ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದೇಹ ತುಂಡು ತುಂಡಾಗಿ ಕತ್ತರಿಸಿ ಅಪರಿಚಿತ ಮಹಿಳೆಯ ಬರ್ಬರ ಹತ್ಯೆ..!

Namratha Rao by Namratha Rao
November 19, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

Crime

ದೇಹ ತುಂಡು ತುಂಡಾಗಿ ಕತ್ತರಿಸಿ ಅಪರಿಚಿತ ಮಹಿಳೆಯ ಬರ್ಬರ ಹತ್ಯೆ..!

Related posts

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

March 16, 2026
vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026

ಮಂಡ್ಯ: ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಅಪರಿಚಿತ ಮಹಿಳೆ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ನಡೆದಿದೆ. ಮಹಿಳೆಯ ದೇಹ ಮತ್ತು ಕೈಕಾಲುಗಳನ್ನು ತುಂಡು ತುಂಡಾಗಿ ಕತ್ತರಿಸಿ ಕೆ.ಆರ್.ಪೇಟೆ ತಾಲ್ಲೂಕಿನ ಹೇಮಗಿರಿ ಬಳಿ ಹೇಮಾವತಿ ನದಿ ಕಾಲುವೆಗೆ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹೇಮಗಿರಿ ಬಳಿ ತ್ರಿಶೂಲ್ ಜಲ ವಿದ್ಯುದಾಗಾರದ ಗೇಟಿಗೆ ಮಹಿಳೆಯ ದೇಹದ ಕತ್ತರಿಸಿದ ಭಾಗಗಳು ಸಿಕ್ಕಿಕೊಂಡಿದ್ದವು. ವಿಷಯ ತಿಳಿಯುತ್ತಿದ್ದ ತ್ರಿಶೂಲ್ ಪವರ್ ಹೌಸ್ ಕಾರ್ಮಿಕರು ಕೆ.ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.Crime

ನಾಗಮಂಗಲ ಡಿವೈಎಸ್‍ಪಿ, ಕೆ.ಆರ್.ಪೇಟೆ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಸುರೇಶ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. 20 ವರ್ಷದಿಂದ 25 ವರ್ಷದೊಳಗಿನ ಪ್ರಾಯದ ಮಹಿಳೆಯ ದೇಹವನ್ನು ರುಂಡ ಮುಂಡ ಬೇರೆ ಬೇರೆ ಮಾಡಿ ಕೈಕಾಲುಗಳನ್ನು ತುಂಡು ತುಂಡಾಗಿ ಕತ್ತರಿಸಿ ಚೀಲದಲ್ಲಿ ತುಂಬಿ ಹೇಮಾವತಿ ನದಿ ಕಾಲುವೆಗೆ ದೇಹದ ಭಾಗಗಳನ್ನು ಎಸೆಯಲಾಗಿದೆ. ಮೃತ ದೇಹದ ಮರಣೋತ್ತರ ಪರೀಕ್ಷೆಗಾಗಿ ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ದೇಹದ ಭಾಗಗಳ ರವಾನೆ ಮಾಡಲಾಗಿದೆ. ಮೂಗಿನಲ್ಲಿ ಕೆಂಪು ಹರಳಿನ ಮೂಗುತಿ ಧರಿಸಿರುವ ಮಹಿಳೆಯ ಮೃತ ದೇಹದ ಮುಂಗೈ ಮೇಲೆ ಮೀನಿನ ಹಚ್ಚೆಯ ಗುರುತಿದೆ.Crime

ವಿವೇಕನಗರ ಇನ್ಸ್ ಪೆಕ್ಟರ್ ರಫೀಕ್ ಕೆ.ಎಂ ಅವರಿಗೆ ಪೊಲೀಸ್ ಇಲಾಖೆಯ ಅತ್ಯುತ್ತಮ ಸೇವೆಗಾಗಿ ಚಿನ್ನದ ಪದಕ

ಮಹಿಳೆಯನ್ನು ಬರ್ಭರವಾಗಿ ಕೊಲೆ ಮಾಡಿರುವ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಮೃತ ಮಹಿಳೆಯ ಬಗ್ಗೆ ಮಾಹಿತಿ ಗೊತ್ತಿದ್ದವರು ಕೆ.ಆರ್ ಪೇಟೆ ಗ್ರಾಮಾಂತರ ಪೊಲೀಸರು ಠಾಣೆಯ ದೂರವಾಣಿ 08230-262440 ಅಥವಾ ಮೊಬೈಲ್ ಫೋನ್ ನಂ: 9480804860 ಅನ್ನು ಸಂಪರ್ಕಿಸಬೇಕು ಎಂದು ಗ್ರಾಮಾಂತರ ಪೊಲೀಸರು ಮನವಿ ಮಾಡಿದ್ದಾರೆ.

Crime

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CrimeMandyaMurder
ShareTweetSendShare
Join us on:

Related Posts

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

by admin
March 16, 2026
0

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ! ಸಂಪತ್ತು ವೃದ್ಧಿಗೆ ಕೇಸರಿ ಶುಕ್ರವಾರ ಮಹಾಲಕ್ಷ್ಮಿಗೆ ಶುಭ ದಿನ....

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

by Shwetha
March 14, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram