ADVERTISEMENT
Saturday, October 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಭಾರತದ ವಿರುದ್ಧ ನಡೆಯಲಿರುವ ಸರಣಿಗೆ ಕಮ್ಮಿನ್ಸ್ ಅಲಭ್ಯ?

ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಉತ್ತಮವಾಗಿ ತಂಡ ಮುನ್ನಡೆಸಿದ್ದ ಕಮ್ಮಿನ್ಸ್

Author2 by Author2
August 5, 2023
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಇಂಗ್ಲೆಂಡ್‌ ವಿರುದ್ಧದ ಆಶಸ್‌ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವನ್ನ ಯಶಸ್ವಿಯಾಗಿ ಮುನ್ನಡೆಸಿದ್ದ ಪ್ಯಾಟ್‌ ಕಮ್ಮಿನ್ಸ್‌, ಮುಂಬರುವ ಭಾರತ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯುವ ಸಾಧ್ಯತೆ ಇದೆ.

ಐದು ಪಂದ್ಯಗಳ ಆಶಸ್‌ ಸರಣಿಯ ವೇಳೆ ಪ್ಯಾಟ್‌ ಕಮ್ಮಿನ್ಸ್‌, ಗಾಯದ ಸಮಸ್ಯೆಗೆ ಸಿಲುಕಿದ್ದು ಇದರ ಪರಿಣಾಮ ಭಾರತ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎನ್ನಲಾಗಿದೆ. ಆದರೆ ನಾಯಕ ಪ್ಯಾಟ್‌ ಕಮ್ಮಿನ್ಸ್‌ ಅವರ ಗಾಯದ ಸಮಸ್ಯೆಗೆ ಬಗ್ಗೆ ಕ್ರಿಕೆಟ್‌ ಆಸ್ಟ್ರೇಲಿಯಾ ಯಾವುದೇ ಮಾಹಿತಿಯನ್ನ ಈವರೆಗೂ ಹಂಚಿಕೊಂಡಿಲ್ಲ.

Related posts

mysuru-royals-win-first-kppl-title-karnataka-pickleball-premier-league

ಮೈಸೂರು ರಾಯಲ್ಸ್ ತಂಡಕ್ಕೆ ಕೆಪಿಪಿಎಲ್ ಮೊದಲ ಟ್ರೋಫಿ ಗರಿ

October 14, 2026
ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

October 8, 2026

ಆದರೆ ಇಂಗ್ಲೆಂಡ್‌ ವಿರುದ್ಧದ ಐದನೇ ಟೆಸ್ಟ್‌ನ ಮೊದಲ ದಿನದಾಟದ ವೇಳೆ ಪ್ಯಾಟ್‌ ಕಮ್ಮಿನ್ಸ್‌ ಅವರ ಮೊಣಕೈಗೆ ಗಾಯವಾಗಿತ್ತು. ಇದೇ ಕಾರಣದಿಂದಾಗಿ ಇಡೀ ಪಂದ್ಯದಲ್ಲಿ ಕಮ್ಮಿನ್ಸ್‌, ಬ್ಯಾಂಡೇಜ್‌ ಧರಿಸಿ ಆಡಿದ್ದರು ಎನ್ನಲಾಗಿದೆ. ಅಲ್ಲದೇ ಗಾಯದ ಸಮಸ್ಯೆ ಕಾರಣದಿಂದಲೇ ಪ್ಯಾಟ್‌ ಕಮ್ಮಿನ್ಸ್‌, ಹೆಚ್ಚಿನ ಬೌಲಿಂಗ್‌ ಸಹ ಮಾಡಲಿಲ್ಲ.

ಮತ್ತೊಂದೆಡೆ ಇಂಗ್ಲೆಂಡ್‌ ವಿರುದ್ಧದ ಐದು ಪಂದ್ಯಗಳ ಆಶಸ್‌ ಸರಣಿ ಹಾಗೂ ಭಾರತದ ವಿರುದ್ಧ ನಡೆದ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್ಷಪ್‌ ಫೈನಲ್‌ ಪಂದ್ಯ ಸೇರಿದಂತೆ ಕೇವಲ ಎರಡು ತಿಂಗಳ ಅಂತರದಲ್ಲಿ ಆರು ಟೆಸ್ಟ್‌ ಪಂದ್ಯಗಳನ್ನಾಡಿರುವ ಕಮ್ಮಿನ್ಸ್‌ ಅವರಿಗೆ ವಿಶ್ರಾಂತಿ ನೀಡಿರುವ ಸಾಧ್ಯತೆ ಸಹ ಇದೆ. ಆಸ್ಟ್ರೇಲಿಯಾ ಕ್ರಿಕೆಟ್‌ ಮಂಡಳಿ, ಆಸೀಸ್‌ ತಂಡದ ಮುಂಬರುವ ವೈಟ್‌ ಬಾಲ್‌ ಕ್ರಿಕೆಟ್‌ ಸರಣಿಯ ವೇಳಾಪಟ್ಟಿಯನ್ನ ಮುಂದಿನ ವಾರ ಬಿಡುಗಡೆ ಮಾಡಲಿದೆ.

ಭಾರತ ವಿರುದ್ಧದ ಏಕದಿನ ಸರಣಿಯಿಂದ ಪ್ಯಾಟ್‌ ಕಮ್ಮಿನ್ಸ್‌ ಹೊರಗುಳಿದರೆ ಆಲ್ರೌಂಡರ್‌ ಮಿಚೆಲ್‌ ಮಾರ್ಷ್‌ ತಂಡವನ್ನ ಮುನ್ನಡೆಸಲಿದ್ದಾರೆ. ಪ್ರಸಕ್ತ ವರ್ಷ ಭಾರತದ ವಿರುದ್ಧ ನಡೆದ ಸರಣಿಯ ವೇಳೆ ಕಮ್ಮಿನ್ಸ್‌ ಅನುಪಸ್ಥಿತಿಯಲ್ಲಿ ಸ್ಟೀವ್‌ ಸ್ಮಿತ್‌ ತಂಡವನ್ನ ಮುನ್ನಡೆಸಿದ್ದರು.
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಏಕದಿನ ಸರಣಿ ಸೆಪ್ಟೆಂಬರ್‌ 22ರಿಂದ ಆರಂಭವಾಗಲಿದ್ದು, ಉಭಯ ತಂಡಗಳು ಮೂರು ಪಂದ್ಯಗಳಲ್ಲಿ ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನಡೆ ಸೌತ್‌ ಆಫ್ರಿಕಾ ವಿರುದ್ಧ ಮೂರು ಟಿ20 ಹಾಗೂ ಐದು ಏಕದಿನ ಪಂದ್ಯಗಳನ್ನ ಸಹ ಆಡಲಿದ್ದು, ಈ ಸರಣಿ ಆಗಸ್ಟ್‌ 30ರಿಂದ ಆರಂಭವಾಗಲಿದೆ.

Tags: AustraliaCummins unavailable for series against India?odi-seriesPat Cumminssports karnatakateam india
ShareTweetSendShare
Join us on:

Related Posts

mysuru-royals-win-first-kppl-title-karnataka-pickleball-premier-league

ಮೈಸೂರು ರಾಯಲ್ಸ್ ತಂಡಕ್ಕೆ ಕೆಪಿಪಿಎಲ್ ಮೊದಲ ಟ್ರೋಫಿ ಗರಿ

by admin
October 14, 2026
0

ಬೆಂಗಳೂರು: ಕರ್ನಾಟಕ ಪಿಕ್ಕಲ್‌ಬಾಲ್ ಪ್ರೀಮಿಯರ್ ಲೀಗ್ (ಕೆಪಿಪಿಎಲ್) ಮೊದಲ ಆವೃತ್ತಿಯು ರೋಚಕ ಅಂತ್ಯ ಕಂಡಿದ್ದು, ಅತ್ಯಂತ ರೋಮಾಂಚಕಾರಿ ಫೈನಲ್ ಪಂದ್ಯದಲ್ಲಿ ತುಮಕೂರು ಟೈಟಾನ್ಸ್ ತಂಡವನ್ನು ಮಣಿಸಿ 'ಮೈಸೂರು...

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

by Shwetha
October 8, 2026
0

ಮುಂಬೈ: ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಕಡೆ ಸಂತಸದ ಸುದ್ದಿ ಸಿಕ್ಕಿದ್ದರೆ, ಮತ್ತೊಂದು ಕಡೆ ಆಯ್ಕೆ ಸಮಿತಿಯ ಒಳಗಿನ ಅಸಲಿ ಆಟ ಈಗ ಬಯಲಾಗಿದೆ. ಮುಂಬರುವ ನ್ಯೂಜಿಲೆಂಡ್...

karnataka-pickleball-premier-league-kppl-jersey-unveiling

ಕರ್ನಾಟಕ ಪಿಕಲ್‌ಬಾಲ್ ಪ್ರೀಮಿಯರ್ ಲೀಗ್ (KPPL): ಜೆರ್ಸಿ ಅನಾವರಣ*

by admin
October 6, 2026
0

*ಬೆಂಗಳೂರು:* ಕರ್ನಾಟಕ ಸ್ಟೇಟ್ ಪಿಕಲ್‌ಬಾಲ್ ಅಸೋಸಿಯೇಷನ್ (KSPA) ಮತ್ತು ಎಂಟ್ರೋಪಿ ಸ್ಪೋರ್ಟ್ಸ್ ಅಂಡ್ ಇವೆಂಟ್ಸ್ (ESE) ಸಹಯೋಗದಲ್ಲಿ ನಡೆಯುತ್ತಿರುವ ಪ್ರಥಮ ಆವೃತ್ತಿಯ 'ಕರ್ನಾಟಕ ಪಿಕಲ್‌ಬಾಲ್ ಪ್ರೀಮಿಯರ್ ಲೀಗ್'...

viara-physiotherapy-performance-lab-bengaluru-sports-rehabilitation

ಕ್ರೀಡಾ ಪುನರ್ವಸತಿ ಮತ್ತು ಸಾಮರ್ಥ್ಯ ವೃದ್ಧಿ ಸೇರಿದಂತೆ ಸಮಗ್ರ ಆರೋಗ್ಯ ಸೇವೆಗೆ ವಿನೂತನ ಕೇಂದ್ರ

by admin
October 5, 2026
0

ಬೆಂಗಳೂರು: ಗಾಯಕ್ಕೆ ಚಿಕಿತ್ಸೆ ನೀಡಿ ಚೇತರಿಕೆಗೊಳಿಸುವುದರಲ್ಲೇ ಸೀಮಿತವಾಗದೆ, ವ್ಯಕ್ತಿಯ ದೈಹಿಕ ಸಾಮರ್ಥ್ಯವನ್ನು ಪುನರ್‌ನಿರ್ಮಿಸಿ, ಶಕ್ತಿ ಹೆಚ್ಚಿಸಿ, ಕ್ರೀಡೆ ಅಥವಾ ದೈನಂದಿನ ಚಟುವಟಿಕೆಗಳಿಗೆ ಸುರಕ್ಷಿತವಾಗಿ ಮರಳುವಂತೆ ಮಾಡುವ ಸಮಗ್ರ...

nita-ambani-congratulates-asian-games-medal-winners-reliance-foundation

ಏಷ್ಯನ್ ಗೇಮ್ಸ್ ಪದಕ ಸಾಧಕರಿಗೆ ನೀತಾ ಎಂ. ಅಂಬಾನಿ ವಿಶೇಷ ಅಭಿನಂದನೆ

by admin
October 4, 2026
0

• ಕ್ರೀಡಾಕೂಟದಲ್ಲಿ ಭಾರತ ಗೆದ್ದ 85 ಪದಕಗಳ ಪೈಕಿ 29 ಪದಕಗಳಿಗೆ ರಿಲಯನ್ಸ್ ಫೌಂಡೇಶನ್ ಕೊಡುಗೆ ನೀಡಿದೆ. • ರಿಲಯನ್ಸ್ ಫೌಂಡೇಶನ್‌ನೊಂದಿಗೆ ಗುರುತಿಸಿಕೊಂಡಿದ್ದ 48 ಕ್ರೀಡಾಪಟುಗಳು ಭಾರತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram