Covid19 Report : India : ಕಳೆದ 24 ಗಂಟೆಯಲ್ಲಿ 18,815 ಹೊಸ ಕೇಸ್ ಪತ್ತೆ
ಕೋವಿಡ್ ಆತಂಕ ದಿನೇ ದಿನೇ ಮತ್ತೆ ಹೆಚ್ಚಾಗುತ್ತಿದೆ.. ದೈನಂದಿನ ಕೇಸ್ ಗಳ ದಾಖಲಾತಿ ಪ್ರಮಾಣ ಹೆಚ್ಚಾಗ್ತಿದೆ.. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 18,815 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.. ಇದೇ ಅವಧಿಯಲ್ಲಿ 38 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ..
ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 43,58,5,554 ಕ್ಕೆ ಏರಿಕೆಯಾಗಿದೆ. ಆ ಪೈಕಿ 5,25,343 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 4,29,37,876 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,22,335 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 4.96 ರಷ್ಟಿದೆ.