ಬೇರೆಯವನೊಂದಿಗೆ ಮದುವೆಯಾಗಿದ್ದಕ್ಕೆ ಸೋದರ ಸಂಬಂಧಿಗೆ ಹೀಗಾ ಮಾಡೋದು..!
ರಾಜಸ್ಥಾನ : ಸೋದರ ಸಂಬಂಧಿಯೊಬ್ಬಳು ಬೇರೊಬ್ಬನ ಜೊತೆಗೆ ವಿವಾಹವಾದಳು ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ಮಹಿಳೆಗೆ ಗುಂಡು ಹಾರಿಸಿ ತಾನು ಸಹ ಶೂಟ್ ಮಾಡಿಕೊಂಡ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಯುವತಿಯ ಮೇಲೆ ಅತ್ಯಾಚಾರ, ಗುಪ್ತಾಂಗಕ್ಕೆ ಬಾಟಲಿ ತುರುಕಿ ವಿಕೃತಿ ಮೆರೆದ ರಾಕ್ಷಸರು
ಈ ವ್ಯಕ್ತಿ ಸಂತ್ರಸ್ತೆಯನ್ನು ಪ್ರೀತಿಸುತ್ತಿದ್ದ. ಆದರೆ ಆಕೆ ಬೇರೆ ಯುವಕನೊಂದಿಗೆ ಮದುವೆಯಾಗಿದ್ದಳು. ಇದರಿಂದ ಬೇಸರಗೊಂಡು ಮಾನಸಿಕ ಸ್ಥೀಮಿತ ಕಳೆದುಕೊಂಡಿದ್ದ ವ್ಯಕ್ತಿ ಆಕೆಯನ್ನು ಭೇಟಿ ಮಾಡುವ ನೆಪದಲ್ಲಿ ಆಕೆಯನ್ನ ಕರೆಸಿಕೊಂಡಿದ್ದಾನೆ. ಬಳಿಕ ಆಕೆಗೆ ಗುಂಡು ಹಾರಿಸಿ ತಾನು ಶೂಟ್ ಮಾಡಿಕೊಂಡಿದ್ದಾನೆ.
ಆರೋಪಿ ಸಾವನ್ನಪ್ಪಿದ್ದು, ಮಹಿಳೆ ಸ್ಥಿತಿ ತೀವ್ರ ಗಂಭೀರವಾಗಿದೆ. ಇದೀಗ ಆಕೆಯನ್ನ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ. ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel