ADVERTISEMENT
Monday, March 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

CSK vs SRH Match | ಚೆನ್ನೈಗೆ ಧೋನಿ ಬಲ.. ಹೇಗಿದೆ ಎಸ್ ಆರ್ ಹೆಚ್ ಶಕ್ತಿ

Mahesh M Dhandu by Mahesh M Dhandu
May 1, 2022
in Newsbeat, Sports, ಕ್ರೀಡೆ
csk vs srh match preview saaksha tv

csk vs srh match preview saaksha tv

Share on FacebookShare on TwitterShare on WhatsappShare on Telegram

CSK vs SRH Match | ಚೆನ್ನೈಗೆ ಧೋನಿ ಬಲ.. ಹೇಗಿದೆ ಎಸ್ ಆರ್ ಹೆಚ್ ಶಕ್ತಿ

ಐಪಿಎಲ್ ನ 46ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹೊಸ ಜೋಷ್ ನೊಂದಿಗೆ ಕಣಕ್ಕಿಳಿಯಲಿದೆ.

Related posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026
ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

March 14, 2026

ತಲಾ ಎಂ.ಎಸ್.ಧೋನಿ ಮತ್ತೆ ತಂಡದ ಚುಕ್ಕಾಣಿ ಹಿಡಿದಿದ್ದು, ತಂಡ  ಗತ ವೈಭವವನ್ನು ಪಡೆದುಕೊಳ್ಳುತ್ತಾ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.

ಎಂಸಿಎ ಅಂಗಳದಲ್ಲಿ ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸನ್ ರೈಡರ್ಸ್ ಹೈದರಾಬಾದ್ ವಿರುದ್ಧ ಗುದ್ದಾಟ ನಡೆಸಲಿದೆ.

ಕಳೆದ ಬಾರಿ ಈ ಎರಡೂ ತಂಡಗಳು ಮುಖಾಮುಖಿಯಾಗಿದ್ದಾಗ ಹೈದರಬಾದ್ ತಂಡ ಗೆಲುವು ಸಾಧಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೇಡು ತೀರಿಸಿಕೊಳ್ಳುತ್ತಾ ಅನ್ನೋದನ್ನ ಕಾದು ನೋಡಬೇಕಾಗಿದೆ.

 ಕೇನ್ ವಿಲಿಯಮ್ ಸನ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಬಾರಿಯ ಐಪಿಎಲ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದೆ.

ಆಡಿರುವ ಎಂಟು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಗೆದ್ದು, ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಇತ್ತ ಸರ್ ರವೀಂದ್ರ ಜಡೇಜಾ ಸಾರಥ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎಂಟು ಪಂದ್ಯಗಳನ್ನಾಡಿದ್ದು, ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ಆರು ಪಂದ್ಯಗಳಲ್ಲಿ ಸೋತು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

 ಕಳೆದ ಪಂದ್ಯದಲ್ಲಿ ಹೈದರಾಬಾದ್ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ ಸೆಣಸಿತ್ತು. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಐದು ವಿಕೆಟ್ ಗಳಿಂದ ಸೋಲು ಕಂಡಿದೆ.

ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಚೆನ್ನೈ ತಂಡ ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 11 ರನ್ ಗಳಿಂದ ಸೋಲು ಕಂಡಿದೆ. ಈ ಪಂದ್ಯದಲ್ಲಿ ಅಂಬಾಟಿ ರಾಯುಡು 78 ರನ್ ಗಳಿಸಿದ್ದರು.

 ಈ ಎರಡೂ ತಂಡಗಳು ಈವರೆಗೂ ಇಂಡಿಯನ್ ಪ್ರಿಮಿಯರ್ ಲೀಗ್ ಇತಿಹಾಸದಲ್ಲಿ 17 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಚೆನ್ನೈ ಸೂಪರ್ ಕಿಂಗ್ಸ್ ಮೇಲು ಗೈ ಸಾಧಿಸಿದೆ. ಚೆನ್ನೈ ತಂಡ  12 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೇ ಹೈದರಾಬಾದ  ತಂಡ ಐದು ಪಂದ್ಯಗಳಲ್ಲಿ ಗೆದ್ದಿದೆ.

csk vs srh match preview saaksha tv

 ತಂಡಗಳ ಬಲಾಬಲದ ವಿಚಾರಕ್ಕೆ ಬಂದ್ರೆ

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಸಾಕಷ್ಟು ಸಮಸ್ಯೆಗಳಿವೆ, ಮುಖ್ಯವಾಗಿ ಆರಂಭಿಕ ರುತುರಾಜ್ ಗಾಯಕ್ವಾಡ್ ವೈಫಲ್ಯ ತಂಡದ ಸೋಲಿಗೆ ಪ್ರಮುಖ ಕಾರಣವಾಗುತ್ತಿದೆ.

ಇನ್ನು ಮತ್ತೊಬ್ಬ ಆರಂಭಿಕ ರಾಬಿನ್ ಉತ್ತಪ್ಪ ಒಳ್ಳೆ ಫಾರ್ಮ್ ನಲ್ಲಿದ್ದರೂ ಸ್ಥಿರ ಆಟದ ಪ್ರದರ್ಶನ ಬರುತ್ತಿಲ್ಲ.

 ಮೊಯಿನ್ ಅಲಿ ಸ್ಥಾನದಲ್ಲಿ ಬರುತ್ತಿರುವ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್, ಬ್ಯಾಟಿಂಗ್ ನಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ.

ಹೀಗಾಗಿ ಇಂದಿನ ಪಂದ್ಯದಲ್ಲಿ ಮೊಯಿನ್ ಗೆ ಅವಕಾಶ ಸಿಗುವ ಸಾಧ್ಯತೆಗಳಿವೆ.

ಮಿಡಲ್ ಆರ್ಡರ್ ನಲ್ಲಿ ಅಂಬಾಟಿ ರಾಯುಡು, ಶಿವಂ ದುಬೆ, ಎಂ.ಎಸ್,ಧೋನಿ ಮಾತ್ರ ತಂಡಕ್ಕೆ ಆಸರೆಯಾಗುತ್ತಿದ್ದಾರೆ.  

ಆದ್ರೆ ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ ಬ್ಯಾಟಿಂಗ್, ಬೌಲಿಂಗ್ ನಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ.

ಇನ್ನುಳಿಂದ ಪ್ರಿಟೋರಿಯಸ್, ಮಹೀಶ್ ತೀಕ್ಷಣ, ಮುಖೇಶ್ ಚೌಧರಿ ಬೌಲಿಂಗ್ ನಲ್ಲಿ ವಿಕೆಟ್ ಪಡೆಯುತ್ತಿದ್ದರೂ ಉಳಿದವರಿಂದ ಸಾಥ್ ಸಿಗುತ್ತಿಲ್ಲ.

ಸನ್ ರೈಸರ್ಸ್ ಹೈದರಾಬಾದ್ ವಿಚಾರಕ್ಕೆ ಬಂದರೇ ಸನ್ ರೈಸರ್ಸ್ ತಂಡಕ್ಕೆ ಯುವಕರ ಮತ್ತು ಅನುಭವಿಗಳ ಬಲವಿದೆ.

ಬ್ಯಾಟಿಂಗ್ ನಲ್ಲಿ ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ ಮತ್ತು ಏಡಿಯನ್ ಮಾರ್ಕ್ ರಾಂ ಅದ್ಭುತ ಫಾರ್ಮ್ ನಲ್ಲಿದ್ದಾರೆ.

ಶಶಾಂಕ್ ಸಿಂಗ್ ಸೇರ್ಪಡೆ ಬ್ಯಾಟಿಂಗ್ ಲೈನ್ ಅಪ್ ಗೆ ಹೊಸ ಆಯಾಮ ತಂದುಕೊಟ್ಟಿದೆ.

ಆದ್ರೆ ಕೇನ್ ವಿಲಿಯಂ ಸನ್, ನಿಕೋಲಸ್ ಪೂರನ್ ಅವರಿಂದ ದೊಡ್ಡ ಇನ್ನಿಂಗ್ಸ್ ಬಾಕಿ ಇದೆ.

ವಾಷಿಂಗ್ ಟನ್ ಸುಂದರ್ ಆಲ್ ರೌಂಡರ್ ಆಟ ಕೂಡ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ.

ಮುಖ್ಯವಾಗಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಗೆಲುವು ನಿಂತಿರೋದೇ ಬೌಲಿಂಗ್ ವಿಭಾಗದ ಮೇಲೆ.

ಆರಂಭದಲ್ಲಿ ಭುವನೇಶ್ವರ್ ಕುಮಾರ್, ಟಿ ನಟರಾಜನ್ ಎದುರಾಳಿಗಳ ವಿಕೆಟ್ ಪಡೆದು ತಂಡಕ್ಕೆ ಬ್ರೇಕ್ ನೀಡುತ್ತಿದ್ದಾರೆ.

ಮಿಡಲ್ ಓವರ್ ಗಳಲ್ಲಿ ಉಮ್ರಾನ್ ಮಲಿಕ್ ಡೆತ್ ಓವರ್ ಗಳಲ್ಲಿ ಮಾರ್ಕೋ ಜಾನ್ಸನ್ ಘಾತಕ ಎಸೆತಗಳು ಪಂದ್ಯದ ಗತಿಯನ್ನ ಬದಲಿಸುತ್ತಿವೆ. csk vs srh match preview

Tags: #Saaksha TVcskipl 2022srh
ShareTweetSendShare
Join us on:

Related Posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

by Shwetha
March 14, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ...

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

by Shwetha
March 14, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಅಧಿಕೃತ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram