ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ 1.91 ಕೋಟಿ ಡೋಸ್‌ಗಳು ಲಭ್ಯ

Namratha Rao by Namratha Rao
July 13, 2021
in National, Newsbeat, ದೇಶ - ವಿದೇಶ
New corona vaccine SMS arrived then don't click that link
Share on FacebookShare on TwitterShare on WhatsappShare on Telegram

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ 1.91 ಕೋಟಿ ಡೋಸ್‌ಗಳು ಲಭ್ಯ

ದೇಶಾದ್ಯಂತ ಕೋವಿಡ್ ಹಾವಳಿಯ ನಡುವೆ ಲಸಿಕೆ ಕೊರತೆ ಉಂಟಾಗಿದೆ ಎಂದು ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳ ನಾಯಕರು ಕೇಂದ್ರದ ವಿರುದ್ಧ ಆರೋಪಗಳನ್ನ ಮಾಡುತ್ತಿರುವ ಬೆನ್ನಲ್ಲೇ ಲಸಿಕೆಯ ಪ್ರಮಾನದ ಬಗ್ಗೆ ಕೇಂದ್ರ ಆರೋಗ್ಯ  ಇಲಾಖೆ ಮಾಹಿತಿ ನೀಡಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಲಸಿಕೆಯ 1.91 ಕೋಟಿಗೂ ಹೆಚ್ಚು ಡೋಸ್‌ಗಳು ಲಭ್ಯವಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Related posts

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025
ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

December 16, 2025

ಈವರೆಗೆ ಕೇಂದ್ರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ 39.46 ಕೋಟಿಗೂ ಹೆಚ್ಚು ಡೋಸ್‌ಗಳನ್ನು ವಿತರಿಸಿದೆ. ಇದರಲ್ಲಿ ‍ಪೋಲಾಗಿರುವ ಲಸಿಕೆ ಸೇರಿ ಒಟ್ಟು 37,55,38,390 ಡೋಸ್‌ಗಳನ್ನು ಉಪಯೋಗಿಸಲಾಗಿದೆ. ಇನ್ನೂ 1.91 ಕೋಟಿಗೂ ಹೆಚ್ಚು ಡೋಸ್‌ಗಳು ಬಾಕಿ ಉಳಿದಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.Delta plus variant associated with lung tissue than other corona virus

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: central governmentcovid-vaccinecovid19 virusministery of health
ShareTweetSendShare
Join us on:

Related Posts

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

by Shwetha
December 16, 2025
0

ಬಿಹಾರ ಸಚಿವ ನಿತಿನ್ ನಬಿನ್ ಅವರು ಭಾರತೀಯ ಜನತಾ ಪಕ್ಷದ (BJP) ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram