ADVERTISEMENT
Friday, January 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

5 ತಿಂಗಳ ಕಂದಮ್ಮನ ತಪಾಸಣೆಗೆ ಯಾರೂ ಮುಂದಾಗದಕ್ಕೆ ಜೀವವೇ ಹೋಯ್ತು : ಕಣ್ಣೀರಿಟ್ಟ ತಂದೆ  

Namratha Rao by Namratha Rao
June 2, 2021
in Crime, Newsbeat, ಅಪರಾಧ
baby
Share on FacebookShare on TwitterShare on WhatsappShare on Telegram

5 ತಿಂಗಳ ಕಂದಮ್ಮನ ತಪಾಸಣೆಗೆ ಯಾರೂ ಮುಂದಾಗದಕ್ಕೆ ಜೀವವೇ ಹೋಯ್ತು : ಕಣ್ಣೀರಿಟ್ಟ ತಂದೆ

ಉತ್ತರಪ್ರದೇಶ : ಅಪರಾಧಗಳ ಆಗರ ಉತ್ತರಪ್ರದೇಶದಲ್ಲೊಂದು  ಅಮಾನವೀಯ ಘಟನೆ ನಡೆದಿದೆ.. 5 ತಿಂಗಳ ಕಂದಮ್ಮನ ತಪಾಸಣೆಗೆ ಯಾರೊಬ್ಬರೂ ಬಾರದೇ ಇದ್ದ ಪರಿಣಾಮ ಮಗು ಉಸಿರು ನಿಲ್ಲಿಸಿದೆ.. ಸರ್ಕಾರಿ ಆಸ್ಪತ್ರೆಯ ಹೊರಗೆ ತಂದೆ ಮೃತಮಗುವನ್ನ ತೋಳಿಗೆ ಅಪ್ಪಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ನನ್ನ ಮಗುವಿಗೆ ಚಿಕಿತ್ಸೆ ನೀಡಿಲ್ಲ, ಅವರ ನಿರ್ಲಕ್ಷ್ಯದಿಂದಾಗಿ ನನ್ನ ಮಗುವಿನ ಜೀವವೇ ಹೋಯ್ತು ಎಂದು ಕಣ್ಣೀರು  ಹಾಕಿದ್ದಾರೆ. ಉತ್ತರ ಪ್ರದೇಶದ ಬಾಬರ್ಂಕಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಬಳಿ ಈ ಘಟನೆ ನಡೆದಿದೆ.

Related posts

ಸಿದ್ದರಾಮಯ್ಯನವರ ಬಾಯಿಯೇ ಬಚ್ಚಲು, ಅದನ್ನೇ ಪಕ್ಷದವರು ಪಾಲಿಸುತ್ತಿದ್ದಾರೆ: ರಾಜ್ಯ ಸರ್ಕಾರದ ವಿರುದ್ಧ ಪ್ರತಾಪ್ ಸಿಂಹ ಕಿಡಿ

ಸಿದ್ದರಾಮಯ್ಯನವರ ಬಾಯಿಯೇ ಬಚ್ಚಲು, ಅದನ್ನೇ ಪಕ್ಷದವರು ಪಾಲಿಸುತ್ತಿದ್ದಾರೆ: ರಾಜ್ಯ ಸರ್ಕಾರದ ವಿರುದ್ಧ ಪ್ರತಾಪ್ ಸಿಂಹ ಕಿಡಿ

January 16, 2026
ಕಾಶ್ಮೀರಿ ಹಿಂದೂಗಳ ಶಿರಚ್ಛೇದ ಖಚಿತ, ರಕ್ತಪಾತದ ಮೂಲಕವೇ ಸ್ವಾತಂತ್ರ್ಯ: ಭಾರತದ ವಿರುದ್ಧ ಬಹಿರಂಗ ಯುದ್ಧ ಸಾರಿದ ಲಷ್ಕರ್ ಉಗ್ರ ಅಬು ಮೂಸಾ

ಕಾಶ್ಮೀರಿ ಹಿಂದೂಗಳ ಶಿರಚ್ಛೇದ ಖಚಿತ, ರಕ್ತಪಾತದ ಮೂಲಕವೇ ಸ್ವಾತಂತ್ರ್ಯ: ಭಾರತದ ವಿರುದ್ಧ ಬಹಿರಂಗ ಯುದ್ಧ ಸಾರಿದ ಲಷ್ಕರ್ ಉಗ್ರ ಅಬು ಮೂಸಾ

January 16, 2026

ನನ್ನ ಮಗುವಿನ ಆರೋಗ್ಯ ಗಂಭೀರ ಸ್ಥಿತಿ ತಲುಪಿದ್ದರು, ಕೊರೊನಾ ಭಯದಿಂದ ಯಾರೊಬ್ಬರೂ ರೋಗಿಗಳನ್ನು ಮುಟ್ಟಲು ಬರುವುದಿಲ್ಲ. ಎರಡು ತಾಸುಗಳ ಬಳಿಕ ವೈದ್ಯರು ನೋಡಿದರೂ, ಅಷ್ಟರಲ್ಲಿ ನನ್ನ ಹೆಣ್ಣುಮಗುವಿನ ಜೀವ ಹೋಯ್ತು ಎಂದು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.  ಈ ಸಂಬಂಧಿತ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದ್ದು, ತಂದೆ ಸಂಕಟ ನೋಡಿ ನೆಟ್ಟಿಗರು ಮರುಗಿದ್ದಾರೆ.. ಮತ್ತೊಂದೆಡೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕ್ತಿದ್ದಾರೆ.  ಇನ್ನೂ ಪೊಲಿಸರು ಆ ವ್ಯಕ್ತಿ ಬಳಿ ಒಮದು ಲಿಖಿತ ದೂರು ನೀಡುವಂತೆ ಕೇಳಿದ್ದಾರೆ.

ಆದ್ರೆ ಆಸ್ಪತ್ರೆ ವ್ಯಕ್ತಿಯ ಆರೋಪವನ್ನು ತಳ್ಳಿ ಹಾಕಿದೆ. ಈ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಬರುವಾಗಲೇ ಮೃತಪಟ್ಟಿತ್ತು ಎಂದು ಹೇಳಿದ್ದಾರೆ. ಆಸ್ಪತ್ರೆಗೆ ಕರೆದುಕೊಂಡು ಬಂದ ಮಗುವನ್ನು ತಪಾಸಣೆ ಮಾಡಲಾಯಿತು. ಆದರೆ ಮನೆಯಿಂದ ಕರೆದುಕೊಂಡು ಬರುವಷ್ಟರಲ್ಲಿಯೇ ಮಗು ಮೃತಪಟ್ಟಾಗಿತ್ತು ಎಂದಿದ್ದಾರೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: baby deathDoctorsFatherHospitaluttarapradeshviral
ShareTweetSendShare
Join us on:

Related Posts

ಸಿದ್ದರಾಮಯ್ಯನವರ ಬಾಯಿಯೇ ಬಚ್ಚಲು, ಅದನ್ನೇ ಪಕ್ಷದವರು ಪಾಲಿಸುತ್ತಿದ್ದಾರೆ: ರಾಜ್ಯ ಸರ್ಕಾರದ ವಿರುದ್ಧ ಪ್ರತಾಪ್ ಸಿಂಹ ಕಿಡಿ

ಸಿದ್ದರಾಮಯ್ಯನವರ ಬಾಯಿಯೇ ಬಚ್ಚಲು, ಅದನ್ನೇ ಪಕ್ಷದವರು ಪಾಲಿಸುತ್ತಿದ್ದಾರೆ: ರಾಜ್ಯ ಸರ್ಕಾರದ ವಿರುದ್ಧ ಪ್ರತಾಪ್ ಸಿಂಹ ಕಿಡಿ

by Shwetha
January 16, 2026
0

ಮೈಸೂರು: ಶಿಡ್ಲಘಟ್ಟದಲ್ಲಿ ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಮುಖಂಡನೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಘಟನೆಯನ್ನು ಖಂಡಿಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ರಾಜ್ಯ ಸರ್ಕಾರದ ವಿರುದ್ಧ...

ಕಾಶ್ಮೀರಿ ಹಿಂದೂಗಳ ಶಿರಚ್ಛೇದ ಖಚಿತ, ರಕ್ತಪಾತದ ಮೂಲಕವೇ ಸ್ವಾತಂತ್ರ್ಯ: ಭಾರತದ ವಿರುದ್ಧ ಬಹಿರಂಗ ಯುದ್ಧ ಸಾರಿದ ಲಷ್ಕರ್ ಉಗ್ರ ಅಬು ಮೂಸಾ

ಕಾಶ್ಮೀರಿ ಹಿಂದೂಗಳ ಶಿರಚ್ಛೇದ ಖಚಿತ, ರಕ್ತಪಾತದ ಮೂಲಕವೇ ಸ್ವಾತಂತ್ರ್ಯ: ಭಾರತದ ವಿರುದ್ಧ ಬಹಿರಂಗ ಯುದ್ಧ ಸಾರಿದ ಲಷ್ಕರ್ ಉಗ್ರ ಅಬು ಮೂಸಾ

by Shwetha
January 16, 2026
0

POK: ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (LeT) ಜೊತೆ ನಂಟು ಹೊಂದಿರುವ ಕುಖ್ಯಾತ ಉಗ್ರ ಅಬು ಮೂಸಾ, ಮತ್ತೊಮ್ಮೆ ಭಾರತದ ವಿರುದ್ಧ ವಿಷಕಾರಿದ್ದಾನೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ...

ಗಿಲ್ಲಿ ಅಂದ್ರೆ ಸುಮ್ನೆನಾ? ಕಲರ್ಸ್ ಕನ್ನಡದಲ್ಲಿ ಲೈಕ್ಸ್ ಸುನಾಮಿ ಎಬ್ಬಿಸಿದ ಶೋ ಮ್ಯಾನ್; ಫಿನಾಲೆಗೂ ಮುನ್ನವೇ ಟ್ರೋಫಿ ಬೇಟೆ ಶುರು ಮಾಡಿದ ಡೆವಿಲ್ ಸ್ಟಾರ್

ಗಿಲ್ಲಿ ಅಂದ್ರೆ ಸುಮ್ನೆನಾ? ಕಲರ್ಸ್ ಕನ್ನಡದಲ್ಲಿ ಲೈಕ್ಸ್ ಸುನಾಮಿ ಎಬ್ಬಿಸಿದ ಶೋ ಮ್ಯಾನ್; ಫಿನಾಲೆಗೂ ಮುನ್ನವೇ ಟ್ರೋಫಿ ಬೇಟೆ ಶುರು ಮಾಡಿದ ಡೆವಿಲ್ ಸ್ಟಾರ್

by Shwetha
January 16, 2026
0

ಬಿಗ್‌ಬಾಸ್ ಕನ್ನಡ ಸೀಸನ್ 12ರ ಕಿರೀಟ ಯಾರ ಮುಡಿಗೇರಲಿದೆ ಎನ್ನುವ ಕುತೂಹಲಕ್ಕೆ ಇನ್ನೆರಡೇ ದಿನಗಳಲ್ಲಿ ತೆರೆ ಬೀಳಲಿದೆ. ಆದರೆ ಫಿನಾಲೆಗೂ ಮುನ್ನವೇ ಇಡೀ ಕರ್ನಾಟಕದಲ್ಲಿ ಗಿಲ್ಲಿ ಹೆಸರಿನ...

ಭಾರತಕ್ಕೆ ಸೆಡ್ಡು ಹೊಡೆಯಲು ಸಜ್ಜಾಯ್ತು ಇಸ್ಲಾಮಿಕ್ ನ್ಯಾಟೋ: 43 ಮುಸ್ಲಿಂ ರಾಷ್ಟ್ರಗಳನ್ನು ಒಗ್ಗೂಡಿಸಿ ಪಾಕಿಸ್ತಾನ ಹೆಣೆದ ಮಹಾ ರಣತಂತ್ರ!

ಭಾರತಕ್ಕೆ ಸೆಡ್ಡು ಹೊಡೆಯಲು ಸಜ್ಜಾಯ್ತು ಇಸ್ಲಾಮಿಕ್ ನ್ಯಾಟೋ: 43 ಮುಸ್ಲಿಂ ರಾಷ್ಟ್ರಗಳನ್ನು ಒಗ್ಗೂಡಿಸಿ ಪಾಕಿಸ್ತಾನ ಹೆಣೆದ ಮಹಾ ರಣತಂತ್ರ!

by Shwetha
January 16, 2026
0

ಜಾಗತಿಕ ರಕ್ಷಣಾ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆಯುತ್ತಿದೆ. 2025ರಲ್ಲಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಿಂದ ತತ್ತರಿಸಿ ಹೋಗಿರುವ ಪಾಕಿಸ್ತಾನ, ಈಗ ಭಾರತದ ವಿರುದ್ಧ ರಕ್ಷಣಾತ್ಮಕವಾಗಿ ಬಲಗೊಳ್ಳಲು...

ರಾಜ್ಯ ರಾಜಕಾರಣಕ್ಕೆ ಮರಳಿ ಬಂದೇ ಬರುತ್ತೇನೆ: ಸಂಕ್ರಾಂತಿಯಂದೇ ದಳಪತಿಯ ರಣಕಹಳೆ, ಊಹಾಪೋಹಗಳಿಗೆ ಅಧಿಕೃತ ತೆರೆ ಎಳೆದ ಹೆಚ್‌ಡಿಕೆ

ರಾಜ್ಯ ರಾಜಕಾರಣಕ್ಕೆ ಮರಳಿ ಬಂದೇ ಬರುತ್ತೇನೆ: ಸಂಕ್ರಾಂತಿಯಂದೇ ದಳಪತಿಯ ರಣಕಹಳೆ, ಊಹಾಪೋಹಗಳಿಗೆ ಅಧಿಕೃತ ತೆರೆ ಎಳೆದ ಹೆಚ್‌ಡಿಕೆ

by Shwetha
January 16, 2026
0

ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನಡೆಯ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram