ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ಸೋಂಕಿತ ತಾಯಿ ಮಕ್ಕಳಿಗೆ ಎದೆ ಹಾಲು ಉಣಿಸಬಹುದಾ…? ವೈದ್ಯರು ಹೇಳೋದೇನು..?

Namratha Rao by Namratha Rao
July 27, 2021
in Life Style, Newsbeat, ಜೀವನಶೈಲಿ
Saakshatv Lahari mothers day
Share on FacebookShare on TwitterShare on WhatsappShare on Telegram

ಸೋಂಕಿತ ತಾಯಿ ಮಕ್ಕಳಿಗೆ ಎದೆ ಹಾಲು ಉಣಿಸಬಹುದಾ…? ವೈದ್ಯರು ಹೇಳೋದೇನು..?

ನವದೆಹಲಿ : ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

March 22, 2026

ಈ ನಡುವೆ ಸಾಕಷ್ಟು ಗೊಂದಲಗಳು ಜನರಲ್ಲಿ ಮನೆ ಮಾಡಿವೆ.. ಅದ್ರಲ್ಲಿ ಒಂದು ಸೋಂಕಿತ ಮಹಿಳೆಯರು ತಮ್ಮ ಮಕ್ಕಳಿಗೆ ಎದೆಹಾಲು ಉಣಿಸಬಹುದಾ ಎಂಬುದು.. ಯಾಕಂದ್ರೆ ಮಕ್ಕಳಿಗೆ  ತಯಿಯ ಎದೆಹಾಲು ಅತ್ಯವಶ್ಯಕವಾಗಿರುತ್ತೆ. ಆದ್ರೆ  ಕೊರೋನಾ ಸೋಂಕಿತೆಯಾದ ಹೊರತಾಗಿಯೂ, ಮಹಿಳೆಯರು ತಮ್ಮ ಮಕ್ಕಳಿಗೆ ಎದೆ ಹಾಲನ್ನೇ ಉಣಿಸಬೇಕು. ಉಳಿದ ಸಂದರ್ಭಗಳಲ್ಲಿ ಮಗುವಿನಿಂದ 6 ಅಡಿಗಳ ಅಂತರ ಕಾಯ್ದುಕೊಳ್ಳಬೇಕೆಂದು  ಹಿರಿಯ ವೈದ್ಯರೊಬ್ಬರು ಸಲಹೆ ನೀಡಿದ್ದಾರೆ.Saakshatv Lahari mothers day

ಅಲ್ಲದೇ ಇನ್ನೂ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನ ವಹಿಸಬೇಕು ಎಂದು ತಿಳಿಸಿರುವ ವೈದ್ಯರು , ಗರ್ಭಿಣಿ ಮಹಿಳೆ ತಾನಿರುವ ಸ್ಥಳವನ್ನು ಶುಚಿಯಾಗಿಟ್ಟುಕೊಳ್ಳಬೇಕು, ಸೋಂಕಿತ ಮಹಿಳೆ ಮಕ್ಕಳಿಗೆ ಎದೆ ಹಾಲು ಕುಡಿಸಬಹುದು, ಹಾಲುಣಿಸಲು ಬರುವ ಮುನ್ನ ಮಾಸ್ಕ್ ಧರಿಸಿ, ಶುಚಿತ್ವ ಕಾಯ್ದುಕೊಳ್ಳಬೇಕು ಎಂದು ವೈದ್ಯರಾದ  ಡಾ. ಮಂಜು ಪುರಿ ಅವರು ಸಲಹೆ ನೀಡಿದ್ದಾರೆ.. ಅಲ್ಲದೇ ತಾಯಿಯಿಂದ ಹಸುಗೂಸುಗಳಿಗೆ ಕೋವಿಡ್ ಹಬ್ಬಲಿದೆ ಎಂಬುದು ಈವರೆಗೆ ಖಚಿತವಾಗಿಲ್ಲ. ಆದಾಗ್ಯೂ, ಸೋಂಕಿತ ಗರ್ಭಿಣಿಯು ತಾನು ಜನ್ಮ ನೀಡುವ ಮಗುವಿಗೆ ತನ್ನಿಂದ ಕೊರೋನಾ ವೈರಸ್ ಹರಡದಂತೆ ಎಲ್ಲಾ ಮುಂಜಾಗ್ರತೆಗಳನ್ನು ವಹಿಸಬೇಕು.  ಎದೆ ಹಾಲು ಉಣಿಸಲು ಬರುವ ಮುನ್ನ ತಾಯಿಯು ತಮ್ಮ ಕೈಗಳನ್ನು ಸ್ವಚ್ಛವಾಗಿ ತೊಳೆಯಬೇಕು, ಮುಖಕ್ಕೆ ಮುಖಗವಸು ಅಥವಾ ಫೇಸ್ಶೀಲ್ಡ್ಗಳನ್ನು ಧರಿಸಿರಬೇಕು. ಜೊತೆಗೆ ತನ್ನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಾಗ್ಗೆ ಸ್ಯಾನಿಟೈಸ್ ಮಾಡಬೇಕು’ ಎಂದು ಹೇಳಿದ್ದಾರೆ.

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

ಕೋವಿಡ್‌ : ಒಬ್ಬ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ 2000 ರೂ.  ಸಹಾಯಧನ

ಕೊರೊನ ಮಹಾಮಾರಿ:

ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

ಜನ ನಿಬಿಡ ಪ್ರದೇಶದಿಂದ ದೂರವಿರಿ.

ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: childrenscovid19 positivecovid19 virusMother
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

by Shwetha
March 22, 2026
0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram