ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದಲ್ಲಿಂದು 2,082 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆ

Namratha Rao by Namratha Rao
July 3, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

Related posts

ಏಪ್ರಿಲ್ 1ರಿಂದ ದುಬಾರಿ ಜೀವನ; ವಿದ್ಯುತ್, ಟೋಲ್, ನೀರಿನ ದರ ಏರಿಕೆ

ಏಪ್ರಿಲ್ 1ರಿಂದ ದುಬಾರಿ ಜೀವನ; ವಿದ್ಯುತ್, ಟೋಲ್, ನೀರಿನ ದರ ಏರಿಕೆ

April 1, 2026
ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 1, 2026

ರಾಜ್ಯದಲ್ಲಿಂದು 2,082 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆ

ಬೆಂಗಳೂರು:  ದಿನೇ ದಿನೇ ರಾಜ್ಯದಲ್ಲಿ ಕೊರೊನಾ ಹಾವಳಿ ಕಡಿಮೆಯಾಗ್ತಿದೆ.. ದೈನಂದಿನ ಕೇಸ್ ಗಳು ಕಡಿಮೆಯಾಗ್ತಿದ್ದು, ರಾಜ್ಯದಲ್ಲಿ ಇಂದು 2,082 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,47,013ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 86 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,308ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಬೆಂಗಳೂರಿನಲ್ಲಿ ಇಂದು 481 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,15,309ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 10 ಮಂದಿ ಬಲಿಯಾಗಿದ್ದಾರೆ.

ರಾಜ್ಯಾದ್ಯಂತ 15 ದಿನಗಳ ಕಾಲ ವೀಕೆಂಡ್ ಕರ್ಫ್ಯೂ  : ಮಾಲ್ , ಜಿಮ್ ಗಳಿಗೆ ಅನುಮತಿ

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 7,751 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 27,68,632ಕ್ಕೆ ಏರಿಕೆಯಾಗಿದೆ. ಇನ್ನು 48,116 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,54,655 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 2,082 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.34ಕ್ಕೆ ಇಳಿದಿದೆ. ಇನ್ನೂ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ( 02-07-2021 ಶುಕ್ರವಾರ) ಪತ್ತೆಯಾಗಿರುವ ಕೊರೊನಾ ಕೇಸ್ ಗಳು 46,617. 24 ಗಂಟೆಗಳಲ್ಲಿ 46,617 ಕೇಸ್ ಗಳು ಪತ್ತೆಯಾಗಿದ್ದು, 853 ಸಾವುಗಳನ್ನು ದಾಖಲಿಸಿದೆ.

ಇದರೊಂದಿಗೆ ದೇಶದಾದ್ಯಂತ ಕೊರೊನಾ ಕೇಸ್ ಗಳ ಸಂಖ್ಯೆ 3,04,58,251ಕ್ಕೆ ಸೋಂಕಿನಿಂದ ಬಲಿಯಾದವರ ಸಂಖ್ಯೆ 4,00,312 ಕ್ಕೆ ಏರಿಕೆಯಾಗಿದೆ. ಇನ್ನು ಇದೇ ಅವಧಿಯಲ್ಲಿ 59,384 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,95,48,302ಕ್ಕೆ ತಲುಪಿದೆ. ದೇಶದಲ್ಲಿನ್ನೂ 5,09,637 ಕೇಸ್ ಸಕ್ರಿಯವಾಗಿದೆ.

Tags: covid virusCovid19 caseskarnataka
ShareTweetSendShare
Join us on:

Related Posts

ಏಪ್ರಿಲ್ 1ರಿಂದ ದುಬಾರಿ ಜೀವನ; ವಿದ್ಯುತ್, ಟೋಲ್, ನೀರಿನ ದರ ಏರಿಕೆ

ಏಪ್ರಿಲ್ 1ರಿಂದ ದುಬಾರಿ ಜೀವನ; ವಿದ್ಯುತ್, ಟೋಲ್, ನೀರಿನ ದರ ಏರಿಕೆ

by Shwetha
April 1, 2026
0

ಇಂದಿನಿಂದ ಹೊಸ ಆರ್ಥಿಕ ವರ್ಷ ಆರಂಭವಾಗುತ್ತಿದ್ದು, ಜನರ ಜೀವನ ವೆಚ್ಚದಲ್ಲೂ ಏರಿಕೆ ಕಾಣಲಿದೆ. ಏಪ್ರಿಲ್ 1ರಿಂದಲೇ ವಿದ್ಯುತ್, ಟೋಲ್ ಹಾಗೂ ಬೆಂಗಳೂರಿನ ನೀರಿನ ದರ ಹೆಚ್ಚಳವಾಗುತ್ತಿದ್ದು, ಇದು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 1, 2026
0

ದಿನ ಭವಿಷ್ಯ: 01-04-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗುತ್ತದೆ ಹಾಗೂ ಮೇಲಧಿಕಾರಿಗಳ ವಿಶ್ವಾಸ...

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

by Shwetha
April 1, 2026
0

ಏಪ್ರಿಲ್ ಮಾಸ ಭವಿಷ್ಯ 2026 1. ಮೇಷ ರಾಶಿ ಈ ತಿಂಗಳು ನಿಮಗೆ ಅಪಾರವಾದ ಆತ್ಮವಿಶ್ವಾಸ ಮತ್ತು ನವ ಚೈತನ್ಯವನ್ನು ತರಲಿದೆ. ವೃತ್ತಿ ರಂಗದಲ್ಲಿ ನಿಮ್ಮ ಕಠಿಣ...

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram