Covid19 : 2020 ರ ನಂತರ ಮೊದಲ ಬಾರಿ ಶೂನ್ಯ ಕೇಸ್..!!
ಮುಂಬೈ : 2020 ರ ನಂತರ ಇದೇ ಮೊದಲ ಬಾರಿಗೆ ಮುಂಬೈನಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ…
ಮಂಗಳವಾರ ದೈನಂದಿನ ಪ್ರಕರಣಗಳ ಪೈಕಿ ಮುಂಬೈನಲ್ಲಿ ಶೂನ್ಯ ಪಾಸಿಟಿವ್ ಕೇಸ್ ದಾಖಲಾಗಿದೆ.
ಇನ್ನೂ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 2,772 ಮಂದಿ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದರು ಆದರೆ ಯಾರಿಗೂ ಕೊರೊನಾ ಪಾಸಿಟಿವ್ ಆಗಿಲ್ಲ.
ಈ ಮೂಲಕ 2020ರ ಮಾರ್ಚ್ ಬಳಿಕ ಮೊದಲ ಬಾರಿಗೆ ಶೂನ್ಯ ಪ್ರಕರಣ ದಾಖಲಾಗಿದೆ.
ಮುಂಬೈನಲ್ಲಿ ಜನವರಿ ಮೊದಲ ವಾರದಲ್ಲಿ 20,000ಕ್ಕೂ ಹೆಚ್ಚು ಪಾಸಿಟಿವ್ ಕೇಸ್ ದಾಖಲಾಗಿತ್ತು.
Covid19 , Zero cases for the first time since 2020 in mumbai