ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

CSK vs GT | ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ ಇಲೆವೆನ್

Mahesh M Dhandu by Mahesh M Dhandu
April 17, 2022
in Newsbeat, Sports, ಕ್ರಿಕೆಟ್
CSK vs GT | Gujarat Titans Playing Eleven saaksha tv
Share on FacebookShare on TwitterShare on WhatsappShare on Telegram

CSK vs GT | ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ ಇಲೆವೆನ್

15ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಅತ್ಯದ್ಭುತ ಪ್ರದರ್ಶನ ನೀಡುತ್ತಿರುವ ಗುಜರಾತ್ ಟೈಟಾನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.

Related posts

astrology

Astro -ಈ ಆಷಾಢ ಶುಕ್ಲ ಮಾಸದಲ್ಲಿ ದೇವಿಯ ದೇವಸ್ಥಾನದಲ್ಲಿ ಈ ಒಂದು ವಸ್ತುವನ್ನು ದಾನ ಮಾಡಿ..! ಎಷ್ಟೇ ದೊಡ್ಡ ಸಾಲವು ಕರಗುತ್ತದೆ..!.!!

July 18, 2026
santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

July 18, 2026

 ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡ ಈ ಬಾರಿಯ ಐಪಿಎಲ್ ನಲ್ಲಿ ನಿರೀಕ್ಷೆಗೂ ಮೀರಿ ಉತ್ತಮ ಪ್ರದರ್ಶನ ನೀಡುತ್ತಿದೆ.

ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳಲ್ಲಿ ಗೆದ್ದು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಗೆದ್ದು ಅಗ್ರ ಸ್ಥಾನವನ್ನು ಗಟ್ಟಿ ಮಾಡಿಕೊಳ್ಳುವುದು ಗುಜರಾತ್ ಪ್ಲಾನ್ ಆಗಿದೆ.

ಶುಭ್ ಮನ್ ಗಿಲ್, ಹಾರ್ದಿಕ್ ಪಾಂಡ್, ಮಿಲ್ಲರ್, ರಾಹುಲ್ ಟೆವಾಟಿಯಾ ತಂಡದ ಪ್ರಮುಖ ಬ್ಯಾಟರ್ ಗಳಿದ್ದು, ಇವರಿಗೆ ವಿಜಯ್ ಶಂಕರ್, ವಾಡೆ, ಮನೋಹರ್ ಉತ್ತಮ ಸಾಥ್ ನೀಡಬೇಕಿದೆ.

CSK vs GT | Gujarat Titans Playing Eleven saaksha tv

ಬೌಲಿಂಗ್ ನಲ್ಲಿ ಮೊಹ್ಮದ್ ಶಮಿ, ರಶೀದ್ ಖಾನ್ ಟ್ರಂಪ್ ಕಾರ್ಡ್ ಆಗಿದ್ದಾರೆ.  ಮುಖ್ಯವಾಗಿ ಗುಜರಾತ್ ಟೈಟಾನ್ಸ್ ತಂಡಕ್ಕೆ ಆಲ್ ರೌಂಡರ್ ಆಟ ಪ್ಲಸ್ ಪಾಯಿಂಟ್ ಆಗಿದೆ. ಹಾರ್ದಿಕ್, ತೆವಾಟಿಯಾ ಯಾವುದೇ ಕ್ಷಣದಲ್ಲಿ ಪಂದ್ಯವನ್ನು ಬದಲಿಸಬಲ್ಲರು.

ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ ಇಲೆವೆನ್

ಶುಬ್ಮನ್ ಗಿಲ್

ಮ್ಯಾಥ್ಯೂ ವಾಡೆ (ವಿಕೆಟ್ ಕೀಪರ್)

ವಿಜಯ್ ಶಂಕರ್

ಹಾರ್ದಿಕ್ ಪಾಂಡ್ಯ (ನಾಯಕ)

ಡೇವಿಡ್ ಮಿಲ್ಲರ್

ಅಭಿನವ್ ಮನೋಹರ್

ರಾಹುಲ್ ಟೆವಾಟಿಯಾ

ರಶೀದ್ ಖಾನ್

ಯಶ್ ದಯಾಲ್

ಮಹಮ್ಮದ್ ಶಮಿ

ಲೂಕಿ ಫರ್ಗುಸನ್

CSK vs GT | Gujarat Titans Playing Eleven

Tags: #Saaksha TVcskGThardhik pandyaIPL
ShareTweetSendShare
Join us on:

Related Posts

astrology

Astro -ಈ ಆಷಾಢ ಶುಕ್ಲ ಮಾಸದಲ್ಲಿ ದೇವಿಯ ದೇವಸ್ಥಾನದಲ್ಲಿ ಈ ಒಂದು ವಸ್ತುವನ್ನು ದಾನ ಮಾಡಿ..! ಎಷ್ಟೇ ದೊಡ್ಡ ಸಾಲವು ಕರಗುತ್ತದೆ..!.!!

by admin
July 18, 2026
0

ಸಾಲ ಎಂಬುದು ಎಲ್ಲರ ಬದುಕಿನ ಭಾಗವಾಗಿಬಿಟ್ಟಿದೆ. ಒಂದೇ ವ್ಯತ್ಯಾಸವೆಂದರೆ ಸಾಲ ಎಷ್ಟು ದೊಡ್ಡದು ಮತ್ತು ಸಾಲ ಎಷ್ಟು ಚಿಕ್ಕದಾಗಿದೆ. ಸಾಮಾನ್ಯ ಕೂಲಿ ಮಾಡುವವರಾದರೂ ಸಾಲದ ಹೊರೆ ಅವರಿಗೂ...

santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

by admin
July 18, 2026
0

                                       ...

fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

by admin
July 18, 2026
0

ಈಕೆ ಅಂತಿಂಥ ಚೆಲುವೆಯಲ್ಲ..! ಶಿಲ್ಪಿಯ ಕೈಯಲ್ಲಿ ಅರಳಿದ ಅಪ್ರತಿಮ ರೂಪಸಿ..! ಹೌದು, ಸರ್ವಾಧಿಕಾರಿ ಹಿಟ್ಲರ್‍ನ ಕೈ ಹಿಡಿಯಲಿಲ್ಲ. ಆಂಗ್ಲರ ಮೋಹದ ಬಲೆಗೂ ಬೀಳಲಿಲ್ಲ. ಕಳ್ಳರ ಕೈಗೆ ಸಿಲುಕಿದಾಗ...

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
July 18, 2026
0

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ನೀವು ಕೇವಲ ಪಿಯುಸಿ ಪಾಸಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಪಡೆಯಬೇಕೆಂದು ಬಯಸುತ್ತಿದ್ದರೆ ನಿಮಗಾಗಿ ಒಂದು...

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by Shwetha
July 18, 2026
0

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ದೇಶದ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ತೀವ್ರ ವಾಕ್ಸಮರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram