ಹುಡುಗರಿಗೂ ಸೇಫ್ಟಿ ಇಲ್ಲ… ಸಲಿಂಗಿ ಕಾಮುಕನ ಟಾರ್ಚರ್ ಗೆ ವ್ಯಕ್ತಿ ಆತ್ಮಹತ್ಯೆ
ಗುಜರಾತ್ : ಸಲಿಂಗ ಕಾಮಿ ಸಹೋದ್ಯೋಗಿಯ ಕಿರುಕುಳ ತಾಳಲಾರದೇ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ.
ಡೆತ್ ನೋಟ್ ಬರೆದಿಟ್ಟಿದ್ದು, ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ ಸಹದ್ಯೋಗಿ ಒಬ್ಬರು ತನ್ನೊಂದಿಗೆ ಸಲಿಂಗ ಸಂಬಂಧ ಹೊಂದಲು ಒತ್ತಡ ಹೇರುತ್ತಿದ್ದಾರೆ. ಅದಕ್ಕೆ ಒಪ್ಪದಿದ್ದಾಗ ಇತರ ಸಹೋದ್ಯೋಗಿಗಳ ಮುಂದೆ ತನಗೆ ಅವಮಾನ ಮಾಡುತ್ತಿದ್ದ. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೇನೆ. ಅದಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾನೆ.
ಈ ಘಟನೆಗೆ ಸಂಬಂಧಿಸಿದಂತೆ ಸಹೋದ್ಯೋಗಿಯ ವಿರುದ್ಧ ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದು, ಪೊಲೀಸರು ಆತನನ್ನ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ದೇಶದಲ್ಲಿ ಕೊರೊನಾ ಬ್ಲಾಸ್ಟ್ – ಒಂದೇ ದಿನ 2.34 ಲಕ್ಷ ಕೇಸ್ ಪತ್ತೆ..!
ಬಾಲ್ಕನಿಯಲ್ಲಿ ಬೆತ್ತಲೆಯಾಗಿ ಫೋಟೋಗೆ ಫೋಸ್ ಕೊಟ್ಟಿದ್ದ ಮಹಿಳೆಯರಿಗೆ ದುಬೈನಿಂದ ಬಹಿಷ್ಕಾರ..!








