ಮತ್ತೆ ಲಾಕ್ ಡೌನ್ ಫಿಕ್ಸ್..? ಒಂದೇ ದಿನ ದೇಶದಲ್ಲಿ ಪತ್ತೆಯಾಯ್ತು 81 ಸಾವಿರ ಕೇಸ್..!
ನವದೆಹಲಿ : ಕಳೆದ 5 ತಿಂಗಳು ಕಡಿಮೆಯಾಗಿದ್ದ ಕೋವಿಡ್ ಹಾವಳಿ ದಿಢೀರ್ ಉಗ್ರ ಸ್ವರೂಪ ಮಪಡೆದಿದೆ. 2 -3 ವಾರಗಳಿಂದ ದಿನೇ ದಿನೇ ಸೋಂಕಿತರ ಪ್ರಮಾಣ ಹೆಚ್ಚಾಗ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೊಬ್ಬರಿ 81,466 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಇನ್ನೂ ಕಳೆದ 6 ತಿಂಗಳಿನಲ್ಲಿ ಈ ಪ್ರಮಾಣದ ಸೋಂಕು ಪತ್ತೆಯಾಗಿರುವುದು ಇದೇ ಮೊದಲು. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,23,03,131ಕ್ಕೆ ಏರಿಕೆಯಾಗಿದೆ.
ಇನ್ನೂ ನಿನ್ನೆ ಒಂದೇ ದಿನ 469 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಈವರೆಗೂ ದೇಶದಲ್ಲಿ ಮೃತಪಟ್ಟವರ ಸಂಖ್ಯೆ 1,63,396ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 6,14,696ರಷ್ಟು ಏರಿಕೆಯಾಗಿದೆ.
ಮತ್ತೆ ಲಾಕ್ ಡೌನ್ ಫಿಕ್ಸ್..?
ಹೀಗೆ ಕೇಸಸ್ ದಿನೇ ದಿನೇ ಹೆಚ್ಚುತ್ತಲೇ ಇದ್ರೆ ದೇಶ ಹಾಗೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಘೋಷಣೆಯಾಗೋದ್ರಲ್ಲಿ ನೋ ಡೌಟ್.
‘ಲಕ್ಷ್ಮೀ ಬಾರಮ್ಮ’ ಜೋಡಿ ಚಿನ್ನು – ಚಂದು ಎಂಗೇಜ್ ಮೆಂಟ್..!
BIGBOSS : ನನ್ನ ತಂಟೆಗೆ ಬಂದ್ರೆ ಸುಮ್ಮನೆ ಇರಲ್ಲ – ಸಂಬರಗಿಗೆ ವಾರ್ನಿಂಗ್ ಕೊಟ್ಟ ಉರುಡುಗ..!
ಭಾರತೀಯ ಸೇನೆಗಾಗಿ ಬುಲೆಟ್ ಪ್ರೂಫ್ ಜಾಕೆಟ್ ಅಭಿವೃದ್ಧಿ ಪಡಿಸಿದ ಡಿಎಂಎಸ್ಆರ್ಡಿಇ
ಬ್ಯಾಂಕ್ ಆಫ್ ಇಂಡಿಯಾದ ಲಾಕರ್ ನಲ್ಲಿದೆ 2011ರ ವಿಶ್ವಕಪ್ ಕ್ರಿಕೆಟ್ ನ ಫೈನಲ್ ಪಂದ್ಯದ ಚೆಂಡು..!








