ಲಿಫ್ಟ್ ಕೊಡುವ ನೆಪದಲ್ಲಿ ಯುವತಿಯ ಸಹೋದ್ಯೋಗಿಗಳಿಂದಲೇ ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರ
ಮಧ್ಯಪ್ರದೇಶ: ಲಿಫ್ಟ್ ಕೊಡುವ ನೆಪದಲ್ಲಿ ಯುವತಿಯನ್ನ ನಂಬಿಸಿ ಬಳಿಕ ನಾಲ್ವರು ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ಸಂಬಂಧ ಈಗಾಗಲೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.
ಪತಿಯಿಂದ ನಿರಂತರ ಕಿರುಕುಳ… ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ..!
ಇನ್ನೂ ಈ ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದಳು. ಆಕೆಯ ಸಹೋದ್ಯೋಗಿಗಳೇ ಇಂತಹ ನೀಚ ಕೃತ್ಯವೆಸಗಿದ್ದಾರೆ. ಮನೆಗೆ ಮರಳುವಾಗ ಸಂಜೆ ವೇಳೆ ಕಾರಿನಲ್ಲಿ ಡ್ರಾಪ್ ಕೊಡುವುದಾಗಿ ನಂಬಿಸಿದ ಆರೋಪಿಗಳು ಆಕೆಯ ಮೇಲೆ ಚಲಿಸುತ್ತಿದ್ದ ಕಾರಿನೊಳಗೇ ಅತ್ಯಾಚಾರವೆಸಗಿದ್ದಾರೆ. ಬಳಿಕ ಈ ಬಗ್ಗೆ ಯಾರಿಗೂ ಹೇಳದಂತೆ ಧಮ್ಕಿ ಹಾಕಿದ್ದರು ಎನ್ನಲಾಗಿದೆ. ಆದರೂ ಈ ಸಂಬಂಧ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಗಳನ್ನ ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ರುಚಿ ನೋಡೋ ಉದ್ಯೋಗ… ಗಂಟೆಗೆ ರೂ.1700
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








