ADVERTISEMENT
Saturday, September 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಜನ್ಮ ಕೊಟ್ಟ ತಂದೆಯನ್ನೇ ಕೊಲೆ ಮಾಡಿದ ಪಾಪಿ ಪುತ್ರ..!

Namratha Rao by Namratha Rao
April 4, 2021
in Crime, Hale Mysore, Newsbeat, ಹಳೇ ಮೈಸೂರು
Haveri
Share on FacebookShare on TwitterShare on WhatsappShare on Telegram

Related posts

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

September 12, 2026
ಉದ್ಯೋಗ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು: 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಗುರಿ

ಉದ್ಯೋಗ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು: 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಗುರಿ

September 12, 2026

ಜನ್ಮ ಕೊಟ್ಟ ತಂದೆಯನ್ನೇ ಕೊಲೆ ಮಾಡಿದ ಪಾಪಿ ಪುತ್ರ..!

ತುಮಕೂರು : ವ್ಯಕ್ತಿಯೊಬ್ಬ ಆಸ್ತಿಗಾಗಿ ಜನ್ಮಕೊಟ್ಟ ತಂದೆಯನ್ನೇ ಕೊಲೆ ಮಾಡಿರುವ ಘಟನೆ ತುಮಕೂರಿನ ಮಧುಗಿರಿ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ. 60 ವರ್ಷದ ಮಂಜುನಾಥ್ ಮೃತದುರ್ದೈವಿಯಾಗಿದ್ದು, 35 ವರ್ಷದ ನವೀನ್ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಆರೋಪಿ ನವೀನ್ ನನ್ನ ಮಧುಗಿರಿ ಠಾಣಾ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಪ್ರಕರಣದ ಹಿನ್ನೆಲೆ
ತಂದೆ ಹಾಗೂ ಮಗನ ನಡುವೆ ಆಸ್ತಿ ವಿಚಾರವಾಗಿ ಬಹಳ ದಿನಗಳಿಂದ ಗಲಾಟೆ ನಡೆಯುತ್ತಿತ್ತು. ಹೀಗಿರುವುವಾಗಲೇ ಮಾ.2ರಂದು ಗ್ರಾಮದ ವೀರಣ್ಣ ಎಂಬುವರ ಜಮೀನಿನಲ್ಲಿ ಮಂಜುನಾಥ್ ರ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಇದನ್ನ ಆತ್ಮಹತ್ಯೆ ಎಂಬ ರೀತಿಯೂ ಬಿಂಬಿಸಲಾಗಿತ್ತು. ಆದ್ರೆ ಮೃತದೇಹ ಕಂಡು ಅನುಮಾನಗೊಂಡಿದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.

ಬಳಿಕ ಅನುಮಾನದ ಮೇರೆಗೆ ಪೊಲೀಸರು ಮಗ ನವೀನ್ ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಸಲಿ ಘಟನೆ ಬೆಳಕಿಗೆ ಬಂದಿದೆ. ಮದ್ಯದ ಬಾಟಲಿಗೆ ವಿಷ ಬೆರೆಸಿದ್ದ ನವೀನ್ ಅದನ್ನ ತಂದೆ ಮಂಜುನಾಥ್ ಗೆ ಕುಡಿಯಲು ಕೊಟ್ಟು ನಂತರ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಸತ್ಯ ಬಾಯ್ಬಿಟ್ಟಿದ್ದಾನೆ. ಇನ್ನೂ ಮೃತ ಮಂಜುನಾಥ್ ಈ ಹಿಂದೆ ಆಸ್ತಿ ವಿಚಾರವಾಗಿ ಪುತ್ರನ ವಿರುದ್ಧ ಈ ಹಿಂದೆ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು ಎಂದು ಹೇಳಲಾಗಿದೆ.

15 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ – ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ..!

Tags: #tumakuruCrimeFatherMurderproperty issueson
ShareTweetSendShare
Join us on:

Related Posts

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

by Shwetha
September 12, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ನೇಮಕ ವಿಚಾರವಾಗಿ ಎದ್ದಿದ್ದ ಅಸಮಾಧಾನದ...

ಉದ್ಯೋಗ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು: 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಗುರಿ

ಉದ್ಯೋಗ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು: 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಗುರಿ

by Shwetha
September 12, 2026
0

ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಹಾಗೂ ಪ್ರಾದೇಶಿಕ ಅಸಮಾನತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ‘ಉದ್ಯೋಗ ನಿಧಿ’ ಯೋಜನೆಗೆ ಸಚಿವ ಸಂಪುಟದ ಅನುಮೋದನೆ...

SIR-2026ರಡಿ ನೋಟಿಸ್ ಪಡೆದವರಿಗೆ ಬಿಗ್ ರಿಲೀಫ್: ಕುಟುಂಬದ ವಯಸ್ಕ ಸದಸ್ಯರು ಪರವಾಗಿ ಹಾಜರಾಗಲು ಅವಕಾಶ

SIR-2026ರಡಿ ನೋಟಿಸ್ ಪಡೆದವರಿಗೆ ಬಿಗ್ ರಿಲೀಫ್: ಕುಟುಂಬದ ವಯಸ್ಕ ಸದಸ್ಯರು ಪರವಾಗಿ ಹಾಜರಾಗಲು ಅವಕಾಶ

by Shwetha
September 12, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR-2026) ಪ್ರಕ್ರಿಯೆಯಲ್ಲಿ ನೋಟಿಸ್ ಪಡೆದಿರುವ ಹಿರಿಯ ನಾಗರಿಕರು, ಅಂಗವಿಕಲರು, ಅನಾರೋಗ್ಯಪೀಡಿತರು ಹಾಗೂ ವಿದೇಶದಲ್ಲಿರುವ ಮತದಾರರಿಗೆ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ...

ಸರ್ಕಾರಕ್ಕೆ ಅನುಪಮಾ ಶೆಣೈ ಹೊಸ ಸವಾಲು ನಾನೂ ಗಣಪತಿ ಚಳವಳಿಗೆ ಅಖಾಡ ಸಿದ್ಧ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ಸರಸಂಘಚಾಲಕರಾಗಲಿ ಅನುಪಮಾ ಶೆಣೈ ವ್ಯಂಗ್ಯದ ಗುದ್ದು

ಸರ್ಕಾರಕ್ಕೆ ಅನುಪಮಾ ಶೆಣೈ ಹೊಸ ಸವಾಲು ನಾನೂ ಗಣಪತಿ ಚಳವಳಿಗೆ ಅಖಾಡ ಸಿದ್ಧ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ಸರಸಂಘಚಾಲಕರಾಗಲಿ ಅನುಪಮಾ ಶೆಣೈ ವ್ಯಂಗ್ಯದ ಗುದ್ದು

by Shwetha
September 12, 2026
0

ಬೆಂಗಳೂರು: ಮಾಜಿ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ ಈಗ ಸರ್ಕಾರದ ವಿರುದ್ಧ ಮತ್ತೊಂದು ಸಮರಕ್ಕೆ ಸಿದ್ಧತೆ ನಡೆಸಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ವಿಚಾರ ಮತ್ತು ಸರ್ಕಾರಿ ನೌಕರರ ಹಿತರಕ್ಷಣೆಯನ್ನು...

ಬ್ರಿಕ್ಸ್ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಾಗ ಚಿದಂಬರಂ ಮತ್ತು ಶಶಿ ತರೂರ್ ನಡುವೆ ಶುರುವಾಯ್ತು ಶೀತಲ ಸಮರ- ಕಾಂಗ್ರೆಸ್ ಸದಾ ಅಸಮಾಧಾನಿತ ಸಂಬಂಧಿಕರಂತೆ ವರ್ತಿಸುತ್ತಿದೆ ಬಿಜೆಪಿ ವ್ಯಂಗ್ಯ

ಬ್ರಿಕ್ಸ್ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಾಗ ಚಿದಂಬರಂ ಮತ್ತು ಶಶಿ ತರೂರ್ ನಡುವೆ ಶುರುವಾಯ್ತು ಶೀತಲ ಸಮರ- ಕಾಂಗ್ರೆಸ್ ಸದಾ ಅಸಮಾಧಾನಿತ ಸಂಬಂಧಿಕರಂತೆ ವರ್ತಿಸುತ್ತಿದೆ ಬಿಜೆಪಿ ವ್ಯಂಗ್ಯ

by Shwetha
September 12, 2026
0

ನವದೆಹಲಿ: ರಷ್ಯಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯು ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ವಿಶೇಷವೆಂದರೆ, ಈ ಅಂತರಾಷ್ಟ್ರೀಯ ಮಟ್ಟದ ವಿಚಾರದಲ್ಲಿ ದೇಶದ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram