8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ – ಕಾಮುಕನ ಬಂಧನ

1 min read

8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ – ಕಾಮುಕನ ಬಂಧನ

ಜೈಪುರ : 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಕಾಮುಕನನ್ನ ಪೊಲೀಸರು ಬಂಧಿಸಿದ್ದಾರೆ. ಕಟ್ಟಡ ನಿರ್ಮಾಣ ಸ್ಥಳದಲ್ಲಿ ಬಾಲಕಿಯ ಮೇಲೆ ಕೆಲ ದಿನಗಳ ಹಿಂದೆ ಕಾಮುಕ ಅತ್ಯಾಚಾರವೆಸಗಿದ್ದ. ಮಗಳ ನಡವಳಿಕೆಯಲ್ಲಿ ಬದಲಾವಣೆಗಳನ್ನ ಗಮನಿಸಿ ಈ ಬಗ್ಗೆ ವಿಚಾರಿಸಿದಾಗ ಮಗಳು ತಾಯಿಯ ಬಳಿ ಎಲ್ಲವನ್ನೂ ಹೇಳಿಕೊಂಡಿದ್ದಾಳೆ.

ಬಳಿಕ ಸಂತ್ರಸ್ತೆಯ ತಾಯಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲು ಮಾಡಿದ್ದರು. ಇತ್ತ ಬೇರೆ ಊರಿಗೆ ಪರಾರಿಯಾಗಲು ಎಸ್ಕೇಪ್ ಆಗ್ತಿದ್ದ ವೇಳೆ ಜೈಪುರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಿನ್ನ ತಮ್ಮನ ಜೊತೆ ಮದುವೆಯಾಗಲ್ಲ ಎಂದ ಸಹೋದರಿಯರ ಮೇಲೆ  ಮಚ್ಚಿನಿಂದ ಹಲ್ಲೆಗೈದ ಕಿಡಿಗೇಡಿ..! 

 

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd