ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Crime-ಗಂಡನಿಂದ ಕಿರುಕುಳಕ್ಕೆ ಒಳಗಾದ ಕನ್ನಡ ಖ್ಯಾತ ಕಿರುತೆರೆ ನಟಿ

Crime-ಸ್ಯಾಂಡಲ್ ವುಡ್ ನ ಕಿರುತೆರೆಯ ನಟಿ ದಿವ್ಯಾ ಶ್ರೀಧರ್ ಗೆ ಗಂಡನಿಂದ ದೈಹಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ.

Ranjeeta MY by Ranjeeta MY
October 7, 2022
in Crime, Newsbeat, ಅಪರಾಧ
Share on FacebookShare on TwitterShare on WhatsappShare on Telegram

ಗಂಡನಿಂದ ಕಿರುಕುಳಕ್ಕೆ ಒಳಗಾದ ಕನ್ನಡ ಖ್ಯಾತ ಕಿರುತೆರೆ ನಟಿಗೆ

ಸ್ಯಾಂಡಲ್ ವುಡ್ ನ ಕಿರುತೆರೆಯ ನಟಿ ದಿವ್ಯಾ ಶ್ರೀಧರ್ ಗೆ ಗಂಡನಿಂದ ದೈಹಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ.

Related posts

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

April 4, 2026
ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

April 4, 2026

ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಡನಿಂದ ತೀವ್ರ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ನಟಿ. ಪತಿ ಅರ್ನವ್ (ಅರ್ನವ್) ಅಲಿಯಾಸ್ ಅಮ್ಜದ್ ಖಾನ್  ವಿರುದ್ಧ ವಿಡಿಯೋ ಮಾಡಿದ್ದಾರೆ.

ವಿಡಿಯೋದಲ್ಲಿ ‘ನಾನು ಮತ್ತು ಅರ್ನವ್ ಅಲಿಯಾಸ್ ಅಮ್ಜದ್ ಖಾನ್ ಇತ್ತೀಚೆಗೆ ಮದುವೆಯಾಗಿದ್ದೇವೆ. 2017ರಿಂದ ನಾನು ಮತ್ತು ಅರ್ನವ್ ಇಬ್ಬರೂ ಲಿವಿಂಗ್ ಟು ಗೆದರ್ನಲ್ಲಿ 5 ವರ್ಷದಿಂದ ನಾವು ಒಟ್ಟಿಗೆ ಇದ್ದೇವೆ.

ಮನೆಗೆ ನಾನೇ ಹಣಕಾಸಿನ ನೆರವು ನೀಡಿದ್ದೇನೆ. ಮದುವೆಗಿಂತ ಮೊದಲು ಲಾಕ್‌ಡೌನ್ ಟೈಂನಲ್ಲಿ ಅವನಿಗೆ ಏನು ಕೆಲಸವಿಲ್ಲ.  ಆಗ 30 ಲಕ್ಷ ಲೋನ್ ಕೊಡಿಸಿ, 30 ಸಾವಿರದಂತೆ ಲೋನ್ ಕಟ್ಟಿದ್ದೇನೆ.

ಅವನನ್ನು ನಾನೇ ಸಾಕಿದ್ದೇನೆ. ಮಗುವಿನ ತರಹ ಅವನಿಗೆ ಏನೂ ಆಗದಂತೆ ಜೋಪಾನವಾಗಿ ನೋಡಿದೆ. ಆದರೆ, ಅವನಿಂದಲೇ ಕಿರುಕುಳ (Harassment) ಉಂಟಾಗಿದೆ’   ‘ನಿನ್ನೆ ನನ್ನ ಗಂಡ ಹಲ್ಲೆ ಮಾಡಿದ್ದಾನೆ. ಕೆಳಗೆ ಬಿದ್ದಿದ್ರಿಂದ  ಹೊಟ್ಟೆಯ ಭಾಗಕ್ಕೆ ನೋವಾಗಿದೆ.

http://TECHNOLOGY

ಕೈಕಾಲಿನೆಲ್ಲಾ ತುಳಿದ ಕಾರಣ ನೋವು ತಡೆಯಲಾಗದೇ ಪೇಚಾಡಿದೆ. ಆಗ ಲೋ ಬಿಪಿಯಾಗಿ ಅಸ್ವಸ್ಥಳಾಗಿದ್ದೆ. ತುಂಬಾ ಸಮಯವಾದ ಮೇಲೆ ನನಗೆ ಪ್ರಗ್ನೆ ಬಂತು. ನನ್ನ ಗಂಡ ಮನೆಯಲ್ಲೇ ಇದ್ದ. ಆದರೂ ನನ್ನನ್ನು ಆಸ್ಪತ್ರೆಗೆ ಸೇರಿಸಿಲ್ಲ. ನನಗೆ ಪ್ರಗ್ನೆ ಬಂದ ಮೇಲೆ ಮನೆಯಿಂದ ಹೊರಗೆ ಹೋದ, ನೋವಿನ ಹೊಟ್ಟೆಯಿಂದ ನಾನು ನರಳಿದೆ. ಮರುದಿನ ಬೆಳಗ್ಗೆ ಅತೀವ ರಕ್ತಸ್ರಾವ ವಾಯ್ತು. ನನ್ನ ಗಂಡನಿಗೆ ಕರೆ ಮಾಡಿದೆ. ಅವನು ಬೇರೆ ಅಪಾರ್ಟ್‌ಮೆಂಟ್‌ನಲ್ಲಿ ಇದ್ದಾನೆ ಎಂದು ಹೇಳಿದ್ರು’

ಈಗ  ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆಗೆ ತುಂಬಾ ಪೆಟ್ಟಾಗಿರೋದ್ರಿಂದ ಯಾವಾಗ ಬೇಕಿದ್ದರು ಗರ್ಭಪಾತ  ಆಗಬಹುದು ಎಂದು ವೈದ್ಯರು ಹೇಳಿದ್ದಾರಂತೆ. ‘ಅವನಿಗಾಗಿ ನಾನು ಎಲ್ಲವನ್ನೂ ಮಾಡಿದ್ದೇನೆ. ಆದರೆ ಅವನು ನನ್ನ ನಂಬರ್ ಬ್ಲಾಕ್ ಮಾಡಿದ್ದಾನೆ. ನನ್ನ ಮೆಸೇಜ್‌ಗೆ ರಿಪ್ಲೈ ಕೂಡ ಮಾಡ್ತಿಲ್ಲ. ನನಗೆ ನನ್ನ ಗಂಡ ಬೇಕು. ನನ್ನ ಮಗುವಿಗೆ ಏನೂ ಆಗಬಾರದು ಎಂದು ಪ್ರಾರ್ಥಿಸುತ್ತೇನೆ’ ಎಂದು ದಿವ್ಯಾ ಶ್ರೀಧರ್ ಹೇಳಿದ್ದಾರೆ.

ದಿವ್ಯಾ ಶ್ರೀಧರ್ ವಿಚಿತ್ರ ಪ್ರೇಮಿ, ಹುಚ್ಚುಡುಗಿ, ಹೀಗೂ ಉಂಟಾ, ಸಾಚಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದು, ಆಕಾಶ ದೀಪಧಾರಾವಾಹಿಯ ಮೂಲಕ ಸಖತ್ ಫೇಮಸ್ ಆಗಿದ್ದವರು. ಇದೀಗ ತಮಿಳು ಧಾರಾವಾಹಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದೀಗ ದಿವ್ಯಾ ಶ್ರೀಧರನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Crime-A famous Kannada television actress who was

Tags: actress who wasCrime-A famousharassed byher husbandKannadaTelevision
ShareTweetSendShare
Join us on:

Related Posts

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

by Shwetha
April 4, 2026
0

ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದ್ದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ಅಂತಿಮವಾಗಿ...

ಪಾಠ ಪರೀಕ್ಷೆ ಮೌಲ್ಯಮಾಪನದ ಬೆನ್ನಲ್ಲೇ ಶಿಕ್ಷಕರಿಗೆ ಜನಗಣತಿ ಕಂಟಕ ಬೇಸಿಗೆ ರಜೆಯೂ ಇಲ್ಲದೆ ಹೈರಾಣಾದ ಶಿಕ್ಷಕ ವರ್ಗದಿಂದ ತೀವ್ರ ಆಕ್ರೋಶ

ಪಾಠ ಪರೀಕ್ಷೆ ಮೌಲ್ಯಮಾಪನದ ಬೆನ್ನಲ್ಲೇ ಶಿಕ್ಷಕರಿಗೆ ಜನಗಣತಿ ಕಂಟಕ ಬೇಸಿಗೆ ರಜೆಯೂ ಇಲ್ಲದೆ ಹೈರಾಣಾದ ಶಿಕ್ಷಕ ವರ್ಗದಿಂದ ತೀವ್ರ ಆಕ್ರೋಶ

by Shwetha
April 4, 2026
0

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸದ್ಯ ಬಿಡುವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ವರ್ಷಪೂರ್ತಿ ಪಾಠ, ಪ್ರವಚನ, ಬಿಸಿಯೂಟ ನಿರ್ವಹಣೆ ಸೇರಿದಂತೆ ನಾನಾ ಜವಾಬ್ದಾರಿಗಳನ್ನು ಹೊತ್ತು ಸುಸ್ತಾಗಿರುವ ಶಿಕ್ಷಕರಿಗೆ ಈಗ...

ಗ್ಯಾರಂಟಿ ನೆಪದಲ್ಲಿ ಜನರ ಜೇಬಿಗೆ ಕತ್ತರಿ : ಪುರುಷರಿಗೂ ಗ್ಯಾರಂಟಿ ಘೋಷಿಸಿದ ಯತ್ನಾಳ್ ನಾನು ಸಿಎಂ ಆದ್ರೆ ಗಂಡಸರಿಗೆ 2000 ಹೆಂಗಸರಿಗೆ 3000 ಫಿಕ್ಸ್

ಗ್ಯಾರಂಟಿ ನೆಪದಲ್ಲಿ ಜನರ ಜೇಬಿಗೆ ಕತ್ತರಿ : ಪುರುಷರಿಗೂ ಗ್ಯಾರಂಟಿ ಘೋಷಿಸಿದ ಯತ್ನಾಳ್ ನಾನು ಸಿಎಂ ಆದ್ರೆ ಗಂಡಸರಿಗೆ 2000 ಹೆಂಗಸರಿಗೆ 3000 ಫಿಕ್ಸ್

by Shwetha
April 4, 2026
0

ಬಾಗಲಕೋಟೆ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram