ADVERTISEMENT
Monday, March 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೋವ್ಯಾಕ್ಸಿನ್ –  ಕೋವಿಶೀಲ್ಡ್ ಮಿಕ್ಸ್ ಅಂಡ್ ಮ್ಯಾಚ್  ಪ್ರಯೋಗಕ್ಕೆ ತಜ್ಞರ ಸಮಿತಿ ಶಿಫಾರಸು..!

Namratha Rao by Namratha Rao
July 30, 2021
in National, Newsbeat, ದೇಶ - ವಿದೇಶ
New corona vaccine SMS arrived then don't click that link
Share on FacebookShare on TwitterShare on WhatsappShare on Telegram

ಕೋವ್ಯಾಕ್ಸಿನ್ –  ಕೋವಿಶೀಲ್ಡ್ ಮಿಕ್ಸ್ ಅಂಡ್ ಮ್ಯಾಚ್  ಪ್ರಯೋಗಕ್ಕೆ ತಜ್ಞರ ಸಮಿತಿ ಶಿಫಾರಸು..!

ವಿಶ್ವಾದ್ಯಂತ ಕೊರೊನಾ ವೈರಸ್ , ರೂಪಾಂತರ ತಳಿಗಳ ಹಾವಳಿಯ ನಡುವೆ ಕೊರೊನಾ ಲಸಿಕೆ ಅಭಿಯಾನವೂ ಹೆಚ್ಚಾಗಿದೆ.. ಈ ನಡುವೆ ಅನೇಕ ಲಸಿಕೆಗಳ ಬಗ್ಗೆ ಹಲವಾರು ಗೊಂದಲಗಳಿದ್ದು, ಅದ್ರಲ್ಲಿ ಚೀನೀಯ ಲಸಿಕೆಯೂ ಒಂದಾಗಿದೆ.. ಈ ನಡುವೆ ಅನೇಕರಿಗೆ ಇನ್ನೂವರೆಗೂ ಯಾವುದೇ ಲಸಿಕೆ ಮೇಲೂ ನಂಬಿಕೆ ಬಂದಿಲ್ಲ..  ಅಡ್ಡಪರಿಣಾಮಗಳಾಗಬಹುದಾದ ಆತಂಕದಲ್ಲೇ ಲಸಿಕೆ ಪಡೆಯೋದಕ್ಕೆ ಹಿಂದೂ ಮುಂದು ನೋಡ್ತಿದ್ದಾರೆ..ಇದೇ ಪರಿಸ್ಥಿತಿ ಭಾರತದಲ್ಲೂ ಇದೆ. ಈ ನಡುವೆ

Related posts

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

March 30, 2026
ಧುರಂಧರ್ 2 ಕೇವಲ ಸಿನಿಮಾ ಅಲ್ಲ ಮುಸ್ಲಿಮರ ಮೇಲಿನ ದ್ವೇಷದ ಅಸ್ತ್ರ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಚಿತ್ರದ ವಿರುದ್ಧ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ

ಧುರಂಧರ್ 2 ಕೇವಲ ಸಿನಿಮಾ ಅಲ್ಲ ಮುಸ್ಲಿಮರ ಮೇಲಿನ ದ್ವೇಷದ ಅಸ್ತ್ರ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಚಿತ್ರದ ವಿರುದ್ಧ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ

March 30, 2026

ಕೋವಿಡ್‌ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್‌ಗಳ ಮಿಶ್ರ ಪ್ರಯೋಗಕ್ಕೆ ಕೇಂದ್ರ ಔಷಧ ಗುಣಮಟ್ಟ ಪ್ರಾಧಿಕಾರ ಶಿಫಾರಸು ಮಾಡಿದೆ. ಕ್ಲಿನಿಕಲ್ ಟ್ರಯಲ್‌ ನಡೆಸಲು ವೆಲ್ಲೂರ್‌ನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜ್‌ಗೆ ಅನುಮತಿ ನೀಡಿದೆ ಎಂದು  ತಿಳಿದುಬಂದಿದೆ. ಪ್ರಾಧಿಕಾರದ ವಿಷಯ ತಜ್ಞರ ಸಮಿತಿಯು ವಿಸ್ತೃತ ಚರ್ಚೆಯ ಬಳಿಕ 300 ಮಂದಿ ಆರೋಗ್ಯವಂತರ ಮೇಲೆ ಲಸಿಕೆಯ ಮಿಶ್ರಣದ 4ನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸಲು ಸಿಎಂಸಿಗೆ ಅನುಮತಿ ನೀಡಿದೆ. ಒಬ್ಬ ವ್ಯಕ್ತಿಗೆ ಲಸಿಕೆಯ ಕೋರ್ಸ್‌ ಅನ್ನು ಪೂರ್ಣಗೊಳಿಸುವ ಸಲುವಾಗಿ ಎರಡು ಭಿನ್ನ ಲಸಿಕೆಗಳ, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಡೋಸ್‌ ನೀಡಬಹುದೇ ಎಂಬುದನ್ನು ತಿಳಿಯುವುದು ಈ ಪ್ರಯೋಗದ ಉದ್ದೇಶ  ಎಂದು ಮೂಲಗಳು ಹೇಳಿವೆ.

ಮಧ್ಯಪ್ರಾಚ್ಯದಲ್ಲಿ ಡೆಲ್ಟಾ ಅಟ್ಟಹಾಸ – ನಾಲ್ಕನೇ ಅಲೆ ಸೃಷ್ಟಿ – WHO

18 ವರ್ಷ ಮೇಲ್ಪಟ್ಟವರಲ್ಲಿ ನಡೆಯುತ್ತಿರುವ 2 ಮತ್ತು 3ನೇ ಹಂತದ ಕ್ಲಿನಿಕಲ್ ಟ್ರಯಲ್‌ ನ ದತ್ತಾಂಶಗಳ ಆಧಾರದಲ್ಲಿ 15ರಿಂದ 17 ವರ್ಷದ ವರೆಗಿನವರಲ್ಲಿ 2 ಮತ್ತು 3ನೇ ಹಂತದ ಕ್ಲಿನಿಕಲ್ ಟ್ರಯಲ್‌ ನಡೆಸುವ ಬಗ್ಗೆಯೂ ತಜ್ಞರ ಸಮಿತಿ ಚರ್ಚೆ ನಡೆಸಿದೆ. 18 ವರ್ಷ ಮೇಲ್ಪಟ್ಟವರ 2 ಮತ್ತು 3ನೇ ಹಂತದ ಕ್ಲಿನಿಕಲ್ ಟ್ರಯಲ್‌ ನಲ್ಲಿ ಸುರಕ್ಷತೆ ಮತ್ತು ಪ್ರತಿರೋಧ ಶಕ್ತಿಗೆ ಸಂಬಂಧಿಸಿ ದೊರೆತ ದತ್ತಾಂಶಗಳನ್ನು ಕೇಂದ್ರ ಔಷಧ ಗುಣಮಟ್ಟ ಪ್ರಾಧಿಕಾರಕ್ಕೆ ಸಲ್ಲಿಸುವಂತೆಯೂ ತಜ್ಞರ ಸಮಿತಿ ಸೂಚಿಸಿದೆ ಎಂದೂ ಹೇಳಲಾಗಿದೆ.

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿಷೇಧ – ಆಗಸ್ಟ್ 31ರವರೆಗೆ ವಿಸ್ತರಣೆ

ಕೊರೊನ ಮಹಾಮಾರಿ:

ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

ಜನ ನಿಬಿಡ ಪ್ರದೇಶದಿಂದ ದೂರವಿರಿ.

ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: #saakshatvCovaxinCovid19Covid19 indiacovisheildvaccine
ShareTweetSendShare
Join us on:

Related Posts

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

by Shwetha
March 30, 2026
0

ಗಲ್ಫ್ ಯುದ್ಧ ಮೂವತ್ತು ದಿನಗಳನ್ನು ಪೂರೈಸಿದ್ದು ಇದರ ನೇರ ಹೊಡೆತ ಕರುನಾಡಿನ ಜನಸಾಮಾನ್ಯರ ಅಡುಗೆ ಮನೆಯ ಮೇಲೆ ಬಿದ್ದಿದೆ. ರಾಜ್ಯಾದ್ಯಂತ ಅಡುಗೆ ಅನಿಲದ ತೀವ್ರ ಅಭಾವ ಸೃಷ್ಟಿಯಾಗಿದ್ದು...

ಧುರಂಧರ್ 2 ಕೇವಲ ಸಿನಿಮಾ ಅಲ್ಲ ಮುಸ್ಲಿಮರ ಮೇಲಿನ ದ್ವೇಷದ ಅಸ್ತ್ರ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಚಿತ್ರದ ವಿರುದ್ಧ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ

ಧುರಂಧರ್ 2 ಕೇವಲ ಸಿನಿಮಾ ಅಲ್ಲ ಮುಸ್ಲಿಮರ ಮೇಲಿನ ದ್ವೇಷದ ಅಸ್ತ್ರ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಚಿತ್ರದ ವಿರುದ್ಧ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ

by Shwetha
March 30, 2026
0

ಮಾರ್ಚ್ 19 ರಂದು ಬಿಡುಗಡೆಯಾಗಿ ಕೇವಲ ಒಂದು ವಾರದಲ್ಲಿ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸುತ್ತಿರುವ ಧುರಂಧರ್...

ದೆಹಲಿಯಲ್ಲಿ ನನ್ನ ಭಾಷೆ ಕೇಳಿ ನಗುತ್ತಿದ್ದರು ಭಾಷೆ ಕಲಿಯುವುದು ಜ್ಞಾನದ ಸಂಕೇತವೇ ಹೊರತು ಹೇರಿಕೆಯಲ್ಲ : ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನನ್ನ ಭಾಷೆ ಕೇಳಿ ನಗುತ್ತಿದ್ದರು ಭಾಷೆ ಕಲಿಯುವುದು ಜ್ಞಾನದ ಸಂಕೇತವೇ ಹೊರತು ಹೇರಿಕೆಯಲ್ಲ : ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ತೀವ್ರ ವಾಗ್ದಾಳಿ

by Shwetha
March 30, 2026
0

ರಾಜ್ಯದಲ್ಲಿ ಹಿಂದಿ ಭಾಷಾ ಪರೀಕ್ಷೆಯನ್ನು ಕಡ್ಡಾಯವಲ್ಲ ಎಂದು ಘೋಷಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಸ ಭಾಷೆಯನ್ನು ಕಲಿಯುವುದು...

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ಮತಕ್ಕಾಗಿ ಉಗ್ರರಿಗೆ ಗ್ಯಾರಂಟಿ ಭಾಗ್ಯ ನೀಡಲೂ ಕಾಂಗ್ರೆಸ್ ಸೈ ಡಿ ಕೆ ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ಮತಕ್ಕಾಗಿ ಉಗ್ರರಿಗೆ ಗ್ಯಾರಂಟಿ ಭಾಗ್ಯ ನೀಡಲೂ ಕಾಂಗ್ರೆಸ್ ಸೈ ಡಿ ಕೆ ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

by Shwetha
March 30, 2026
0

ಕರ್ನಾಟಕದ ಕರಾವಳಿ ಭಾಗದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಈಗ ರಾಜಕೀಯ ವಲಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಬಂಧಿತ ಉಗ್ರ ಮೊಹಮ್ಮದ್...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 30, 2026
0

ದಿನ ಭವಿಷ್ಯ: 30-03-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿದೆ. ನಿಮ್ಮ ದೈನಂದಿನ ಕೆಲಸಗಳಲ್ಲಿ ಚುರುಕುತನ ಇರುತ್ತದೆ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram