ಪತ್ನಿ ನಡತೆ ಶಂಕಿಸಿ ಮಾರುಕಟ್ಟೆಯ ಮಧ್ಯದಲ್ಲೇ ಚಾಕು ಇರಿದ ಪಾಪಿ..!

1 min read
thiruvananthapuram

ಪತ್ನಿ ನಡತೆ ಶಂಕಿಸಿ ಮಾರುಕಟ್ಟೆಯ ಮಧ್ಯದಲ್ಲೇ ಚಾಕು ಇರಿದ ಪಾಪಿ..!

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಮಾರುಕಟ್ಟೆಯೊಂದರಲ್ಲಿ 26 ವರ್ಷದ ಮಹಿಳೆಯೊಬ್ಬಳನ್ನ ಆಕೆಯ ಪತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಆ ವೇಳೆ ಮಾರುಕಟ್ಟೆಯಲ್ಲಿರುವ ಜನರು ಮಹಿಳೆಯ ಸಹಾಯಕ್ಕೆಂದು ಬಂದಾಗ ಅವರಿಗೆ ಪತಿ ಬೆದರಿಕೆ ಹಾಕಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ತೀವ್ರ ರಕ್ತಸ್ರಾವದಿಂದಾಗಿ ಮಹಿಳೆ ಸ್ಥಳದಲ್ಲಿಯೇ ಪ್ರಾಣಬಿಟ್ಟಿದ್ದಾಳೆ.

ಮಹಿಳೆಗೆ ಅನೈತಿಕ ಸಂಬಂಧವಿದೆ ಎಂಬ ಅನುಮಾನದಿಂದ ಪತಿ ಆಕೆಯ ಜೀವವನ್ನ ತೆಗೆದಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.

ಪುಣೆ : ವಿವಾಹಿತ ಟಿಕ್ಕಿ ಮೇಲೆ ಕ್ಯಾಬ್ ಚಾಲಕನಿಂದ ಅತ್ಯಾಚಾರ..!

ವೈದ್ಯರ ಎಡವಟ್ಟು : ಪ್ರಜ್ಞಾಹೀನ ಸ್ಥಿತಿಯಲ್ಲಿ 2 ತಿಂಗಳ ಮಗು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd