ನಣೆ- ಚಿನ್ನ ಗೆದ್ದ ಸಾಧಕಿಯನ್ನು ಅಭಿನಂದಿಸದ ಸರ್ಕಾರದ ವಿರುದ್ಧ ಕ್ರೀಡಾ ಪ್ರೇಮಿಗಳ ಆಕ್ರೋಶ

by Shwetha
October 2, 2026
0

ಮಂಗಳೂರು: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ ಅಪ್ಪಟ ಕನ್ನಡತಿ ಎಂ ಆರ್ ಪೂವಮ್ಮ ಅವರ ಅಪ್ರತಿಮ ಸಾಧನೆಯನ್ನು ರಾಜ್ಯ...

ಸಬ್ಸಿಡಿ ಎಲ್‌ಪಿಜಿಗೆ ಇಂದಿನಿಂದ ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ?

ಸಬ್ಸಿಡಿ ಎಲ್‌ಪಿಜಿಗೆ ಇಂದಿನಿಂದ ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ?

by Shwetha
October 2, 2026
0

2026ರ ಅಕ್ಟೋಬರ್ 1ರಿಂದ ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್ ಪಡೆಯಲು ಬಯೋಮೆಟ್ರಿಕ್ ಆಧಾರ್ ದೃಢೀಕರಣ (BAA) ಕಡ್ಡಾಯವಾಗಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಇ-ಕೆವೈಸಿ ಪೂರ್ಣಗೊಳಿಸದ ಗ್ರಾಹಕರು ಸಿಲಿಂಡರ್...

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

ಪ್ರಕಾಶ್ ರಾಜ್ ಮತ್ತು ಪ್ರದೀಪ್ ಈಶ್ವರ್ ಇಬ್ಬರೂ ಹುಚ್ಚರು: ಹುಚ್ಚರನ್ನ ಯಾರಾದ್ರೂ ಜೈಲಿಗೆ ಹಾಕ್ತಾರಾ ಎಂದು ಪ್ರಶ್ನಿಸಿದ ಪ್ರತಾಪ್ ಸಿಂಹ

by Shwetha
October 2, 2026
0

ಮೈಸೂರು: ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಇಂದು ತಮ್ಮ ವಿರೋಧಿಗಳ ವಿರುದ್ಧ ಚಾಟಿ ಬೀಸಿದ್ದು, ನಟ ಪ್ರಕಾಶ್ ರಾಜ್ ಮತ್ತು ಶಾಸಕ ಪ್ರದೀಪ್ ಈಶ್ವರ್...

ವಿಧಾನಸೌಧದ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’: ಕರವೇ ವಿರೋಧ

ವಿಧಾನಸೌಧದ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’: ಕರವೇ ವಿರೋಧ

by Shwetha
October 2, 2026
0

ವಿಧಾನಸೌಧದ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ ಆಯೋಜಿಸಲು ಮುಂದಾಗಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರ ವಿರೋಧ ವ್ಯಕ್ತಪಡಿಸಿದೆ.ಈ ಕುರಿತು ಸಾಮಾಜಿಕ ಜಾಲತಾಣ Xನಲ್ಲಿ ಪ್ರತಿಕ್ರಿಯಿಸಿರುವ ಕರವೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram