ADVERTISEMENT
Thursday, July 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಾರಿಗೆ ಪ್ರತಿಭಟನೆಯಲ್ಲಿ ರಾಜಕೀಯ ಆಟ – ನೀವು ದಾಳ ಆಗಬೇಡಿ – ಸಿ.ಟಿ. ರವಿ  

Namratha Rao by Namratha Rao
April 6, 2021
in Newsbeat, Politics, ರಾಜಕೀಯ
CT Ravi saaksha tv

CT Ravi saaksha tv

Share on FacebookShare on TwitterShare on WhatsappShare on Telegram

ಸಾರಿಗೆ ಪ್ರತಿಭಟನೆಯಲ್ಲಿ ರಾಜಕೀಯ ಆಟ – ನೀವು ದಾಳ ಆಗಬೇಡಿ – ಸಿ.ಟಿ. ರವಿ

ಸಾರಿಗೆ ಪ್ರತಿಭಟನೆಯಲ್ಲಿ ರಾಜಕೀಯ ಆಟ ನಡೆಯುತ್ತಿದೆ. ನಿಮ್ಮ ಬೇಡಿಕೆ ನಮಗೆ ಗೊತ್ತಿದೆ. ನೀವು ದಾಳ ಆಗಬೇಡಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿಟಿ ರವಿ ಅವರು ಹೇಳಿಕೆ ನೀಡಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಕರೆ ನೀಡಿರುವ ಮುಷ್ಕರದ ಕುರಿತಾಗಿ  ಸಿಟಿ ರವಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Related posts

ಭಾರತ ಹೇಳಿದ್ದೇ ನಿಜವಾಯಿತು, ಅಮೆರಿಕದ ಮುಂದೆ 10 ಬಿಲಿಯನ್ ಡಾಲರ್  ಕೇಳಿದ ಇಸ್ಲಾಮಾಬಾದ್ :ಬ್ರೋಕರ್ ಕೆಲಸಕ್ಕೆ ಬೆಲೆ ನಿಗದಿಪಡಿಸಿದ ಪಾಕಿಸ್ತಾನ

ಭಾರತ ಹೇಳಿದ್ದೇ ನಿಜವಾಯಿತು, ಅಮೆರಿಕದ ಮುಂದೆ 10 ಬಿಲಿಯನ್ ಡಾಲರ್ ಕೇಳಿದ ಇಸ್ಲಾಮಾಬಾದ್ :ಬ್ರೋಕರ್ ಕೆಲಸಕ್ಕೆ ಬೆಲೆ ನಿಗದಿಪಡಿಸಿದ ಪಾಕಿಸ್ತಾನ

July 23, 2026
‘ನಮ್ಮ ಸಮಯ ವ್ಯರ್ಥ ಮಾಡಬೇಡಿ’: ಅರ್ಜಿ ವಿಚಾರಣೆಗೆ ಸುಪ್ರೀಂ ನಿರಾಕರಣೆ

‘ನಮ್ಮ ಸಮಯ ವ್ಯರ್ಥ ಮಾಡಬೇಡಿ’: ಅರ್ಜಿ ವಿಚಾರಣೆಗೆ ಸುಪ್ರೀಂ ನಿರಾಕರಣೆ

July 23, 2026

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಪ್ರಸ್ತುತ ಉಪಚುನಾವಣೆಯ ಹಿನ್ನೆಲೆ ಉಪಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಡಿಸಿಎಂ ಲಕ್ಷ್ಮಣ ಸವದಿಯವರು ಮೇ 2ರ ನಂತರ ಬೇಡಿಕೆ ಈಡೇರಿಸುವುದಾಗಿ ಸ್ಪಷ್ಟಪಡಿಸಿದ್ದಾರೆ ಎಂದಿದ್ಧಾರೆ. ಸಾರಿಗೆ ಪ್ರತಿಭಟನೆಯಲ್ಲಿ ರಾಜಕೀಯ ಆಟ ನಡೆಯುತ್ತಿದೆ. ನಿಮ್ಮ ಬೇಡಿಕೆ ನಮಗೆ ಗೊತ್ತಿದೆ. ನೀವು ದಾಳ ಆಗಬೇಡಿ ಎಂದು ಪ್ರತಿಭಟನೆಯಲ್ಲಿ ಪ್ರತಿಪಕ್ಷದ ರಾಜಕೀಯ ಹಸ್ತಕ್ಷೇಪವಿರೋದಾಗಿ ಪರೋಕ್ಷವಾಗಿ ಆರೋಪ ಮಾಡಿದ್ದಾರೆ.

ಇದೇ ವೇಳೆ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೆ ನಡೆಯುತ್ತಿರುವ ಮತದಾನದ ಕುರಿತಾಗಿ ಮಾತನಾಡಿರುವ ಸಿಟಿ ರವಿ ಅವರು  ಬಿಜೆಪಿಗೆ ಉತ್ತಮ ಫಲಿತಾಂಶ ಬರಲಿದೆ ಅನ್ನುವುದು ಗೊತ್ತಾಗುತ್ತಿದೆ. ನಮ್ಮ ಪರಿಶ್ರಮ ಹಾಗೂ ಹೋರಾಟಕ್ಕೆ ಫಲ ಸಿಗಲಿದೆ. ನಮಗೆ ಜನರ ಮೇಲೆ ಹಾಗೂ ಇವಿಎಂ ಎರಡರ ಮೇಲೂ ವಿಶ್ವಾಸವಿದೆ. ಕೆಲವರ ಹಾಗೆ ಇವಿಎಂ ಮೇಲೆ ಆರೋಪ ಮಾಡುವುದಿಲ್ಲ ಎಂದರು.

ಯುವಜನತೆ, ಮಧ್ಯ ವಯಸ್ಕರಲ್ಲಿ ಹೆಚ್ಚಿದ ಸಾವು : ಸಚಿವ ಡಾ.ಸುಧಾಕರ್ ಆತಂಕ

Tags: bengaluruBJPCT RaviPROTEST
ShareTweetSendShare
Join us on:

Related Posts

ಭಾರತ ಹೇಳಿದ್ದೇ ನಿಜವಾಯಿತು, ಅಮೆರಿಕದ ಮುಂದೆ 10 ಬಿಲಿಯನ್ ಡಾಲರ್  ಕೇಳಿದ ಇಸ್ಲಾಮಾಬಾದ್ :ಬ್ರೋಕರ್ ಕೆಲಸಕ್ಕೆ ಬೆಲೆ ನಿಗದಿಪಡಿಸಿದ ಪಾಕಿಸ್ತಾನ

ಭಾರತ ಹೇಳಿದ್ದೇ ನಿಜವಾಯಿತು, ಅಮೆರಿಕದ ಮುಂದೆ 10 ಬಿಲಿಯನ್ ಡಾಲರ್ ಕೇಳಿದ ಇಸ್ಲಾಮಾಬಾದ್ :ಬ್ರೋಕರ್ ಕೆಲಸಕ್ಕೆ ಬೆಲೆ ನಿಗದಿಪಡಿಸಿದ ಪಾಕಿಸ್ತಾನ

by Shwetha
July 23, 2026
0

ಹಣಕಾಸಿನ ಮುಗ್ಗಟ್ಟಿನಿಂದ ಕಂಗೆಟ್ಟಿರುವ ಪಾಕಿಸ್ತಾನವು ತನ್ನ ಆರ್ಥಿಕತೆಯನ್ನು ಉಳಿಸಿಕೊಳ್ಳಲು ಈಗ ಹೊಸ ತಂತ್ರಕ್ಕೆ ಮೊರೆ ಹೋಗಿದೆ. ಅಮೆರಿಕ ಮತ್ತು ಇರಾನ್ ನಡುವೆ ಮಧ್ಯಸ್ಥಿಕೆ ವಹಿಸಿದ್ದಕ್ಕೆ ಪ್ರತಿಯಾಗಿ ಇಸ್ಲಾಮಾಬಾದ್...

‘ನಮ್ಮ ಸಮಯ ವ್ಯರ್ಥ ಮಾಡಬೇಡಿ’: ಅರ್ಜಿ ವಿಚಾರಣೆಗೆ ಸುಪ್ರೀಂ ನಿರಾಕರಣೆ

‘ನಮ್ಮ ಸಮಯ ವ್ಯರ್ಥ ಮಾಡಬೇಡಿ’: ಅರ್ಜಿ ವಿಚಾರಣೆಗೆ ಸುಪ್ರೀಂ ನಿರಾಕರಣೆ

by Shwetha
July 23, 2026
0

ದೆಹಲಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿದ ಲಾಠಿಚಾರ್ಜ್‌ ಅನ್ನು ಖಂಡಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ....

ಜಿರಳೆ ಪಾರ್ಟಿ ಜೊತೆ ರಾಹುಲ್ ಗಾಂಧಿ ಕೈಜೋಡಿಸಿರುವುದು ದೇಶಕ್ಕೆ ಅಪಾಯಕಾರಿ- ರಾಜ್ಯದಲ್ಲಿ ಬರದಿಂದ ರೈತರು ಸಾಯುತ್ತಿದ್ದರೆ ಸಿಎಂ ದೆಹಲಿಯಲ್ಲಿ ಪಿಟೀಲು ಬಾರಿಸುತ್ತಿದ್ದಾರೆ: ಅಶೋಕ್ ಆಕ್ರೋಶ

ಜಿರಳೆ ಪಾರ್ಟಿ ಜೊತೆ ರಾಹುಲ್ ಗಾಂಧಿ ಕೈಜೋಡಿಸಿರುವುದು ದೇಶಕ್ಕೆ ಅಪಾಯಕಾರಿ- ರಾಜ್ಯದಲ್ಲಿ ಬರದಿಂದ ರೈತರು ಸಾಯುತ್ತಿದ್ದರೆ ಸಿಎಂ ದೆಹಲಿಯಲ್ಲಿ ಪಿಟೀಲು ಬಾರಿಸುತ್ತಿದ್ದಾರೆ: ಅಶೋಕ್ ಆಕ್ರೋಶ

by Shwetha
July 23, 2026
0

ಬೆಂಗಳೂರು: ಕಾಕ್ರೋಚ್ ಜನತಾ ಪಾರ್ಟಿ ಅಲಿಯಾಸ್ ಸಿಜೆಪಿ ಎಂಬುದು ಒಂದು ದೇಶದ್ರೋಹಿ ಸಂಘಟನೆಯಾಗಿದ್ದು, ಅದರ ಮುಖ್ಯಸ್ಥ ಅಭಿಜಿತ್ ದೀಪ್ಕೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಂತಹ ರಾಷ್ಟ್ರಗಳೊಂದಿಗೆ ನಿಕಟ ಸಂಪರ್ಕ...

ನೀಟ್ ಪರೀಕ್ಷೆ ಸಂಪೂರ್ಣ ರದ್ದುಪಡಿಸಿ: ಸಿಎಂ ವಿಜಯ್ ಆಗ್ರಹ

ನೀಟ್ ಪರೀಕ್ಷೆ ಸಂಪೂರ್ಣ ರದ್ದುಪಡಿಸಿ: ಸಿಎಂ ವಿಜಯ್ ಆಗ್ರಹ

by Shwetha
July 23, 2026
0

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ನೀಟ್ ಪ್ರವೇಶ...

ಅಹಂಕಾರ ಬಿಡಿ ಮೋದಿಜಿ ವಿದ್ಯಾರ್ಥಿಗಳ ಭವಿಷ್ಯ ಉಳಿಸಿ: ಪರೀಕ್ಷಾ ಅಕ್ರಮದ ವಿರುದ್ಧ ರಮ್ಯಾ ಕಿಡಿ

ಅಹಂಕಾರ ಬಿಡಿ ಮೋದಿಜಿ ವಿದ್ಯಾರ್ಥಿಗಳ ಭವಿಷ್ಯ ಉಳಿಸಿ: ಪರೀಕ್ಷಾ ಅಕ್ರಮದ ವಿರುದ್ಧ ರಮ್ಯಾ ಕಿಡಿ

by Shwetha
July 23, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ಸರಣಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ ವಿರುದ್ಧ ಮಾಜಿ ಸಂಸದೆ ಹಾಗೂ ನಟಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram