ಕೋವಿಡ್ 19 : ಕಳೆದ 24 ಗಂಟೆಗಳಲ್ಲಿ  10,853 ಕೊರೊನಾ ಪ್ರಕರಣಗಳು ಪತ್ತೆ

1 min read
follow COVID-19 norms

ಕೋವಿಡ್ 19 : ಕಳೆದ 24 ಗಂಟೆಗಳಲ್ಲಿ  10,853 ಕೊರೊನಾ ಪ್ರಕರಣಗಳು ಪತ್ತೆ

ನವದೆಹಲಿ :  ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ  10,853 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

526 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.

ಇದರೊಂದಿಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 34,355,536 ಕ್ಕೆ ತಲುಪಿದೆ.

ಸೋಂಕಿನಿಂದ ಮೃತರಾದವರ ಸಂಖ್ಯೆ 4,60,791 ಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ 12,432 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ.

ಒಟ್ಟು ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.44ರಷ್ಟಿದೆ.

ಇನ್ನು ದೇಶದಲ್ಲಿ ಇನ್ನೂ ಸಕ್ರಿಯ ಪ್ರಕರಣಗಳ ಸಂಖ್ಯೆ  1,44,845  ಕ್ಕೆ ಏರಿಕೆಯಾಗಿದೆ.

ಇಂಗ್ಲೆಂಡ್ ವಿರುದ್ಧ ಗೆದ್ದರೂ ನೆಟ್ ರನ್ರೇಟ್ನಲ್ಲಿ ಸೋತ ಆಫ್ರಿಕಾ-ಮತ್ತೊಮ್ಮೆ ಚೋಕರ್ಸ್ ಆದ ಹರಿಣಗಳು..!

 

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd