ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

CSK vs SRH :  ಟಾಸ್ ಗೆದ್ದ ಹೈದರಾಬಾದ್ ಬೌಲಿಂಗ್ ಆಯ್ಕೆ

Mahesh M Dhandu by Mahesh M Dhandu
April 9, 2022
in Newsbeat, Sports, ಕ್ರಿಕೆಟ್, ಕ್ರೀಡೆ
csk vs srh match preview saaksha tv

csk vs srh match preview saaksha tv

Share on FacebookShare on TwitterShare on WhatsappShare on Telegram

CSK vs SRH :  ಟಾಸ್ ಗೆದ್ದ ಹೈದರಾಬಾದ್ ಬೌಲಿಂಗ್ ಆಯ್ಕೆ

 ಇಂಡಿಯನ್ ಪ್ರಿಮಿಯರ್ ಲೀಗ್ ನ 17ನೇ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಬೌಲಿಂಗ್ ಮಾಡಿಕೊಂಡಿದೆ. ಅದರಂತೆ ಬ್ಯಾಟಿಂಗ್ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್ ಆರಂಭಿಕ ಆಘಾತ ಅನುಭವಿಸಿದೆ.

Related posts

nagara-panchami-2026-date-muhurat-significance

ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು

August 13, 2026
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

August 13, 2026

ಹೈದರಾಬಾದ್ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಶಶಾಂಕ್ ಸಿಂಗ್ ಮತ್ತು ಜಾನ್ ಸೆನ್ ತಂಡ ಸೇರಿಕೊಂಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಪ್ರಿಟೋರಿಯಸ್ ಬದಲು ತೀಕ್ಷಣ ತಂಡ ಸೇರಿಕೊಂಡಿದ್ದಾರೆ.

csk-vs-srh- Sunrisers Hyderabad opt to bowl saaksha tv

ತಂಡಗಳು:

ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ (ಸಿ), ಶಿವಂ ದುಬೆ, ಎಂಎಸ್ ಧೋನಿ (ಪ), ಡ್ವೇನ್ ಬ್ರಾವೋ, ಕ್ರಿಸ್ ಜೋರ್ಡಾನ್, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ

ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ಸಿ), ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ಪ), ಶಶಾಂಕ್ ಸಿಂಗ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಉಮ್ರಾನ್ ಮಲಿಕ್, ಟಿ ನಟರಾಜನ್

csk-vs-srh- Sunrisers Hyderabad opt to bowl

Tags: #Saaksha TVchennai super kingsCricketipl 2022SunRisers Hyderabad
ShareTweetSendShare
Join us on:

Related Posts

nagara-panchami-2026-date-muhurat-significance

ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು

by admin
August 13, 2026
0

ನಾಗ ಪಂಚಮಿ ಸೋಮವಾರ, ಆಗಸ್ಟ್ 17, 2026 ನಾಗ ಪಂಚಮಿ ಪೂಜೆ ಮುಹೂರ್ತ - 05:51 AM ರಿಂದ 08:29 AM ಅವಧಿ - 02 ಗಂಟೆಗಳು...

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

by Shwetha
August 13, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ...

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

by Shwetha
August 13, 2026
0

ನಟ ಪ್ರಕಾಶ್ ರಾಜ್ ಅವರ ಹೆಸರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇನ್ನೂ ನೋಂದಣಿಯಲ್ಲಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅವರ ಹೆಸರನ್ನು ಅಳಿಸಲಾಗಿಲ್ಲ...

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram