ADVERTISEMENT
Saturday, May 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಮಧ್ಯಪ್ರಾಚ್ಯದಲ್ಲಿ ಡೆಲ್ಟಾ ಅಟ್ಟಹಾಸ – ನಾಲ್ಕನೇ ಅಲೆ ಸೃಷ್ಟಿ – WHO

Namratha Rao by Namratha Rao
July 30, 2021
in International, Newsbeat, ದೇಶ - ವಿದೇಶ
covid19 virus by 2021 end WHO
Share on FacebookShare on TwitterShare on WhatsappShare on Telegram

ಮಧ್ಯಪ್ರಾಚ್ಯದಲ್ಲಿ ಡೆಲ್ಟಾ ಅಟ್ಟಹಾಸ – ನಾಲ್ಕನೇ ಅಲೆ ಸೃಷ್ಟಿ – WHO

ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ನಡುವೆ WHO ಮತ್ತೊಂದು ಆತಂಕಕಾರಿ ಮಾಹಿತಿಯನ್ನ ಹೊರಗೆಡವಿದೆ..  ಮಧ್ಯಪ್ರಾಚ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಪ್ರಕರಣಗಳ ಏಕಾಏಕಿ ಏರಿಕೆಗೆ ಕಾರಣವಾಗಿರುವ ಡೆಲ್ಟಾ ರೂಪಾಂತರವು, ಸೋಂಕಿನ 4ನೇ ಅಲೆ‌ ಸೃಷ್ಟಿಸಲಿದೆ ಎಂದು ಎಚ್ಚರಿಸಿದೆ.

Related posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

May 23, 2026
‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

May 23, 2026

ಮಧ್ಯಪ್ರಾಚ್ಯದ ದೇಶಗಳಲ್ಲಿ ಕೋವಿಡ್-‌19 ಸೋಂಕು ಮತ್ತು ಮರಣ ಪ್ರಕರಣಗಳ ಏರಿಕೆಗೆ ಡೆಲ್ಟಾ ಹರಡುವಿಕೆಯು ಕಾರಣವಾಗಿದೆ. ಈ ಭಾಗದ 22 ರಾಷ್ಟ್ರಗಳ ಪೈಕಿ 15 ರಾಷ್ಟ್ರಗಳಲ್ಲಿ ಆತಂಕ ಹೆಚ್ಚಾಗಿದೆ ಎಂದು WHO ತಿಳಿಸಿದೆ. ಈ ಭಾಗದಲ್ಲಿ ಡೆಲ್ಟಾ ಪ್ರಬಲ ತಳಿಯಾಗಿ ಕಾಣಿಸಿಕೊಂಡಿದ್ದು, ಲಸಿಕೆ ಹಾಕಿಸಿಕೊಳ್ಳದವರಲ್ಲಿ ಹೆಚ್ಚಾಗಿ ಸೋಂಕು ದೃಢಪಟ್ಟಿರುವುದು ದಾಖಲಾಗಿದೆ.ಡೆಲ್ಟಾ ರೂಪಾಂತರ ತಳಿಯು ಮೂಲ ಕೊರೊನಾ‌ ವೈರಸ್‌‌ಗಿಂತ ವೇಗವಾಗಿ ಹರಡುತ್ತಿರುವುದು ಕಳವಳಕಾರಿಯಾಗಿದೆ ಎಂದೂ ಹೇಳಿದೆ.

ಮಧ್ಯಪ್ರಾಚ್ಯದಲ್ಲಿ ಡೆಲ್ಟಾ ಸೋಂಕು ಪ್ರಕರಣಗಳು ತೀವ್ರವಾಗಿ ಏರಿಕೆಯಾಗುತ್ತಿರುವುದು ಆತಂಕಕಾರಿ. ಹೊಸ ಸೋಂಕು ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ಇತ್ತೀಚಿನ ವಾರಗಳಲ್ಲಿ ಹೆಚ್ಚಾಗಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವವರಲ್ಲಿ ಹೆಚ್ಚಿನ ಸೋಂಕಿತರು ಇನ್ನೂ ಲಸಿಕೆ ಪಡೆದುಕೊಳ್ಳದೆ ಇರುವರೇ ಆಗಿದ್ದಾರೆ. ಇದೀಗ ನಾವು ಈ ಭಾಗದಲ್ಲಿ ಕೋವಿಡ್ 4ನೇ ಅಲೆಯನ್ನು ಎದುರಿಸುತ್ತಿದ್ದೇವೆ ಎಂದು WHO ಪೂರ್ವ ಮೆಡಿಟರೇನಿಯನ್ ಪ್ರಾದೇಶಿಕ ನಿರ್ದೇಶಕ ತಿಳಿಸಿದ್ದಾರೆ.

“ಬಲವಂತವಾಗಿ ಕಿಸ್ ಮಾಡಲು ಬಂದ್ರು, ಹೆದರಿ ಬಾತ್ ರೂಮ್ ನಲ್ಲಿ ಬಚ್ಚಿಟ್ಟುಕೊಂಡಿದ್ದೆ” – ಕುಂದ್ರಾ ವಿರುದ್ಧ ಶರ್ಲಿನ್ ಆರೋಪ

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿಷೇಧ – ಆಗಸ್ಟ್ 31ರವರೆಗೆ ವಿಸ್ತರಣೆ

ಕೊರೊನ ಮಹಾಮಾರಿ:

ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

ಜನ ನಿಬಿಡ ಪ್ರದೇಶದಿಂದ ದೂರವಿರಿ.

ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: covid-vaccinecovid19 virusWHO
ShareTweetSendShare
Join us on:

Related Posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

by Shwetha
May 23, 2026
0

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತ ರಾಜಕೀಯ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಸಚಿವಾಕಾಂಕ್ಷಿ ಶಾಸಕರು ಹಾಗೂ ಹಾಲಿ ಸಚಿವರು ದೆಹಲಿಯತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್...

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

by Shwetha
May 23, 2026
0

ಸೋಶಿಯಲ್ ಮೀಡಿಯಾದಲ್ಲಿ ಇದೀಗ ‘ಕಾಕ್ರೋಚ್ ಜನತಾ ಪಾರ್ಟಿ (CJP)’ ಭಾರೀ ಟ್ರೆಂಡ್ ಸೃಷ್ಟಿಸಿದೆ. ಕೆಲ ಯುವ ವಿಮರ್ಶಕರನ್ನು ಉದ್ದೇಶಿಸಿ CJI ನೀಡಿದ್ದ ‘ಕಾಕ್ರೋಚ್’ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಹುಟ್ಟಿಕೊಂಡ...

ಮಂತ್ರಿ ಆಗೋಕೆ ₹200 ಕೋಟಿಯ ಬೇಡಿಕೆ – ಛಲವಾದಿ ನಾರಾಯಣಸ್ವಾಮಿ ಸ್ಫೋಟಕ ಆರೋಪ

ಮನೆ ನಿರ್ಮಿಸಲು ಜಮೀನು ಪಡೆದು ಸ್ಟೇಡಿಯಂ ಕಟ್ಟುವುದು ಎಷ್ಟು ಸರಿ: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

by Shwetha
May 23, 2026
0

ಬೆಂಗಳೂರು: ಆನೇಕಲ್ ಸಮೀಪ ಕರ್ನಾಟಕ ಗೃಹ ಮಂಡಳಿ ಮೂಲಕ ರೈತರ ಫಲವತ್ತಾದ ಜಮೀನು ಪಡೆದು ಅಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ...

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

by Shwetha
May 23, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ, ತನ್ನ ಸಚಿವ ಸಂಪುಟ ರಚನೆಯಲ್ಲಿ ಸಾಮಾಜಿಕ ನ್ಯಾಯದ ಮಂತ್ರ...

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

by Shwetha
May 23, 2026
0

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram