ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

3ನೇ ಅಲೆಯ ಆತಂಕದ ನಡುವೆ ಮತ್ತೊಂದು ಭೀತಿ – ಶೀಘ್ರದಲ್ಲೇ ಅಪ್ಪಳಿಸಲಿದೆ ಕೋವಿಡ್ ನ ಸಣ್ಣ ಅಲೆ..!

Namratha Rao by Namratha Rao
August 2, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

3ನೇ ಅಲೆಯ ಆತಂಕದ ನಡುವೆ ಮತ್ತೊಂದು ಭೀತಿ – ಶೀಘ್ರದಲ್ಲೇ ಅಪ್ಪಳಿಸಲಿದೆ ಕೋವಿಡ್ ನ ಸಣ್ಣ ಅಲೆ..!

ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.Delta plus variant associated with lung tissue than other corona virus

Related posts

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

August 18, 2026
ಹನೂರು ಶೂಟೌಟ್ ಪ್ರಕರಣ ವಿಧಾನಸಭೆಯಲ್ಲಿ ಸದ್ದು; ‘ನಕಲಿ ಎನ್‌ಕೌಂಟರ್’ ಆರೋಪ

ಹನೂರು ಶೂಟೌಟ್ ಪ್ರಕರಣ ವಿಧಾನಸಭೆಯಲ್ಲಿ ಸದ್ದು; ‘ನಕಲಿ ಎನ್‌ಕೌಂಟರ್’ ಆರೋಪ

August 18, 2026

3ನೇ ಅಲೆಯ ಬೀತಿಯಲ್ಲಿರುವ ಜನರಿಗೆ ಇದೀಗ ಮತ್ತೊಂದು ಬೀತಿ ಎದುರಾಗಿದೆ.. ಭಾರತವು ಅತೀ ಶೀಘ್ರದಲ್ಲೇ ಕೋವಿಡ್ನ ಸಣ್ಣ ಅಲೆಯೊಂದನ್ನು ಎದುರಿಸಲಿದೆ. ಅದು ಅಕ್ಟೋರ‍್ಹೊತ್ತಿಗೆ ಉತ್ತುಂಗಕ್ಕೇರಲಿದೆ ಎಂದು ಸಂಶೋಧಕರು ಗಣಿತದ ಮಾದರಿಯ ಮೂಲಕ ಎಚ್ಚರಿಕೆ ನೀಡಿದ್ದಾರೆ. ಈ ತಿಂಗಳಲ್ಲಿ ದೇಶವು ಸಾಂಕ್ರಾಮಿಕ ರೋಗದ ಕೆಟ್ಟ ಪರಿಸ್ಥಿತಿಯನ್ನು ಎದುರಿಸಲಿದೆ. ಈ ಅಲೆಯು ಉತ್ತುಂಗಕ್ಕೆ ಏರಲಿದ್ದು, ದಿನವೊಂದಕ್ಕೆ 1,00,000 ಅಥವಾ 1,50,000 ಸನಿಹದ ಪ್ರಕರಣಗಳು ವರದಿಯಾಗಲಿವೆ ಎಂದು ಹೈದರಾಬಾದ್ ಮತ್ತು ಕಾನ್ಪುರದ ಭಾರತೀಯ ತಂತ್ರಜ್ಞಾನ ಸಂಸ್ಥೆಯ ಮತುಕುಮಳ್ಳಿ ವಿದ್ಯಾಸಾರ‍್ಮತ್ತು ಮಣೀಂದ್ರ ಅಗರವಾಲ್ ನೇತೃತ್ವದ ಸಂಶೋಧನಾ ತಂಡ ತಿಳಿಸಿದೆ.

ಶಾಕಿಂಗ್ : “ಪಾಕ್ ಗೆ ತೆಎರಳುತ್ತಿರುವ ಕಾಶ್ಮೀರಿ ಯುವಕರು ಉಗ್ರರಾಗಿ ಮರಳುತ್ತಿದ್ದಾರೆ”..!

ಇದೇ ತಂಡ, ಗಣಿತದ ಮಾದರಿಯ ಮೂಲಕ ಎರಡನೇ ಅಲೆಯ ಏರಿಳಿತಗಳ ಸ್ಪಷ್ಟ ಮುನ್ಸುಚನೆ ನೀಡಿತ್ತು. ಹೆಚ್ಚು ಪ್ರಕರಣಗಳು ಕಂಡು ಬರುತ್ತಿರುವ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಚಿತ್ರಣವೇ ಬದಲಾಗಬಹುದು ಎಂದೂ ವಿದ್ಯಾಸಾಗರ್ಅವರು ತಿಳಿಸಿದ್ದಾರೆ. ಎರಡನೇ ಅಲೆಗೆ ಹೋಲಿಸಿದರೆ ಸಂಭಾವ್ಯ ಅಲೆಯು ಸಣ್ಣದಾಗಿರುವ ಸಾಧ್ಯತೆಗಳಿವೆ. ಎರಡನೇ ಅಲೆ ಉತ್ತುಂಗದಲ್ಲಿದ್ದ ವೇಳೆ ಮೇ 7ರಂದು 4 ಲಕ್ಷ ಪ್ರಕರಣಗಳು ದೇಶದಲ್ಲಿ ವರದಿಯಾಗಿದ್ದವು. ನಂತರ ತೀವ್ರವಾಗಿ ಕುಸಿಯಲಾರಂಭಿಸಿತ್ತು. ದೇಶದಲ್ಲಿ ಲಸಿಕೆ ಅಭಿಯಾನಕ್ಕೆ ವೇಗ ನೀಡುವಂತೆಯೂ, ಹಾಟ್ಸ್ಪಾಟ್ಗಳನ್ನು ಪತ್ತೆಹಚ್ಚುವಂತೆಯೂ ಸಂಶೋಧಕರು ಸಲಹೆ ನೀಡಿದ್ದಾರೆ.

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ರ‍್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕರ‍್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸರ‍್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನರ‍್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನರ‍್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: #saakshatv3rd waveCovid19covid19 virus
ShareTweetSendShare
Join us on:

Related Posts

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

ಹನೂರು ಶೂಟೌಟ್ ಪ್ರಕರಣ ವಿಧಾನಸಭೆಯಲ್ಲಿ ಸದ್ದು; ‘ನಕಲಿ ಎನ್‌ಕೌಂಟರ್’ ಆರೋಪ

ಹನೂರು ಶೂಟೌಟ್ ಪ್ರಕರಣ ವಿಧಾನಸಭೆಯಲ್ಲಿ ಸದ್ದು; ‘ನಕಲಿ ಎನ್‌ಕೌಂಟರ್’ ಆರೋಪ

by Shwetha
August 18, 2026
0

ವಿಧಾನಸಭೆಯ ಸೋಮವಾರದ ಕಲಾಪ ಆರಂಭವಾಗುತ್ತಿದ್ದಂತೆ ಚಾಮರಾಜನಗರ ಜಿಲ್ಲೆಯ ಹನೂರು ಶೂಟೌಟ್ ಪ್ರಕರಣ ಪ್ರಮುಖ ಚರ್ಚೆಯ ವಿಷಯವಾಯಿತು. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸರ್ಕಾರದ ವಿರುದ್ಧ ಗಂಭೀರ...

ಸೊಳ್ಳೆ ಕಾಟಕ್ಕೆ ಕಂಗಾಲಾದ ದರ್ಶನ್: ನಿಯಮ ಮೀರಿ ಏನೂ ಮಾಡಲ್ಲ ಎಂದು ಮುಖಕ್ಕೆ ಹೊಡೆದಂತೆ ಹೇಳಿದ ಡಿಜಿಪಿ ಅಲೋಕ್ ಕುಮಾರ್!

ಸೊಳ್ಳೆ ಕಾಟಕ್ಕೆ ಕಂಗಾಲಾದ ದರ್ಶನ್: ನಿಯಮ ಮೀರಿ ಏನೂ ಮಾಡಲ್ಲ ಎಂದು ಮುಖಕ್ಕೆ ಹೊಡೆದಂತೆ ಹೇಳಿದ ಡಿಜಿಪಿ ಅಲೋಕ್ ಕುಮಾರ್!

by Shwetha
August 18, 2026
0

ಬೆಂಗಳೂರು: ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಅವರಿಗೆ ಈಗ ಜೈಲಿನಲ್ಲಿ ಹೊಸದೊಂದು...

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ತರಾಟೆ?

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ತರಾಟೆ?

by Shwetha
August 18, 2026
0

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಮೊಬೈಲ್ ಬಳಸುತ್ತಿರುವ ವಿಡಿಯೋ ವೈರಲ್ ಆದ ಬಳಿಕ ಜೈಲು...

ಮಾಡುವುದು ಅನಾಚಾರ ಮನೆ ಮುಂದೆ ಬೃಂದಾವನ: ಹಿರಿಯ ನಾಯಕ ಖರ್ಗೆಗೆ ಗೌರವ ಕೊಡಿ ಎಂದು ಬಿಎಲ್ ಸಂತೋಷ್‌ಗೆ ಪ್ರದೀಪ್ ಈಶ್ವರ್ ಬುದ್ಧಿಮಾತು!

ಮಾಡುವುದು ಅನಾಚಾರ ಮನೆ ಮುಂದೆ ಬೃಂದಾವನ: ಹಿರಿಯ ನಾಯಕ ಖರ್ಗೆಗೆ ಗೌರವ ಕೊಡಿ ಎಂದು ಬಿಎಲ್ ಸಂತೋಷ್‌ಗೆ ಪ್ರದೀಪ್ ಈಶ್ವರ್ ಬುದ್ಧಿಮಾತು!

by Shwetha
August 18, 2026
0

ಬೆಂಗಳೂರು: ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಏಕವಚನ ಬಳಸಿ ಅನುಚಿತವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram