ಕೋವಿಡ್ 19 : ಕಳೆದ 24 ಗಂಟೆಗಳಲ್ಲಿ  11,903  ಕೊರೊನಾ ಪ್ರಕರಣಗಳು ಪತ್ತೆ

1 min read
Covid test

ಕೋವಿಡ್ 19 : ಕಳೆದ 24 ಗಂಟೆಗಳಲ್ಲಿ  11,903  ಕೊರೊನಾ ಪ್ರಕರಣಗಳು ಪತ್ತೆ

ನವದೆಹಲಿ :    ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ  11,903  ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

311 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.

ಇದರೊಂದಿಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,43,08,140 ಕ್ಕೆ ತಲುಪಿದೆ.

ಸೋಂಕಿನಿಂದ ಮೃತರಾದವರ ಸಂಖ್ಯೆ 4,59,191ಕ್ಕೆ ತಲುಪಿದೆ.

ಒಟ್ಟು ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.44ರಷ್ಟಿದೆ.

ಇನ್ನು ದೇಶದಲ್ಲಿ ಇನ್ನೂ ಸಕ್ರಿಯ ಪ್ರಕರಣಗಳ ಸಂಖ್ಯೆ 1,51,209 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 14,159 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,36,97,740 ಕ್ಕೆ ತಲುಪಿದೆ.

ಒಂದು ಸೂರ್ಯ ಒಂದು ಜಗತ್ತು ಒಂದು ಗ್ರಿಡ್ ಗೆ ಮೋದಿ ಕರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd