ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಆರೋಗ್ಯ

Covid19 : ವಾಸನೆ ಗ್ರಹಿಸಲು ಸಾಧ್ಯವಾಗದೇ ಇರುವುದು ಧೀರ್ಘಾವಧಿ ಕೋವಿಡ್ ನ ಲಕ್ಷಣ..!!!

Namratha Rao by Namratha Rao
December 22, 2022
in ಆರೋಗ್ಯ, Health, News, Newsbeat
trouble smelling
Share on FacebookShare on TwitterShare on WhatsappShare on Telegram

Covid19 : ವಾಸನೆ ಗ್ರಹಿಸಲು ಸಾಧ್ಯವಾಗದೇ ಇರುವುದು ಧೀರ್ಘಾವಧಿ ಕೋವಿಡ್ ನ ಲಕ್ಷಣ..!!!

ಕೊರೊನಾ ಭಯದಿಂದ ಇಡೀ ವಿಶ್ವವೇ ಮುಕ್ತವಾಗಿ ಸಹಜ ಜೀವನಕ್ಕೆ ಮರಳುವ ಹೊತ್ತಲ್ಲೇ ಇದೀಗ ಮತ್ತೊಮ್ಮೆ ಮಹಾಮಾರಿಯ ಆತಂಕ ಚೀನಾ , ಅಮೆರಿ ಕಾ ಸೇರಿದಂತೆ ಹಲವು ದೇಶಗಳಲ್ಲಿ ಇದ್ದು , ಭಾರತದಲ್ಲೂ ಅದ್ರಲ್ಲೂ ರಾಜ್ಯದಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ.. ಸಾಕಷ್ಟು ಕಟ್ಟು ನಿಟ್ಟಿನ ಕ್ರಮಗಳನ್ನ ತರಲು ಚಿಂತನೆ ನಡೆಸುತ್ತಿದೆ..

Related posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

May 20, 2026
ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

May 20, 2026

ಈ ಹೊತ್ತಲ್ಲೇ ಧೀರ್ಘಾವಧಿ ಕೋವಿಡ್ ನ ಮತ್ತೊಂದು ಪ್ರಮುಖ ಲಕ್ಷಣವನ್ನ ಅಧ್ಯಯನ ತಿಳಿಸಿದೆ.. ವಾಸನೆ ಗುರುತಿಸಲು ಸಾಧ್ಯವಾಗದಿರುವುದು ದೀರ್ಘಾವಧಿ ಕೋವಿಡ್ ನ ಪ್ರಮುಖ ಲಕ್ಷಣ ಎಂದು ಅಧ್ಯಯನವೊಂದು ತಿಳಿಸಿದೆ.

ಸಂಶೋಧನೆಯ ಪ್ರಕಾರ, ಸುಮಾರು ಮೂರನೇ ಒಂದು ಭಾಗದಷ್ಟು ದೀರ್ಘಾವಧಿ ಕೋವಿಡ್ ರೋಗಿಗಳಿಗೆ ವಾಸನೆ ಗ್ರಹಿಸಲು ಸಾಧ್ಯವಾಗುತ್ತಿಲ್ಲ. ಐದನೇ ಒಂದು ಭಾಗದಷ್ಟು ಮಂದಿ ರುಚಿಯ ನಷ್ಟವನ್ನು ಅನುಭವಿಸುತ್ತಿದ್ದಾರೆ.

ಇಂಗ್ಲೆಂಡ್ ನ ಈಸ್ಟ್ ಆಗ್ಲಿಯಾ ವಿಶ್ವವಿದ್ಯಾಲಯದ ಅಧ್ಯಯನ ತಂಡವು ದೀರ್ಘಾವಧಿ ಕೋವಿಡ್ ಹೊಂದಿದವರ ತಪಾಸಣೆ ನಡೆಸಿದೆ. ಮುಖ್ಯವಾಗಿ ಕಿವಿ, ಮೂಗು ಮತ್ತು ಗಂಟಲಿಗೆ ಸಂಬಂಧಿಸಿದ ಲಕ್ಷಣಗಳನ್ನು ಕಲೆ ಹಾಕಿದೆ. ಹೆಚ್ಚಿನವರು ಘ್ರಾಣಶಕ್ತಿ ಕಳೆದುಕೊಂಡಿರುವುದು ಹಾಗೂ ಹಿತಕರವಲ್ಲದ ವಾಸನೆ ಗ್ರಹಿಸುವಿಕೆಯಂತಹ ಸಮಸ್ಯೆಗಳು ಕಂಡುಬಂದಿವೆ.

ಈ ಅಂಶಗಳನ್ನು ಒಳಗೊಂಡ ಅಧ್ಯಯನ ವರದಿಯು ಇಂಟರ್ ನ್ಯಾಷನಲ್ ಫೋರಂ ಆಫ್ ಅಲರ್ಜಿ ಮತ್ತು ರೈನಾಲಜಿ ಪತ್ರಿಕೆಯಲ್ಲಿ ಪ್ರಕಟಗೊಂಡಿದೆ.

ದೀರ್ಘಾವಧಿ ಕೋವಿಡ್ ಎಂಬುದು ಒಂದು ಸಂಕೀರ್ಣ ಸ್ಥಿತಿ. ಇದು ಸೋಂಕು ತಗುಲಿದಾಗ ಅಥವಾ ಬಳಿಕ ವೃದ್ಧಿಯಾಗುತ್ತದೆ. 12ಕ್ಕೂ ಹೆಚ್ಚು ವಾರಗಳ ಕಾಲ ರೋಗದ ಲಕ್ಷಣಗಳು ಕಂಡುಬರುವುದನ್ನು ದೀರ್ಘಾವಧಿ ಕೋವಿಡ್ ಎಂದು ಗುರುತಿಸಲಾಗುತ್ತದೆ ಎಂದು ಅಧ್ಯಯನ ತಂಡದ ಮುಖ್ಯಸ್ಥ ಕರ್ಲ್ ಫಿಲ್ಪೊಟ್ ವಿವರಿಸಿದ್ದಾರೆ ..

Tags: #saakshatvCovid19symptomsviral fever
ShareTweetSendShare
Join us on:

Related Posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

by Shwetha
May 20, 2026
0

ಡಿಕೆ ಶಿವಕುಮಾರ್ ಅವರು ತುಮಕೂರನ್ನು 2ನೇ ಬೆಂಗಳೂರು ಆಗಿ ಅಭಿವೃದ್ಧಿಪಡಿಸುವ ಆಲೋಚನೆಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ ತುಮಕೂರಿನಲ್ಲಿ ಆಯೋಜಿಸಿದ್ದ...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

by Shwetha
May 20, 2026
0

ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ನೇರ ಕಾರಣ ಎಂದು...

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

by Shwetha
May 20, 2026
0

ರಾಜ್ಯದ ಜನಸಾಮಾನ್ಯರಿಗೆ ಮತ್ತು ಬಡ ಕುಟುಂಬಗಳಿಗೆ ಕರ್ನಾಟಕ ಸರ್ಕಾರವು ಮಹತ್ವದ ಕೊಡುಗೆಯೊಂದನ್ನು ನೀಡಿದೆ. ಇನ್ನು ಮುಂದೆ ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ಕೇವಲ ಅಕ್ಕಿ, ಬೇಳೆ...

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

by Shwetha
May 20, 2026
0

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಗುಹಾಲಯದಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಶ್ವ ವಿಖ್ಯಾತ ಬಾದಾಮಿ ಗುಹೆಗಳಲ್ಲಿ ಮುಸ್ಲಿಂ ಯುವತಿಯೊಬ್ಬಳು ಚಪ್ಪಲಿ...

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

by Shwetha
May 20, 2026
0

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರ್ವೆ ಭೇಟಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram