Crime : ಪತ್ನಿಯನ್ನ ಕೊಂದು ಹಾಸಿಗೆಯಲ್ಲಿ ಸುತ್ತಿಟ್ಟು , ಅಗರ್ಬತ್ತಿ ಹಚ್ಚಿಟ್ಟ..!!
ಪತಿಯೊಬ್ಬ ಪತ್ನಿಯನ್ನ ಕೊಂದು ಹಾಸಿಯಲ್ಲಿ ಶವವನ್ನ ಸುತ್ತಿಟ್ಟು ವಾಸನೆ ಬಾರದಂತೆ ಅಗರ್ಬತ್ತಿ ಹಚ್ಚಿದ್ದ ಘಟನೆಯು ಮಧ್ಯಪ್ರದೇಶದಲ್ಲಿ ನಡೆದಿದೆ..
ಆರೋಪಿ ಹಾರ್ದಿಕ್ ಕೊಲೆ ಮಾಡಿದ ಬಳಿಕ ಮನೆಯಲ್ಲಿನ ವಸ್ತುಗಳನ್ನು ಮಾರಾಟ ಮಾಡಿ, ಹರಿದ್ವಾರಕ್ಕೆ ಹೋಗಲು ಸಿದ್ಧತೆ ಮಾಡಿಕೊಂಡು ಖರೀದಿದಾರರನ್ನು ಮನೆಗೆ ಆಹ್ವಾನಿಸಿದ್ದಾನೆ.
ಅವರಿಗೆ, ಕೊಳೆತ ಶವದ ವಾಸನೆ ಬಾರದಂತೆ ಅಗರ್ಬತ್ತಿ ಹಚ್ಚಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ..
ಆರೋಪಿಯನ್ನು ಫೆ.14 ರಂದು ಮಧ್ಯಪ್ರದೇಶದ ನಾಗದಾ ರೈಲು ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಹಣದ ವಿಚಾರವಾಗಿ ಪತ್ನಿ ಮೇಘಾ ಹಾಗೂ ಹಾರ್ದಿಕ್ ನಡುವೆ ಫೆ.11ರಂದು ಜಗಳವಾಗಿತ್ತು. ಜಗಳ ವಿಕೋಪಕ್ಕೆ ಹೋದಾಗ, ಟವೆಲ್ ನಿಂದ ಕುತ್ತಿಗೆಗೆ ನೇಣು ಬಿಗಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ.. ಬಳಿಕ ಶವವನ್ನು ಹಾಸಿಗೆಯಲ್ಲಿ ಸುತ್ತಿಟ್ಟಿದ್ದ.. ಊರು ಬಿಟ್ಟು ಹರಿದ್ವಾರದಲ್ಲಿ ಸೆಟೆಲಕ್ ಆಗೋ ಪ್ಲಾನ್ ಮಾಡಿಕೊಂಡಿದ್ದ ಎಂದು ಗೊತ್ತಾಗಿದೆ..
Crime , man kills his wife and cover her in bed








