ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದವರಿಗೆ ಗೋಮೂತ್ರ ಪ್ರೋಕ್ಷಣೆ

ಗಂಗಾಜಲ, ಗೋಮೂತ್ರಿ ಪ್ರೋಕ್ಷಣೆ

Author2 by Author2
September 28, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಜೈಪುರ: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ನಾಯಕರಿಗೆ ಗೋಮೂತ್ರ ಪ್ರೋಕ್ಷಣೆ ಮಾಡಿರುವ ಘಟನೆ ನಡೆದಿದೆ.

ಈ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಶಾಸಕ ಬಾಲಮುಕುಂದ್‌ ಆಚಾರ್ಯ (Balmukund Acharya) ಗೆ ಗೋಮೂತ್ರ ಪ್ರೋಕ್ಷಣೆ ಮಾಡುವ ಮೂಲಕ ಶುದ್ಧೀಕರಣ ಮಾಡಲಾಗಿದೆ.

Related posts

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

June 18, 2026
ಮೇಲ್ಮನೆ ಯುದ್ಧಕ್ಕೆ ಕೈ-ಕಮಲ-ದಳ ಸನ್ನದ್ಧ ( PARISHATH ELECTION)

ಮೇಲ್ಮನೆ ಯುದ್ಧಕ್ಕೆ ಕೈ-ಕಮಲ-ದಳ ಸನ್ನದ್ಧ ( PARISHATH ELECTION)

June 18, 2026

ಜೈಪುರ ಮುನ್ಸಿಪಲ್ ಕಾರ್ಪೊರೇಷನ್ ಹೆರಿಟೇಜ್ (ಜೆಎಂಸಿಎಚ್) ಕಚೇರಿಯನ್ನು ಭ್ರಷ್ಟಾಚಾರದ ಆರೋಪದಿಂದ ಮುಕ್ತಗೊಳಿಸಬೇಕೆಂದು ಹವಾ ಮಹಲ್ ಶಾಸಕ ಆಚಾರ್ಯ, ಗಂಗಾಜಲ ಮತ್ತು ಗೋಮೂತ್ರ ಮಿಶ್ರಣ ಮಾಡಿ ಕೌನ್ಸಿಲರ್‌ಗಳು ಮತ್ತು ಆವರಣದ ಮೇಲೆ ಸಿಂಪಡಿಸಿದರು.

ಭ್ರಷ್ಟಾಚಾರದ ಆರೋಪ ಹೊತ್ತಿದ್ದ ಮಾಜಿ ಮೇಯರ್‌ ಮುನೇಶ್ ಗುರ್ಜರ್ ಎಂಬುವವರು ಜಾಗಕ್ಕೆ ಕುಸುಮ್ ಯಾದವ್ ಅವರನ್ನು ಆಯ್ಕೆ ಮಾಡಲಾಯಿತು. ಅವರಿಗೆ ಕಾಂಗ್ರೆಸ್‌ 7 ಮತ್ತು ಪಕ್ಷೇತರ ಒಬ್ಬ ಸದಸ್ಯರ ಬೆಂಬಲ ನೀಡಿದರು. ಹೀಗಾಗಿ ಇವರೆಲ್ಲ ಬಿಜೆಪಿ ಸೇರ್ಪಣೆಗೊಂಡರು. ಅಧಿಕಾರ ವಹಿಸಿಕೊಳ್ಳುವ ಮೊದಲು, ಶಾಸಕ ಆಚಾರ್ಯ ಅವರು ಜೆಎಂಸಿಎಚ್ ಆವರಣ, ಕೌನ್ಸಿಲರ್‌ಗಳು ಮತ್ತು ಅಧಿಕಾರಿಗಳಿಗೆ ‘ಶುದ್ಧೀಕರಣ’ ಸಮಾರಂಭ ಮಾಡಲಾಯಿತು.

Tags: #Cow urine protects for those who quit Congress and joined BJP#saakshatvJaipurLatestnews
ShareTweetSendShare
Join us on:

Related Posts

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

ಮೇಲ್ಮನೆ ಯುದ್ಧಕ್ಕೆ ಕೈ-ಕಮಲ-ದಳ ಸನ್ನದ್ಧ ( PARISHATH ELECTION)

ಮೇಲ್ಮನೆ ಯುದ್ಧಕ್ಕೆ ಕೈ-ಕಮಲ-ದಳ ಸನ್ನದ್ಧ ( PARISHATH ELECTION)

by admin
June 18, 2026
0

ವಿಧಾನಸೌಧದಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸಕಲ ಸಿದ್ಧತೆ ವಿಧಾನಸೌಧದ 106ನೇ ಕೊಠಡಿಯಲ್ಲಿ ಮತದಾನ ಕೇಂದ್ರ ಸ್ಥಾಪನೆ ಸಿಸಿಟಿವಿ ಕಣ್ಗಾವಲಿನಡಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಡಿ.ಕೆ. ಶಿವಕುಮಾರ್...

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ಸಚಿವ ಸ್ಥಾನಕ್ಕಾಗಿ ಹಠ ಹಿಡಿಯಲ್ಲ- ಹೈಕಮಾಂಡ್ ನಿರ್ಧಾರಕ್ಕೆ ಜಮೀರ್ ಶರಣು: ಡಿ ಕೆ ಸುರೇಶ್ ಭೇಟಿಯ ಕುರಿತು ಹೊರಬಂತು ಅಸಲಿ ಸತ್ಯ!

by Shwetha
June 18, 2026
0

ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆಯ ಕುರಿತು ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಾಗುತ್ತಿದೆ. ಈ ನಡುವೆ ತಮಗೆ ಸಚಿವ ಸ್ಥಾನ ಸಿಗುತ್ತದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಕಾಂಗ್ರೆಸ್...

ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

by Shwetha
June 18, 2026
0

ರಾಮನಗರದ ಬಿಡದಿಯಲ್ಲಿ ನಿರ್ಮಾಣವಾಗುತ್ತಿರುವ ಟೌನ್‌ಶಿಪ್ ವಿಚಾರವಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಪೋಸ್ಟರ್ ಸಮರ ತಾರಕಕ್ಕೇರಿದೆ. ಕಾಂಗ್ರೆಸ್ ಹೂಡಿರುವ ಆರೋಪಗಳು ಮತ್ತು ಹಚ್ಚಿರುವ ಪೋಸ್ಟರ್‌ಗಳ ವಿರುದ್ಧ ಕೇಂದ್ರ...

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

by admin
June 18, 2026
0

ಗ್ಯಾರಂಟಿ (GUARANTEE) ಯೋಜನೆಗೆ ಸರ್ಜರಿ ಬೆನ್ನಲ್ಲೇ ಇದೀಗ ರಾಜ್ಯದ ಲಕ್ಷ ಲಕ್ಷ ವೃದ್ಧರಿಗೆ ದೊಡ್ಡ ಆಘಾತವನ್ನೇ ಕೊಟ್ಟಿದೆ ಕಾಂಗ್ರೆಸ್ 2.0 ಸರ್ಕಾರ.. ಒಂದಲ್ಲಾ ಎರಡಲ್ಲಾ… 16 ಲಕ್ಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram