ADVERTISEMENT
Friday, April 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೊರೊನಾ ದೈನಂದಿನ ಕೇಸ್ ಗಳ ಸಂಖ್ಯೆ ಕಡಿಮೆ… ಹೆಚ್ಚುತ್ತಲೇ ಇದೆ ಒಮಿಕ್ರಾನ್ ಸಂಖ್ಯೆ..!

Namratha Rao by Namratha Rao
December 26, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕೊರೊನಾ ದೈನಂದಿನ ಕೇಸ್ ಗಳ ಸಂಖ್ಯೆ ಕಡಿಮೆ… ಹೆಚ್ಚುತ್ತಲೇ ಇದೆ ಒಮಿಕ್ರಾನ್ ಸಂಖ್ಯೆ..!

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯೇನೋ ದಿನೇ ದಿನೇ ಕಡಿಮೆಯಾಗ್ತಿದೆ. ಆದ್ರೆ ಇದು ಸಮಾಧಾನಕರ ಸಂಗತಿಯೇನಲ್ಲ..

Related posts

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

April 17, 2026
ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

April 17, 2026

ಯಾಕಂದ್ರೆ ಕೊರೊನಾ ವೈರಸ್‌ನ ರೂಪಾಂತರಿ ತಳಿ ಓಮೈಕ್ರಾನ್‌ ಸೋಂಕು ಪ್ರಕರಣಗಳು ದೇಶದಲ್ಲಿ ಏರಿಕೆಯಾಗ್ತಲೇ ಇದೆ.. ದೇಶದಲ್ಲಿ ಒಟ್ಟು 422 ಓಮೈಕ್ರಾನ್‌ ಪ್ರಕರಣಗಳು ದಾಖಲಾಗಿವೆ. ಭಾರತದಲ್ಲಿ ಪ್ರತಿ ಮೂರು ದಿನಗಳಿಗೆ ಒಮ್ಮೆ ಒಮಿಕ್ರಾನ್ ಪ್ರಕರಣಗಳು ದುಪ್ಪಟ್ಟಾಗ್ತಿವೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ..

ಅಂದ್ಹಾಗೆ ದೇಶದದಲ್ಲಿ ಕಳೆದ 24 ಗಂಟೆಗಳಲ್ಲಿ 6,987 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ..  ನಿನ್ನೆ 162 ಮಂದಿ ಮಹಾಮಾರಿಯಿಂದ ಉಸಿರು ನಿಲ್ಲಿಸಿದ್ದಾರೆ.. ಒಟ್ಟು ಸಾವಿನ ಸಂಖ್ಯೆ 4,79,682 ಕ್ಕೆ ತಲುಪಿದೆ. ಇದೇ ಅವಧಿಯಲ್ಲಿಯೇ 7,091 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ..

ದೇಶದಲ್ಲಿ ಈ ವರೆಗೆ 3,42,30,354 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ 76,766 ಸಕ್ರಿಯ ಪ್ರಕರಣಗಳು ಭಾರತದಲ್ಲಿವೆ.

Tags: #saakshatvCovid19indiaOmicron
ShareTweetSendShare
Join us on:

Related Posts

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

by Shwetha
April 17, 2026
0

ನವದೆಹಲಿ ಲೋಕಸಭೆಯಲ್ಲಿ ನಿನ್ನೆ ನಡೆದ ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳ ಮೇಲಿನ ಸುದೀರ್ಘ ಚರ್ಚೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು...

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

by Shwetha
April 17, 2026
0

ಬೆಂಗಳೂರು ಅಥವಾ ಇತರ ನಗರಗಳಲ್ಲಿ ಪರಿಚಯವಿಲ್ಲದ ಮಹಿಳೆಯರನ್ನು ಅಥವಾ ಸಹೋದ್ಯೋಗಿಗಳನ್ನು ಆಂಟಿ ಎಂದು ಕರೆಯುವುದು ಹಲವರಿಗೆ ಅಭ್ಯಾಸವಾಗಿಬಿಟ್ಟಿದೆ. ಕೆಲವರು ಗೌರವದಿಂದ ಕರೆದರೆ, ಇನ್ನು ಕೆಲವರು ಗೇಲಿ ಮಾಡಲು...

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

by Shwetha
April 17, 2026
0

ಗ್ರಾಮೀಣ ಭಾಗದ ರೈತರಲ್ಲಿ ಜಮೀನಿನ ಹಕ್ಕು ಮತ್ತು ಗಡಿ ವಿವಾದಗಳು ಸರ್ವೇ ಸಾಮಾನ್ಯ. ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರವೇ ಪೋಡಿ. ಬಹುತೇಕ ರೈತರಿಗೆ ಪೋಡಿ ಎಂದರೆ ಏನು,...

ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

by Shwetha
April 17, 2026
0

ಧಾರವಾಡದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣವು ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಸೃಷ್ಟಿಸಿದೆ. ಹಲವು ವರ್ಷಗಳಿಂದ ಕುತೂಹಲ ಕೆರಳಿಸಿದ್ದ ಈ...

ನಿಮ್ಮ ಪ್ಲಾನ್ ನೋಡಿ ಚಾಣಕ್ಯನೇ ಬೆಚ್ಚಿ ಬೀಳುತ್ತಿದ್ದ ಅಮಿತ್ ಶಾ ಗೆ ಪ್ರಿಯಾಂಕಾ ಗಾಂಧಿ ನೀಡಿದ ಖಡಕ್ ತಿರುಗೇಟು

ನಿಮ್ಮ ಪ್ಲಾನ್ ನೋಡಿ ಚಾಣಕ್ಯನೇ ಬೆಚ್ಚಿ ಬೀಳುತ್ತಿದ್ದ ಅಮಿತ್ ಶಾ ಗೆ ಪ್ರಿಯಾಂಕಾ ಗಾಂಧಿ ನೀಡಿದ ಖಡಕ್ ತಿರುಗೇಟು

by Shwetha
April 17, 2026
0

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಕುರಿತು ನಡೆದ ಚರ್ಚೆಯು ಕೇವಲ ರಾಜಕೀಯ ಸಂಘರ್ಷಕ್ಕೆ ಮಾತ್ರವಲ್ಲದೆ ಹಾಸ್ಯ ಮತ್ತು ಚುಚ್ಚುಮಾತಿನ ಪ್ರಸಂಗಗಳಿಗೂ ಸಾಕ್ಷಿಯಾಯಿತು. ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram