ADVERTISEMENT
Tuesday, October 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ದೇಶದಲ್ಲಿ ಕೊರೊನಾ ಮರಣಮೃದಂಗ – ಒಂದೇ ದಿನ 1,027 ಮಂದಿ ಸಾವು – 2 ಲಕ್ಷದತ್ತ ಕೊರೊನಾ..!

Namratha Rao by Namratha Rao
April 14, 2021
in National, Newsbeat, ದೇಶ - ವಿದೇಶ
Coronavirus new COVID-19 cases in single day karnataka saaksha tv
Share on FacebookShare on TwitterShare on WhatsappShare on Telegram

Related posts

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

October 6, 2026
ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

October 6, 2026

ದೇಶದಲ್ಲಿ ಕೊರೊನಾ ಮರಣಮೃದಂಗ – ಒಂದೇ ದಿನ 1,027 ಮಂದಿ ಸಾವು – 2 ಲಕ್ಷದತ್ತ ಕೊರೊನಾ..!

ನವದೆಹಲಿ : ಭಾರತದಲ್ಲಿ ಕೊರೊನಾ ರಣಕೇಕೆಗೆ ಜನ ತತ್ತೆರಿಸಿಹೋಗಿದ್ದಾರೆ. 2ನೇ ಅಲೆಯ ಮಹಾಸ್ಪೋಟವಾಗಿದ್ದು, ಒಂದೇ ದಿನ 1,84,372 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದೆ. ಒಂದೇ ದಿನ ಮಹಾಮಾರಿಗೆ 1,027 ಮಂದಿ ಬಲಿಯಾಗಿದ್ದಾರೆ.

ಒಟ್ಟಾರೆ ಪ್ರಕರಣಗಳ ಸಂಖ್ಯೆ 1,38,73,825ಗೆ ಏರಿಕೆಯಾಗಿದೆ. ಇದುವರೆಗೂ ಸೋಂಕಿನಿಂದ ಒಟ್ಟು 1,72,085 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ 82,339 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 1,23,36,036 ಆಗಿದೆ. ದೇಶದಲ್ಲಿ ಸದ್ಯಕ್ಕೆ 13,65,704 ಸಕ್ರಿಯ ಪ್ರಕರಣಗಳಿವೆ.

ಮೋದಿ ನಾಯಕತ್ವದಲ್ಲಿ ಪಾಕ್‌ ಗೆ ತಕ್ಕ ಪಾಠ : ಅಮೆರಿಕ ಬೇಹುಗಾರಿಕೆ ವರದಿ

Tags: Covid19deathindia
ShareTweetSendShare
Join us on:

Related Posts

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

by Shwetha
October 6, 2026
0

ನವದೆಹಲಿ: ದೇಶದ ರಾಜಕಾರಣದಲ್ಲಿ ಈಗ ಬದಲಾವಣೆಯ ಗಾಳಿ ಬೀಸುತ್ತಿದೆ ಮತ್ತು ಬಿಜೆಪಿಯ ಅಧಿಪತ್ಯ ಕುಸಿಯುವ ಕಾಲ ಹತ್ತಿರ ಬಂದಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಅವರು ಗುಡುಗಿದ್ದಾರೆ....

ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

by Shwetha
October 6, 2026
0

ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್‌ (UPI) ಮೂಲಕ ನಡೆಯುವ ವ್ಯಕ್ತಿಯಿಂದ ವ್ಯಾಪಾರಿಗೆ (P2M) ವಹಿವಾಟುಗಳಿಗೆ ಅಕ್ಟೋಬರ್ 15, 2026ರಿಂದ ಹೊಸ ಮರ್ಚೆಂಟ್ ಡಿಸ್ಕೌಂಟ್ ರೇಟ್‌ (MDR) ಜಾರಿಗೆ ಬರಲಿದೆ....

ಪ್ರದೀಪ್ ಈಶ್ವರ್ ವಿಚಾರ ಮಾತಾಡೋ ಮೊದಲು ವಿಜಯೇಂದ್ರ ಯತ್ನಾಳ್ ಕಾಳಗ ನೋಡಿ: ಕೈ ಪಾಳಯದ ಒಳಜಗಳಕ್ಕಿಂತ ಕಮಲ ಪಡೆಯ ಬಣ ರಾಜಕೀಯವೇ ದೊಡ್ಡದು ಎಂದ ಬಿ ಕೆ ಹರಿಪ್ರಸಾದ್

ಪ್ರದೀಪ್ ಈಶ್ವರ್ ವಿಚಾರ ಮಾತಾಡೋ ಮೊದಲು ವಿಜಯೇಂದ್ರ ಯತ್ನಾಳ್ ಕಾಳಗ ನೋಡಿ: ಕೈ ಪಾಳಯದ ಒಳಜಗಳಕ್ಕಿಂತ ಕಮಲ ಪಡೆಯ ಬಣ ರಾಜಕೀಯವೇ ದೊಡ್ಡದು ಎಂದ ಬಿ ಕೆ ಹರಿಪ್ರಸಾದ್

by Shwetha
October 6, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮಾಜಿ ಸಚಿವ ಎಂ ಸಿ ಸುಧಾಕರ್ ಮತ್ತು ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ತಾರಕಕ್ಕೇರಿರುವ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಬಿ...

ನೈಸ್‌ ಸಂಸ್ಥೆಗೆ ಸುಪ್ರೀಂನಲ್ಲಿ ಹಿನ್ನಡೆ: ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ಇಲ್ಲ

ನೈಸ್‌ ಸಂಸ್ಥೆಗೆ ಸುಪ್ರೀಂನಲ್ಲಿ ಹಿನ್ನಡೆ: ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ಇಲ್ಲ

by Shwetha
October 6, 2026
0

Lಬೆಂಗಳೂರು–ಮೈಸೂರು ಮೂಲಸೌಕರ್ಯ ಕಾರಿಡಾರ್‌ (BMIC) ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ನೈಸ್‌ (NICE) ಸಂಸ್ಥೆಗೆ ಸುಪ್ರೀಂಕೋರ್ಟ್‌ನಲ್ಲಿ ಮಧ್ಯಂತರ ಹಿನ್ನಡೆಯಾಗಿದೆ. ಕರ್ನಾಟಕ ಹೈಕೋರ್ಟ್‌ ನೀಡಿರುವ ಮಹತ್ವದ ಆದೇಶಕ್ಕೆ ತಕ್ಷಣದ ಮಧ್ಯಂತರ...

ಅಧಿಕಾರ ಇರಲಿ ಬಿಡಲಿ ಜನರ ಸೇವೆ ಮಾಡ್ತೀನಿ:2028ರ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ ಇರುತ್ತಾ ಅಥವಾ ಇಲ್ವಾ? ಅಭಿಮಾನಿಗಳ ಒತ್ತಾಯಕ್ಕೆ ಸೈಲೆಂಟ್ ಆದ ಹಿರಿಯ ನಾಯಕ

ಅಧಿಕಾರ ಇರಲಿ ಬಿಡಲಿ ಜನರ ಸೇವೆ ಮಾಡ್ತೀನಿ:2028ರ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ ಇರುತ್ತಾ ಅಥವಾ ಇಲ್ವಾ? ಅಭಿಮಾನಿಗಳ ಒತ್ತಾಯಕ್ಕೆ ಸೈಲೆಂಟ್ ಆದ ಹಿರಿಯ ನಾಯಕ

by Shwetha
October 6, 2026
0

ಮೈಸೂರು: ತಮ್ಮ ರಾಜಕೀಯ ಜೀವನದ ಏರಿಳಿತಗಳಿಗೆ ಸಾಕ್ಷಿಯಾದ ವರುಣ ಕ್ಷೇತ್ರದ ದಾಸನೂರು ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯಂತ ಭಾವುಕರಾಗಿ ಮಾತನಾಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram