ADVERTISEMENT
Thursday, April 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ಅನಗತ್ಯ ಭಯ ಹುಟ್ಟಿಸುವ ಕೆಲಸ ಯಾರೂ ಮಾಡಬಾರದು : ನೈಟ್ ಕರ್ಫ್ಯೂ ಆದೇಶಕ್ಕೆ ಸಿ.ಟಿ.ರವಿ ಅಸಮಾಧಾನ

Namratha Rao by Namratha Rao
December 27, 2021
in Malenadu Karnataka, Newsbeat, ಮಲೆನಾಡು ಕರ್ನಾಟಕ
CT Ravi saaksha tv

CT Ravi saaksha tv

Share on FacebookShare on TwitterShare on WhatsappShare on Telegram

ಅನಗತ್ಯ ಭಯ ಹುಟ್ಟಿಸುವ ಕೆಲಸ ಯಾರೂ ಮಾಡಬಾರದು : ನೈಟ್ ಕರ್ಫ್ಯೂ ಆದೇಶಕ್ಕೆ ಸಿ.ಟಿ.ರವಿ ಅಸಮಾಧಾನ CT Ravi saaksha tv

ಚಿಕ್ಕಮಗಳೂರು : ನ್ಯೂ ಇಯರ್ ಹಿನ್ನೆಲೆಯಲ್ಲಿ ಕೊರೊನಾಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ.

Related posts

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

April 23, 2026
ನೇತಾಜಿ ಘೋಷಣೆ ವಿವೇಕಾನಂದರದ್ದು ಎಂದ ಯೋಗಿ ಆದಿತ್ಯನಾಥ್ ಇತಿಹಾಸದ ಜ್ಞಾನವಿಲ್ಲ ಎಂದು ನೆಟ್ಟಿಗರ ಆಕ್ರೋಶ

ನೇತಾಜಿ ಘೋಷಣೆ ವಿವೇಕಾನಂದರದ್ದು ಎಂದ ಯೋಗಿ ಆದಿತ್ಯನಾಥ್ ಇತಿಹಾಸದ ಜ್ಞಾನವಿಲ್ಲ ಎಂದು ನೆಟ್ಟಿಗರ ಆಕ್ರೋಶ

April 23, 2026

ಇದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅಸಮಾಧಾನ ಹೊರಹಾಕಿದರು. CT Ravi saaksha tv

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ನಮ್ಮದೇ ಸರ್ಕಾರದ ಆದೇಶವನ್ನು ಸರಿ-ತಪ್ಪು ಎಂದು ವ್ಯಾಖ್ಯಾನ ಮಾಡೋಕಾಗಲ್ಲ.

CT Ravi saaksha tv

ಒಮಿಕ್ರಾನ್ ಗೆ ಭಯಪಡಬೇಕಿಲ್ಲವೆಂದು ವಿಜ್ಞಾನಿಗಳೇ ಹೇಳಿದ್ದಾರೆ. ಮೂಗು ಇರುವವರಿಗೆ ನೆಗಡಿ ತಪ್ಪಲ್ಲ, ನೆಗಡಿ ಬಂದರೆ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಇನ್ನು ಸರ್ಕಾರ ಕೂಡ ಜನರನ್ನ ಅನಗತ್ಯ ಭಯಕ್ಕೆ  ಒಳಪಡಿಸಬಾರದು ಎಂದು ತಮ್ಮದೇ ಸರ್ಕಾರದ ನಡೆಗೆ ಅಸಮಾಧಾನ ಹೊರಹಾಕಿದರು.

ಅಲ್ಲದೇ ಸದ್ಯ ಜನಜೀವನ ಸಹಜ ಸ್ಥಿತಿಯಲ್ಲಿದೆ, ಆದ್ರೆ ಎಚ್ಚರವಹಿಸಬೇಕು.  ಅನಗತ್ಯ ಭಯ ಹುಟ್ಟಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

Tags: #Saaksha TVC T RaviCorona VirusNight Curfew
ShareTweetSendShare
Join us on:

Related Posts

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

by Shwetha
April 23, 2026
0

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮಹತ್ವದ ನಿರ್ಧಾರದಂತೆ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಯಾದ ಹಿಂದಿ ವಿಷಯಕ್ಕೆ ಗ್ರೇಡ್ ಬದಲಾಗಿ ಅಂಕಗಳನ್ನೇ ನೀಡಲಾಗುವುದು ಎಂದು...

ನೇತಾಜಿ ಘೋಷಣೆ ವಿವೇಕಾನಂದರದ್ದು ಎಂದ ಯೋಗಿ ಆದಿತ್ಯನಾಥ್ ಇತಿಹಾಸದ ಜ್ಞಾನವಿಲ್ಲ ಎಂದು ನೆಟ್ಟಿಗರ ಆಕ್ರೋಶ

ನೇತಾಜಿ ಘೋಷಣೆ ವಿವೇಕಾನಂದರದ್ದು ಎಂದ ಯೋಗಿ ಆದಿತ್ಯನಾಥ್ ಇತಿಹಾಸದ ಜ್ಞಾನವಿಲ್ಲ ಎಂದು ನೆಟ್ಟಿಗರ ಆಕ್ರೋಶ

by Shwetha
April 23, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಅಖಾಡದಲ್ಲಿ ರಾಜಕೀಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಈ ನಡುವೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಡಿರುವ...

ಸಿಎಂ ಅಸಹಾಯಕತೆಗೆ ಮಾಟ ಮಂತ್ರವೇ ಕಾರಣ? ತನಿಖೆ ಮಾಡಿಸುತ್ತಿದ್ದೇನೆ ಎಂದ ರಾಜಣ್ಣ

ಸಿಎಂ ಅಸಹಾಯಕತೆಗೆ ಮಾಟ ಮಂತ್ರವೇ ಕಾರಣ? ತನಿಖೆ ಮಾಡಿಸುತ್ತಿದ್ದೇನೆ ಎಂದ ರಾಜಣ್ಣ

by Shwetha
April 23, 2026
0

ರಾಜ್ಯ ರಾಜಕಾರಣದಲ್ಲಿ ಈಗ ಹೊಸದೊಂದು ಚರ್ಚೆ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚಿನ ದಿನಗಳಲ್ಲಿ ಅತ್ಯಂತ ಅಸಹಾಯಕ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದನ್ನು ಗಮನಿಸಿದರೆ, ಅವರ ಮೇಲೆ ಯಾರೋ...

ಯಾರು ನಿಜವಾದ ಟೆರರ್ ಖರ್ಗೆ ಪ್ರಶ್ನೆಗೆ ಉಪರಾಷ್ಟ್ರಪತಿ ನೀಡಿದ ಪವರ್ ಫುಲ್ ಉತ್ತರ ಹೀಗಿದೆ

ಯಾರು ನಿಜವಾದ ಟೆರರ್ ಖರ್ಗೆ ಪ್ರಶ್ನೆಗೆ ಉಪರಾಷ್ಟ್ರಪತಿ ನೀಡಿದ ಪವರ್ ಫುಲ್ ಉತ್ತರ ಹೀಗಿದೆ

by Shwetha
April 23, 2026
0

ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಬುಧವಾರ ನಡೆದ ಭಾಲ್ಕಿ ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಕಾರ್ಯಕ್ರಮವು ರಾಜಕೀಯ ಸಂಘರ್ಷ ಮತ್ತು ಸೈದ್ಧಾಂತಿಕ...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (23-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 23, 2026
0

ದಿನ ಭವಿಷ್ಯ : 23-04-2026 ಮೇಷ ರಾಶಿ ಇಂದು ನಿಮಗೆ ಕೆಲಸದ ಸ್ಥಳದಲ್ಲಿ ಹೆಚ್ಚಿನ ಜವಾಬ್ದಾರಿಗಳು ಬರಲಿವೆ. ನಿಮ್ಮ ಕಾರ್ಯದಕ್ಷತೆಗೆ ಮೇಲಾಧಿಕಾರಿಗಳಿಂದ ಮೆಚ್ಚುಗೆ ಸಿಗಲಿದೆ. ವ್ಯಾಪಾರದಲ್ಲಿ ಲಾಭದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram