ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

 CSK vs SRH Match | ಚೆನ್ನೈ ತಂಡದಲ್ಲಿ ಯಾರು ಇನ್ ಯಾರು ಔಟ್..

Mahesh M Dhandu by Mahesh M Dhandu
May 1, 2022
in Newsbeat, Sports, ಕ್ರಿಕೆಟ್
CSK vs DC match Chennai Playing Team 11 saaksha tv

CSK vs DC match Chennai Playing Team 11 saaksha tv

Share on FacebookShare on TwitterShare on WhatsappShare on Telegram

 CSK vs SRH Match | ಚೆನ್ನೈ ತಂಡದಲ್ಲಿ ಯಾರು ಇನ್ ಯಾರು ಔಟ್..

ಐಪಿಎಲ್ ನ 46ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹೊಸ ಜೋಷ್ ನೊಂದಿಗೆ ಕಣಕ್ಕಿಳಿಯಲಿದೆ.

Related posts

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

March 5, 2026
ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

March 5, 2026

ತಲಾ ಎಂ.ಎಸ್.ಧೋನಿ ಮತ್ತೆ ತಂಡದ ಚುಕ್ಕಾಣಿ ಹಿಡಿದಿದ್ದು, ತಂಡ  ಗತ ವೈಭವವನ್ನು ಪಡೆದುಕೊಳ್ಳುತ್ತಾ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.

ಎಂಸಿಎ ಅಂಗಳದಲ್ಲಿ ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸನ್ ರೈಡರ್ಸ್ ಹೈದರಾಬಾದ್ ವಿರುದ್ಧ ಗುದ್ದಾಟ ನಡೆಸಲಿದೆ.

ಕಳೆದ ಬಾರಿ ಈ ಎರಡೂ ತಂಡಗಳು ಮುಖಾಮುಖಿಯಾಗಿದ್ದಾಗ ಹೈದರಬಾದ್ ತಂಡ ಗೆಲುವು ಸಾಧಿಸಿತ್ತು.

ಹೀಗಾಗಿ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೇಡು ತೀರಿಸಿಕೊಳ್ಳುತ್ತಾ ಅನ್ನೋದನ್ನ ಕಾದು ನೋಡಬೇಕಾಗಿದೆ.

ಸರ್ ರವೀಂದ್ರ ಜಡೇಜಾ ಸಾರಥ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎಂಟು ಪಂದ್ಯಗಳನ್ನಾಡಿದ್ದು, ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ಆರು ಪಂದ್ಯಗಳಲ್ಲಿ ಸೋತು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

ಚೆನ್ನೈ ತಂಡ ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 11 ರನ್ ಗಳಿಂದ ಸೋಲು ಕಂಡಿದೆ. ಈ ಪಂದ್ಯದಲ್ಲಿ ಅಂಬಾಟಿ ರಾಯುಡು 78 ರನ್ ಗಳಿಸಿದ್ದರು.

ಈ ಎರಡೂ ತಂಡಗಳು ಈವರೆಗೂ ಇಂಡಿಯನ್ ಪ್ರಿಮಿಯರ್ ಲೀಗ್ ಇತಿಹಾಸದಲ್ಲಿ 17 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಚೆನ್ನೈ ಸೂಪರ್ ಕಿಂಗ್ಸ್ ಮೇಲು ಗೈ ಸಾಧಿಸಿದೆ.

ಚೆನ್ನೈ ತಂಡ  12 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೇ ಹೈದರಾಬಾದ  ತಂಡ ಐದು ಪಂದ್ಯಗಳಲ್ಲಿ ಗೆದ್ದಿದೆ.

CSK vs SRH Match Chennai Team playing 11 saaksha tv
csk vs srh match preview saaksha tv

ತಂಡಗಳ ಬಲಾಬಲದ ವಿಚಾರಕ್ಕೆ ಬಂದ್ರೆ

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಸಾಕಷ್ಟು ಸಮಸ್ಯೆಗಳಿವೆ, ಮುಖ್ಯವಾಗಿ ಆರಂಭಿಕ ರುತುರಾಜ್ ಗಾಯಕ್ವಾಡ್ ವೈಫಲ್ಯ ತಂಡದ ಸೋಲಿಗೆ ಪ್ರಮುಖ ಕಾರಣವಾಗುತ್ತಿದೆ. ಇನ್ನು ಮತ್ತೊಬ್ಬ ಆರಂಭಿಕ ರಾಬಿನ್ ಉತ್ತಪ್ಪ ಒಳ್ಳೆ ಫಾರ್ಮ್ ನಲ್ಲಿದ್ದರೂ ಸ್ಥಿರ ಆಟದ ಪ್ರದರ್ಶನ ಬರುತ್ತಿಲ್ಲ.  ಮೊಯಿನ್ ಅಲಿ ಸ್ಥಾನದಲ್ಲಿ ಬರುತ್ತಿರುವ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್, ಬ್ಯಾಟಿಂಗ್ ನಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಮೊಯಿನ್ ಗೆ ಅವಕಾಶ ಸಿಗುವ ಸಾಧ್ಯತೆಗಳಿವೆ.

ಮಿಡಲ್ ಆರ್ಡರ್ ನಲ್ಲಿ ಅಂಬಾಟಿ ರಾಯುಡು, ಶಿವಂ ದುಬೆ, ಎಂ.ಎಸ್,ಧೋನಿ ಮಾತ್ರ ತಂಡಕ್ಕೆ ಆಸರೆಯಾಗುತ್ತಿದ್ದಾರೆ.  ಆದ್ರೆ ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ ಬ್ಯಾಟಿಂಗ್, ಬೌಲಿಂಗ್ ನಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಇನ್ನುಳಿಂದ ಪ್ರಿಟೋರಿಯಸ್, ಮಹೀಶ್ ತೀಕ್ಷಣ, ಮುಖೇಶ್ ಚೌಧರಿ ಬೌಲಿಂಗ್ ನಲ್ಲಿ ವಿಕೆಟ್ ಪಡೆಯುತ್ತಿದ್ದರೂ ಉಳಿದವರಿಂದ ಸಾಥ್ ಸಿಗುತ್ತಿಲ್ಲ.

ರುತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಮಿಚೆಲ್ ಸ್ಯಾಂಟ್ನರ್, ಶಿವಂ ದುಬೆ, ಅಂಬಟಿ ರಾಯುಡು, ಎಂಎಸ್ ಧೋನಿ (WK), ರವೀಂದ್ರ ಜಡೇಜಾ (c), ಡ್ವೇನ್ ಬ್ರಾವೋ, ಡ್ವೈನ್ ಪ್ರಿಟೋರಿಯಸ್, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ

CSK vs SRH Match Chennai Team playing 11

Tags: #Saaksha TVcskIPLsrh
ShareTweetSendShare
Join us on:

Related Posts

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

by Shwetha
March 5, 2026
0

ಇರಾನ್–ಅಮೆರಿಕಾ ಹಾಗೂ ಇಸ್ರೇಲ್ ನಡುವಿನ ಸಂಘರ್ಷದ ಆತಂಕದ ನಡುವೆ ದೇಶೀಯ ಷೇರು ಮಾರುಕಟ್ಟೆಗಳು ಭಾರೀ ನಷ್ಟದೊಂದಿಗೆ ವಹಿವಾಟು ಆರಂಭಿಸಿವೆ. ಜಾಗತಿಕ ಅನಿಶ್ಚಿತತೆ ಮತ್ತು ಕಚ್ಚಾ ತೈಲ ಬೆಲೆ...

ಅಮೆರಿಕದ ಅತಿದೊಡ್ಡ ರಾಡಾರ್ ನಾಶ?  ಭಾರೀ ನಷ್ಟವೆಂದು ಇರಾನ್ ಹೇಳಿಕೆ

ಅಮೆರಿಕದ ಅತಿದೊಡ್ಡ ರಾಡಾರ್ ನಾಶ? ಭಾರೀ ನಷ್ಟವೆಂದು ಇರಾನ್ ಹೇಳಿಕೆ

by Shwetha
March 5, 2026
0

ಮಧ್ಯಪ್ರಾಚ್ಯದಲ್ಲಿ ಅಮೆರಿಕ–ಇರಾನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ ಹೊಸ ಬೆಳವಣಿಗೆ ಹೊರಬಿದ್ದಿದೆ. ಅಮೆರಿಕದ ಅತ್ಯಾಧುನಿಕ ರಾಡಾರ್ ವ್ಯವಸ್ಥೆ ನಾಶಗೊಂಡಿದೆ ಎಂದು ಇರಾನ್ ಹೇಳಿಕೊಂಡಿದೆ. ಇರಾನ್‌ನ...

ಕೆಪಿಎಸ್‌ಸಿ ಇತಿಹಾಸದಲ್ಲೇ ನಿದರ್ಶನವಿಲ್ಲದ ಫಲಿತಾಂಶ: ಒಂದೇ ಕೊಠಡಿಯ 10 ಅಭ್ಯರ್ಥಿಗಳು ಪಾಸ್! ಇದು ಪವಾಡವೋ ಅಥವಾ ಪಕ್ಕಾ ಅಕ್ರಮವೋ?

ಕೆಪಿಎಸ್‌ಸಿ ಇತಿಹಾಸದಲ್ಲೇ ನಿದರ್ಶನವಿಲ್ಲದ ಫಲಿತಾಂಶ: ಒಂದೇ ಕೊಠಡಿಯ 10 ಅಭ್ಯರ್ಥಿಗಳು ಪಾಸ್! ಇದು ಪವಾಡವೋ ಅಥವಾ ಪಕ್ಕಾ ಅಕ್ರಮವೋ?

by Shwetha
March 5, 2026
0

ಬೆಂಗಳೂರು: ರಾಜ್ಯದ ಲಕ್ಷಾಂತರ ಯುವಜನರ ಪಾಲಿನ ಆಶಾಕಿರಣವಾಗಬೇಕಿದ್ದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಅರ್ಹರಿಗೆ ಉದ್ಯೋಗ ನೀಡಬೇಕಾದ ಸಂಸ್ಥೆ ಇದೀಗ ಅನುಮಾನಗಳ ಹುತ್ತವಾಗಿ...

ರಣರಂಗದಿಂದ ಓಡಿ ಹೋದರಾ ರಾಕಿಂಗ್ ಸ್ಟಾರ್ ಯಶ್ ಪಬ್ಲಿಸಿಟಿ ಗಿಮಿಕ್ ಎಂದು ಜರಿದ ಕೆಆರ್ಕೆ ಟಾಕ್ಸಿಕ್ ರಿಲೀಸ್ ಡೇಟ್ ಬಗ್ಗೆ ಎದ್ದಿದೆ ದೊಡ್ಡ ಗದ್ದಲ

ರಣರಂಗದಿಂದ ಓಡಿ ಹೋದರಾ ರಾಕಿಂಗ್ ಸ್ಟಾರ್ ಯಶ್ ಪಬ್ಲಿಸಿಟಿ ಗಿಮಿಕ್ ಎಂದು ಜರಿದ ಕೆಆರ್ಕೆ ಟಾಕ್ಸಿಕ್ ರಿಲೀಸ್ ಡೇಟ್ ಬಗ್ಗೆ ಎದ್ದಿದೆ ದೊಡ್ಡ ಗದ್ದಲ

by Shwetha
March 5, 2026
0

ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಗ್ಗೆ ದಿನಕ್ಕೊಂದು ಸುದ್ದಿ ಹುಟ್ಟಿಕೊಳ್ಳುತ್ತಿದೆ. ಕೆಜಿಎಫ್ ಸರಣಿಯ ಅಬ್ಬರದ ನಂತರ ಇಡೀ ಭಾರತೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram