ADVERTISEMENT
Thursday, October 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಲಾಕ್‍ಡೌನ್ ಶಾಕ್ ನಂತರ ಕರೆಂಟ್ ಶಾಕ್; ವಿದ್ಯುತ್ ದರ ಏರಿಕೆಗೆ ಕೆಇಆರ್‍ ಸಿ ಗ್ರೀನ್‍ಸಿಗ್ನಲ್..!

Kariyappa N by Kariyappa N
November 4, 2020
in Newsbeat, Politics, Samagra karnataka, ರಾಜ್ಯ
POWER RATE HYKE
Share on FacebookShare on TwitterShare on WhatsappShare on Telegram

ಪ್ರತಿ ಯೂನಿಟ್ ಗೆ 40 ಪೈಸೆ ಹೆಚ್ಚಳ
ನ.1ರಿಂದಲೇ ಹೊಸ ದರ ಜಾರಿ
ಬೆಂಗಳೂರು: ಒಂದು ಕಡೆ ಕೊರೊನಾ, ಮತ್ತೊಂದು ಕಡೆ ಲಾಕ್‍ಡೌನ್‍ನ ಸಂಕಷ್ಟದಿಂದ ಜನರು ತತ್ತರಿಸಿ ಹೋಗಿದ್ದು, ಸುಧಾರಿಸಿಕೊಳ್ಳಲು ಪರದಾಡುತ್ತಿರುವ ಬೆನ್ನಲ್ಲೇ ಸರ್ಕಾರ ಕರೆಂಟ್ ಶಾಕ್ ನೀಡಿದೆ.
ಲಾಕ್‍ಡೌನ್‍ನಿಂದಾಗಿ ಉದ್ಯೋಗ ಕಳೆದುಕೊಂಡು, ದಿನದ ಕೂಲಿ, ವ್ಯಾಪಾರ-ವಹಿವಾಟು ಬಂದ್ ಆಗಿ ಜನರು ಬೀದಿಗೆ ಬಿದ್ದಿರುವ ಬೆನ್ನಲ್ಲೇ ಕನ್ನಡಿಗರಿಗೆ ವಿದ್ಯುತ್ ದರ ಏರಿಕೆ ಶಾಕ್ ನೀಡಲಾಗಿದೆ.

kerc
ಲಾಕ್‍ಡೌನ್ ಕಾರಣದಿಂದ ತಡೆಹಿಡಿಯಲಾಗಿದ್ದ ವಿದ್ಯುತ್ ದರ ಏರಿಕೆಯನ್ನು ಇದೀಗ ಏರಿಕೆ ಮಾಡಿರುವ ಕೆಇಆರ್‍ ಸಿ (ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ) ರಾಜ್ಯದ ಜನರಿಗೆ ಶಾಕ್ ನೀಡಿದೆ.
ಪ್ರತಿಯೂನಿಟ್ ವಿದ್ಯುತ್ ದರವನ್ನು 40 ಪೈಸೆ ಹೆಚ್ಚಳಕ್ಕೆ ಕೆಇಆರ್‍ ಸಿ ಅನುಮತಿ ನೀಡಿ ಆದೇಶ ಹೊರಡಿಸಿದ್ದು, ಹೊಸ ದರ ನವೆಂಬರ್ 1ರಿಂದಲೇ ಅನ್ವಯವಾಗಲಿದೆ.

Related posts

ಸಿದ್ದರಾಮಯ್ಯಗೆ ಮಸಿ ಬಳಿಯುತ್ತಿರುವ ಆ ಮಹಾನಾಯಕ ಯಾರು:ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್ ಖರ್ಗೆ-ಕಾಂಗ್ರೆಸ್ ಸರ್ಕಾರದ ವಿರುದ್ಧ ಎಕ್ಸ್ ನಲ್ಲಿ ಜೆಡಿಎಸ್ ಕೆಂಡ

ಸಿದ್ದರಾಮಯ್ಯಗೆ ಮಸಿ ಬಳಿಯುತ್ತಿರುವ ಆ ಮಹಾನಾಯಕ ಯಾರು:ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್ ಖರ್ಗೆ-ಕಾಂಗ್ರೆಸ್ ಸರ್ಕಾರದ ವಿರುದ್ಧ ಎಕ್ಸ್ ನಲ್ಲಿ ಜೆಡಿಎಸ್ ಕೆಂಡ

October 15, 2026
ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆಗೆ ಮತ್ತೆ ಪವಿತ್ರಾ ಗೌಡ ಮನವಿ: ನಿದ್ದೆ ಮಾಡಲು ಆಗುತ್ತಿಲ್ಲ ಎಂದು ಅಳಲು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆಗೆ ಮತ್ತೆ ಪವಿತ್ರಾ ಗೌಡ ಮನವಿ: ನಿದ್ದೆ ಮಾಡಲು ಆಗುತ್ತಿಲ್ಲ ಎಂದು ಅಳಲು

October 15, 2026

power
ಹೆಚ್ಚುವರಿ ವಿದ್ಯುತ್ ಬಳಕೆಯಾಗಿರುವ ಜೊತೆಗೆ ಥರ್ಮಲ್ ಪವರ್ ಪ್ಲಾಂಟ್ ಸ್ಥಾಪನೆಗೂ ಹೆಚ್ಚು ಖರ್ಚಾಗಿದೆ. ಇದನ್ನು ಸರಿದೂಗಿಸಲು ದರ ಏರಿಕೆ ಮಾಡಲಾಗಿದೆ.  ಪ್ರತಿ ಯೂನಿಟ್‍ಗೆ 40 ಪೈಸೆ ಹೆಚ್ಚಳ ಮಾಡಲಾಗಿದೆ. ಐದು ತಿಂಗಳ ಮಟ್ಟಿಗೆ ಹೊಸ  ದರ ಜಾರಿಯಲ್ಲಿ ಇರಲಿದೆ. ಲಾಕ್‍ಡೌನ್ ನಂತರ ನಡೆದ ಆರ್.ಆರ್ ನಗರ ಹಾಗೂ ಶಿರಾ ಉಪಚುನಾವಣೆ ಬಳಿಕ ವಿದ್ಯುತ್ ದರವನ್ನು ಏರಿಸಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: current shokescomskerc green signalpower rate hike
ShareTweetSendShare
Join us on:

Related Posts

ಸಿದ್ದರಾಮಯ್ಯಗೆ ಮಸಿ ಬಳಿಯುತ್ತಿರುವ ಆ ಮಹಾನಾಯಕ ಯಾರು:ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್ ಖರ್ಗೆ-ಕಾಂಗ್ರೆಸ್ ಸರ್ಕಾರದ ವಿರುದ್ಧ ಎಕ್ಸ್ ನಲ್ಲಿ ಜೆಡಿಎಸ್ ಕೆಂಡ

ಸಿದ್ದರಾಮಯ್ಯಗೆ ಮಸಿ ಬಳಿಯುತ್ತಿರುವ ಆ ಮಹಾನಾಯಕ ಯಾರು:ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್ ಖರ್ಗೆ-ಕಾಂಗ್ರೆಸ್ ಸರ್ಕಾರದ ವಿರುದ್ಧ ಎಕ್ಸ್ ನಲ್ಲಿ ಜೆಡಿಎಸ್ ಕೆಂಡ

by Shwetha
October 15, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸ್ಟಿಂಗ್ ಆಪರೇಷನ್ ವಿವಾದ ಹೊಸ ಆಯಾಮ ಪಡೆದುಕೊಂಡಿದೆ. ಸ್ಟಿಂಗ್ ಆಪರೇಷನ್ ಬಗ್ಗೆ ಅದಕ್ಕೆ ಒಳಗಾದವರು ಮಾತ್ರ ಮಾತನಾಡಬೇಕು ಎಂದು ಹೇಳಿಕೆ ನೀಡಿದ್ದ ಗೃಹ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆಗೆ ಮತ್ತೆ ಪವಿತ್ರಾ ಗೌಡ ಮನವಿ: ನಿದ್ದೆ ಮಾಡಲು ಆಗುತ್ತಿಲ್ಲ ಎಂದು ಅಳಲು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆಗೆ ಮತ್ತೆ ಪವಿತ್ರಾ ಗೌಡ ಮನವಿ: ನಿದ್ದೆ ಮಾಡಲು ಆಗುತ್ತಿಲ್ಲ ಎಂದು ಅಳಲು

by Shwetha
October 15, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ಪವಿತ್ರಾ ಗೌಡ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ತಮ್ಮ ಬ್ಯಾರಕ್‌ ಬದಲಾವಣೆ ಮಾಡುವಂತೆ ಕೋರಿ ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ....

ಕೇಕೆ ಶಿಳ್ಳೆ ಸಾಕು ಸಮುದಾಯದ ಹಕ್ಕುಗಳಿಗಾಗಿ ಬೀದಿಗಿಳಿಯಿರಿ:ಧಮ್ಮು ತಾಕತ್ ಇದ್ದರೆ ಮೀಸಲಾತಿ ಹೋರಾಟಕ್ಕೆ ಬನ್ನಿ-ನಟ ಸುದೀಪ್ ವಿರುದ್ಧ ಗುಡುಗಿದ ಉಗ್ರಪ್ಪ

ಕೇಕೆ ಶಿಳ್ಳೆ ಸಾಕು ಸಮುದಾಯದ ಹಕ್ಕುಗಳಿಗಾಗಿ ಬೀದಿಗಿಳಿಯಿರಿ:ಧಮ್ಮು ತಾಕತ್ ಇದ್ದರೆ ಮೀಸಲಾತಿ ಹೋರಾಟಕ್ಕೆ ಬನ್ನಿ-ನಟ ಸುದೀಪ್ ವಿರುದ್ಧ ಗುಡುಗಿದ ಉಗ್ರಪ್ಪ

by Shwetha
October 15, 2026
0

ಸಿನಿಮಾ ಪರದೆಯ ಮೇಲೆ ಅಬ್ಬರಿಸುವ ಕಿಚ್ಚ ಸುದೀಪ್ ಅವರು ಈಗ ತಮ್ಮದೇ ಸಮುದಾಯದ ಹಕ್ಕುಗಳಿಗಾಗಿ ಅಖಾಡಕ್ಕಿಳಿಯುವಂತೆ ಕಾಂಗ್ರೆಸ್ ಹಿರಿಯ ನಾಯಕ ವಿಎಸ್ ಉಗ್ರಪ್ಪ ಬಹಿರಂಗ ಸವಾಲು ಹಾಕಿದ್ದಾರೆ....

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ನಿರ್ಬಂಧ: ಪ್ರಕಾಶ್ ರಾಜ್ ಆಕ್ರೋಶ; ಇಡೀ ದೇಶವೇ ಜಂತರ್ ಮಂತರ್ ಆಗಲಿದೆ

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ನಿರ್ಬಂಧ: ಪ್ರಕಾಶ್ ರಾಜ್ ಆಕ್ರೋಶ; ಇಡೀ ದೇಶವೇ ಜಂತರ್ ಮಂತರ್ ಆಗಲಿದೆ

by Shwetha
October 15, 2026
0

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದಕ್ಕೆ ವಿಧಿಸಿರುವ ನಿರ್ಬಂಧಗಳು ಹಾಗೂ ಕಾಕ್ರೋಚ್ ಜನತಾ ಪಾರ್ಟಿ ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ಬಂಧಿಸಿರುವ ಪೊಲೀಸರ...

ಮೋದಿ ವಿರುದ್ಧದ ಪ್ರತಿಭಟನೆಗೆ ಅಮೆರಿಕದ ದಾನಿಗಳ ಸಾಥ್ : ಮೇರಿ ಮಿಲ್ಬೆನ್ ಬಿಚ್ಚಿಟ್ಟ ಸ್ಫೋಟಕ ಸತ್ಯ

ಮೋದಿ ವಿರುದ್ಧದ ಪ್ರತಿಭಟನೆಗೆ ಅಮೆರಿಕದ ದಾನಿಗಳ ಸಾಥ್ : ಮೇರಿ ಮಿಲ್ಬೆನ್ ಬಿಚ್ಚಿಟ್ಟ ಸ್ಫೋಟಕ ಸತ್ಯ

by Shwetha
October 15, 2026
0

ಭಾರತದ ಪ್ರಜಾಪ್ರಭುತ್ವ ಮತ್ತು ಶಾಂತಿಯನ್ನು ಕದಡಲು ಅಂತರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಸಂಚು ನಡೆಯುತ್ತಿದೆಯೇ ಎಂಬ ಸಂಶಯಕ್ಕೆ ಈಗ ಅಮೆರಿಕದ ಖ್ಯಾತ ಗಾಯಕಿ ಮೇರಿ ಮಿಲ್ಬೆನ್ ಅವರ ಹೇಳಿಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram