ADVERTISEMENT
Sunday, June 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

CSK vs RR Match | ರಾಯಲ್ಸ್ ಬೇಟೆಗೆ ಕಿಂಗ್ಸ್ ತಂಡ ಹೇಗಿರಲಿದೆ.?

Mahesh M Dhandu by Mahesh M Dhandu
May 20, 2022
in Newsbeat, Sports, ಕ್ರಿಕೆಟ್
ms-dhoni-confirms-he-will-play-ipl-2023 saaksha tv

ms-dhoni-confirms-he-will-play-ipl-2023 saaksha tv

Share on FacebookShare on TwitterShare on WhatsappShare on Telegram

CSK vs RR Match | ರಾಯಲ್ಸ್ ಬೇಟೆಗೆ ಕಿಂಗ್ಸ್ ತಂಡ ಹೇಗಿರಲಿದೆ.?

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಈ ಬಾರಿಯ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಯಾವುದೂ ಕೂಡಿ ಬಂದಿಲ್ಲ. ಸತತ ಗಾಯಗಳು, ಸೋಲುಗಳು, ನಾಯಕತ್ವ ಬದಲಾವಣೆ, ಹಿರಿಯ ಆಟಗಾರರ ಕಳಪೆ ಪ್ರದರ್ಶನ, ಅಂಪೈರಿಂಗ್ ತಪ್ಪುಗಳು.. ಹೀಗೆ ಪ್ರತಿಯೊಂದು ಸಂದರ್ಭದಲ್ಲೂ ತಂಡಕ್ಕೆ ದುರದೃಷ್ಟವೇ ಎದುರಾಗಿದೆ. ನಾಯಕತ್ವದ ಬಳಿಕ ಬಂದ ಗೆಲುವುಗಳು ಕೂಡ  ಪ್ಲೇ ಆಫ್ಸ್ ತಲುಪಿಸಲು ಸಾಧ್ಯವಾಗಿಲ್ಲ. ಇಂದಿನ ಪಂದ್ಯದೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಯಾನ ಕೊನೆಯಾಗಲಿದೆ.

Related posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

June 27, 2026
ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

June 27, 2026

 ಇಂದು ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ 14 ನೇ ಪಂದ್ಯವನ್ನಾಡಲಿದೆ. ಈ ಬಾರಿ ಚೆನ್ನೈ ತಂಡ ಬಲಿಷ್ಠ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.  ಮುಂಬೈನ ಬ್ರೆಬೋರ್ನ್ ಅಂಗಳದಲ್ಲಿ ಈ ಪಂದ್ಯ ನಡೆಯಲಿದೆ. ಚೆನ್ನೈ ತಂಡ ಇಂದಿನ ಪಂದ್ಯ ಗೆದ್ದು ಗೆಲುವಿನೊಂದಿಗೆ ಟೂರ್ನಿಯ ಅಭಿಯಾನ ಮುಗಿಸುವ ಪ್ಲಾನ್ ಮಾಡಿಕೊಂಡಿದೆ.

ಎಂ.ಎಸ್.ಧೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಆವೃತ್ತಿಯಲ್ಲಿ ಈವರೆಗೂ 13 ಪಂದ್ಯಗಳನ್ನಾಡಿದೆ. ಈ ಪೈಕಿ ನಾಲ್ಕು ಪಂದ್ಯಗಳಲ್ಲಿ ಗೆದ್ದು, ಎಂಟು ಅಂಕಗಳೊಂದಿಗೆ ಒಂಭತ್ತನೇ ಸ್ಥಾನದಲ್ಲಿದೆ.  ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ ಸೆಣಸಿತ್ತು.  ಇದರಲ್ಲಿ ಟೈಟಾನ್ಸ್ ತಂಡ ಏಳು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.  ಆದ್ರೂ ಈ ಪಂದ್ಯದಲ್ಲಿ ಜಗದೀಶನ್ 39 ರನ್, ರುತುರಾಜ್ ಗಾಯಕ್ವಾಡ್ 53 ರನ್ ಗಳಿಸಿದ್ದರು.

csk-vs-rr-match-Chennai Super Kings playing 11 saaksha tv
csk-vs-rr-match-Chennai Super Kings playing 11 saaksha tv

ಕಳೆದ ಪಂದ್ಯದಲ್ಲಿನ ಸೋಲು ಚೆನ್ನೈ ತಂಡದ ಸಾಮರ್ಥ್ಯವನ್ನೇ ಪ್ರಶ್ನೆ ಮಾಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅಬ್ಬರಿಸೋದು ಪಕ್ಕಾ ಎನ್ನುತ್ತಿದ್ದಾರೆ ಅಭಿಮಾನಿಗಳು. ಆದ್ರೆ ಅದು ಸುಲಭವಲ್ಲ. ಯಾಕಂದರೇ ಚೆನ್ನೈ ತಂಡದಲ್ಲಿ ಸಮಸ್ಯೆಗಳೆ ಹೆಚ್ಚಾಗಿವೆ. ಬ್ಯಾಟಿಂಗ್ ನಲ್ಲಿ ಮಿಡಲ್ ಆರ್ಡರ್ ಸಂಪೂರ್ಣವಾಗಿ ವೈಫಲ್ಯ ಅನುಭವಿಸಿದೆ. ಆರಂಭಿಕ ಕಾನ್ವೇ ಒಬ್ಬರೇ ಸ್ಥಿರ ಪ್ರದರ್ಶನ ನೀಡಿದ್ದಾರೆ. ಇನ್ನುಳಿದ ಬ್ಯಾಟರ್ ಗಳು ಮಿಂಚುತ್ತಿಲ್ಲ. ಅಂಬಾಟಿ ರಾಯುಡು, ದುಬೆ, ಮೊಯಿನ್ ಅಲಿ ಒಳ್ಳೆ ಟಚ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದರೂ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡುತ್ತಿಲ್ಲ. ಧೋನಿ ಅಬ್ಬರಿಸಿದ್ರೂ ಅವರಿಗೆ ಇತರೆ ಬ್ಯಾಟರ್ ಗಳಿಂದ ಉತ್ತಮ ಸಾಥ್ ಸಿಗುತ್ತಿಲ್ಲ. ಕಳೆದ ಪಂದ್ಯದಲ್ಲಿ ಮಾಡಿದಂತೆ ಇಂದಿನ ಪಂದ್ಯಕ್ಕಾಗಿ ಚೆನ್ನೈ ಪ್ಲೇಯಿಂಗ್ ಇಲೆವೆನ್ ನಲ್ಲಿ ಬದಲಾವಣೆಗಳನ್ನು ನಿರೀಕ್ಷೆ ಮಾಡಲಾಗಿದೆ.

ಆದ್ರೆ ಬೌಲಿಂಗ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಉತ್ತಮವಾಗಿದೆ. ಮುಖೇಶ್ ಚೌಧರಿ ಆರಂಭದಲ್ಲಿಯೇ ವಿಕೆಟ್ ಬೇಟೆಯಾಡುತ್ತಿದ್ದಾರೆ. ಮಿಡಲ್ ಓವರ್ ಗಳಲ್ಲಿ ಮಹೀಶ್ ತೀಕ್ಷಣ ರನ್ ಗಳಿಗೆ ಕಡಿವಾಣ ಹಾಕುತ್ತಾ ವಿಕೆಟ್ ಪಡೆಯುತ್ತಿದ್ದಾರೆ. ಇವರಿಗೆ ಇತರರಿಂದ ಉತ್ತಮ ಸಾಥ್ ಸಿಗಬೇಕಿದೆ.

ಚೆನ್ನೈ ತಂಡದ ಪ್ಲೇಯಿಂಗ್ ಇಲೆವೆನ್

 ರುತುರಾಜ್ ಗಾಯಕ್ವಾಡ್

 ಡೆವೊನ್ ಕಾನ್ವೇ

 ನಾರಾಯಣ್ ಜಗದೀಸನ್

 ಮೊಯಿನ್ ಅಲಿ

ಎಂಎಸ್ ಧೋನಿ

ಶಿವಂ ದುಬೆ

ಮಿಚೆಲ್ ಸ್ಯಾಂಟ್ನರ್

ಸಿಮರ್ಜೀತ್ ಸಿಂಗ್

ಮುಖೇಶ್ ಚೌಧರಿ

ಪ್ರಶಾಂತ್ ಸೋಲಂಕಿ

ಮಥೀಶ ಪತಿರಾನ

csk-vs-rr-match-Chennai Super Kings playing 11

Tags: #Saaksha TVchennai super kingsrajasthan royalsRR vs CSK
ShareTweetSendShare
Join us on:

Related Posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

by Shwetha
June 27, 2026
0

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಐಷಾರಾಮಿ ವಾಚ್ ಗಳ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ...

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

by Shwetha
June 27, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ನಡುವಿನ ಕಾನೂನು ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರದೀಪ್ ಈಶ್ವರ್ ಅವರು ತಮ್ಮ...

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

by Shwetha
June 27, 2026
0

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ವಿಶ್ವದಾದ್ಯಂತ ಇರುವ ಕೋಟ್ಯಂತರ ಭಕ್ತರು ಶ್ರದ್ಧಾಭಕ್ತಿಯಿಂದ ಸಮರ್ಪಿಸಿದ ದೇಣಿಗೆ ಮತ್ತು ಕಾಣಿಕೆಯನ್ನು ದುರುಪಯೋಗಪಡಿಸಿಕೊಂಡ ಘಟನೆ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಕ್ರಮದ...

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

by Shwetha
June 27, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ...

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram