ಬೆಳಗಾವಿ : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿರೋ ಘಟನೆ ಬೆಳಗಾವಿಯಲ್ಲಿ ನಡೆದಿದೆ.. ನಗರದ ಉದ್ಯಮಭಾಗದ ಯಲ್ಲೇಶ ಕೊಲ್ಕರ್ ಮೃತ ದುರ್ದೈವಿ..
ಯಾರೋ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಪರಾರಿಯಾಗಿದ್ದಾರೆ.. ಕೊಲೆಗೆ ಅನೈತಿಕ ಸಂಬಂಧವೇ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.. ಸ್ಥಳಕ್ಕೆ ಉದ್ಯಮಭಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








