ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 28,326 ಮಂದಿಗೆ ಸೋಂಕು 

Namratha Rao by Namratha Rao
September 26, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 28,326 ಮಂದಿಗೆ ಸೋಂಕು

ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದೆ.

Related posts

neeraj-chopra-vs-arshad-nadeem-commonwealth-games-2026-javelin

CWG – 2026 ಕಾಮನ್‍ವೆಲ್ತ್ ಗೇಮ್ಸ್ – ನೀರಜ್ ವರ್ಸಸ್ ನದೀಮ್… ಯಾರ ಕೊರಳಿಗೆ ಚಿನ್ನ. ?

July 30, 2026
ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

July 30, 2026

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 28,326 ಕೊರೊನಾ ಕೇಸ್ ಗಳು ಪತ್ತೆಯಾಗಿವೆ.

ಇದರ ಜೊತೆಗೆ 260 ಮಂದಿ ಹೆಮ್ಮಾರಿ ಸೋಂಕಿಗೆ ಬಲಿಯಾಗಿದ್ದಾರೆ.

ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,36,52,745ಕ್ಕೆ ಏರಿಕೆಯಾಗಿದೆ.

Corona Report saaksha tv

ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 4,46,918ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 26,032 ಜನರು ಹೆಮ್ಮಾರಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇದರೊಂದಿಗೆ ಒಟ್ಟಾರೆ ಈವರೆಗೆ 3,29,02,351 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿನ್ನೂ 3,03,476  ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ ಈವರೆಗೆ ಒಟ್ಟು 85,60,81,527 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಭೀಕರ ಅಪಘಾತದಲ್ಲಿ ಇಬ್ಬರ ಸಾವು

ಇಂದಿನಿಂದ 3 ದಿನ ರಾಜ್ಯದಲ್ಲಿ ಮಳೆಯ ಅಬ್ಬರ

ನಾಳೆ ಭಾರತ್ ಬಂದ್ | 500ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ

ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ – ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Tags: #saakshatvCovid19daily casesindialive reportpositivity rate
ShareTweetSendShare
Join us on:

Related Posts

neeraj-chopra-vs-arshad-nadeem-commonwealth-games-2026-javelin

CWG – 2026 ಕಾಮನ್‍ವೆಲ್ತ್ ಗೇಮ್ಸ್ – ನೀರಜ್ ವರ್ಸಸ್ ನದೀಮ್… ಯಾರ ಕೊರಳಿಗೆ ಚಿನ್ನ. ?

by admin
July 30, 2026
0

ಅದು ಯಾವ ಕ್ರೀಡೆಯೇ ಆಗಿರಲಿ. ಭಾರತ ಮತ್ತು ಪಾಕಿಸ್ತಾನ ಅಂದ್ರೆ ಆ ಸ್ಪರ್ಧೆಯ ರೋಚಕತೆಯೇ ಬೇರೆ. ಇಲ್ಲಿ ಸೋಲು - ಗೆಲುವಿನ ಫಲಿತಾಂಶಕ್ಕಿಂತ ದೇಶಾಭಿಮಾನದ ಪ್ರತಿಷ್ಠೆಯೇ ಮೇಳೈಸುತ್ತದೆ....

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

by Shwetha
July 30, 2026
0

ದೇಶದಲ್ಲಿ ಜನನ ಮತ್ತು ಮರಣಗಳ ನೋಂದಣಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕ ಹಾಗೂ ವಿಶ್ವಾಸಾರ್ಹಗೊಳಿಸುವ ಉದ್ದೇಶದಿಂದ 'ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ–2026' ಅನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ....

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

by Shwetha
July 30, 2026
0

ಭಾರತೀಯ ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸುವ ಉದ್ದೇಶದಿಂದ ಹೊಸ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ. ಆಗಸ್ಟ್ 1ರಿಂದ ದೇಶದಾದ್ಯಂತ ರೈಲ್ವೆ ನಿಲ್ದಾಣಗಳ ಮೀಸಲಾತಿ...

ಆಳುವವರು ಮೂರ್ಖರು, ಯುವಕರ ಮಾತು ಕೇಳಲ್ಲ: ಅಮಿತ್ ಶಾ ನನ್ನೆದುರು ನಿಲ್ಲಲು ನಡುಗುತ್ತಾರೆ -ಲೋಕಸಭೆಯಲ್ಲಿ ಮೋದಿ  ಸರ್ಕಾರವನ್ನು ಬೆಂಡೆತ್ತಿದ ರಾಹುಲ್ ಗಾಂಧಿ.

ಆಳುವವರು ಮೂರ್ಖರು, ಯುವಕರ ಮಾತು ಕೇಳಲ್ಲ: ಅಮಿತ್ ಶಾ ನನ್ನೆದುರು ನಿಲ್ಲಲು ನಡುಗುತ್ತಾರೆ -ಲೋಕಸಭೆಯಲ್ಲಿ ಮೋದಿ ಸರ್ಕಾರವನ್ನು ಬೆಂಡೆತ್ತಿದ ರಾಹುಲ್ ಗಾಂಧಿ.

by Shwetha
July 30, 2026
0

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಜಂತರ್ ಮಂತರ್ ಬಳಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿ ಚಾರ್ಜ್ ವಿಚಾರ ಇದೀಗ ಸಂಸತ್ತಿನಲ್ಲಿ ಭಾರೀ ಕೋಲಾಹಲಕ್ಕೆ...

ನಿನ್ನ ವಯಸ್ಸಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಪಡೆದಿದ್ದೆ: ನೀಟ್ ಪ್ರತಿಭಟನಾಕಾರ ಸೌರವ್ ದಾಸ್ ಗೆ ಸಂಸದೆ ಕಂಗನಾ ರಣಾವತ್ ಖಡಕ್ ತಿರುಗೇಟು

ನಿನ್ನ ವಯಸ್ಸಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಪಡೆದಿದ್ದೆ: ನೀಟ್ ಪ್ರತಿಭಟನಾಕಾರ ಸೌರವ್ ದಾಸ್ ಗೆ ಸಂಸದೆ ಕಂಗನಾ ರಣಾವತ್ ಖಡಕ್ ತಿರುಗೇಟು

by Shwetha
July 30, 2026
0

ನವದೆಹಲಿ: ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಮತ್ತು ಯುವ ಹೋರಾಟಗಾರ ಸೌರವ್ ದಾಸ್ ನಡುವಿನ ವಾಕ್ಸಮರ ಇದೀಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram