ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

CWC 2023: ಒಂದೇ ಆವೃತ್ತಿಯಲ್ಲಿ ಹೆಚ್ಚು ಸಿಕ್ಸ್‌ಗಳು: ವಿಶ್ವಕಪ್‌ನಲ್ಲಿ ದಾಖಲೆ ನಿರ್ಮಾಣ

C Dinesh by C Dinesh
November 6, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
Rohit Sharma

Rohit Sharma

Share on FacebookShare on TwitterShare on WhatsappShare on Telegram

ಐಸಿಸಿ ಏಕದಿನ ವಿಶ್ವಕಪ್‌-2023 ಪಂದ್ಯಾವಳಿಯಲ್ಲಿ ಸಿಕ್ಸರ್‌ಗಳ ಅಬ್ಬರ ಜೋರಾಗಿದೆ. ಟೂರ್ನಿಯಲ್ಲಿ ಈವರೆಗೂ ನಡೆದಿರುವ ಪಂದ್ಯಗಳಲ್ಲಿ ಎಲ್ಲಾ ತಂಡಗಳು ಸಿಕ್ಸರ್‌ ಸಿಡಿಸಿರುವ ಪರಿಣಾಮ, ಏಕದಿನ ವಿಶ್ವಕಪ್‌ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ.

ದೆಹಲಿಯಲ್ಲಿ ನಡೆದ ಬಾಂಗ್ಲಾದೇಶ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಪಂದ್ಯದಲ್ಲಿ ಈ ದಾಖಲೆ ನಿರ್ಮಾಣವಾಗಿದೆ. ಈವರೆಗೂ ನಡೆದಿರುವ ಏಕದಿನ ವಿಶ್ವಕಪ್‌ ಟೂರ್ನಿಯಗಳಲ್ಲಿ 2015ರ ಒಂದೇ ಆವೃತ್ತಿಯಲ್ಲಿ 463 ಸಿಕ್ಸರ್‌ಗಳು ದಾಖಲಾಗಿದ್ದು ಈವರೆಗೆ ದಾಖಲಾಗಿದ್ದ ಗರಿಷ್ಠ ಸಿಕ್ಸರ್‌ಗಳಾಗಿತ್ತು. ಆದರೆ ಈ ಬಾರಿಯ ವಿಶ್ವಕಪ್‌ನಲ್ಲಿ 464* ಸಿಕ್ಸ್‌ ದಾಖಲಾಗುವ ಮೂಲಕ ಹೊಸ ಇತಿಹಾಸ ನಿರ್ಮಾಣವಾಯಿತು. ಬಾಂಗ್ಲಾ ವಿರುದ್ಧದ ಪಂದ್ಯದ 11ನೇ ಓವರ್‌ನಲ್ಲಿ ತನ್ಜೀಮ್‌ ಹಸನ್‌ ಅವರ ಬೌಲಿಂಗ್‌ನಲ್ಲಿ ಶ್ರೀಲಂಕಾದ ಕುಸಲ್‌ ಮೆಂಡಿಸ್‌, ಸಿಕ್ಸರ್‌ ಬಾರಿಸುವ ಮೂಲಕ ಈ ದಾಖಲೆ ಬರೆಯಲು ಕಾರಣರಾದರು. ಅಲ್ಲದೇ ಪ್ರಸಕ್ತ ವಿಶ್ವಕಪ್‌ನಲ್ಲಿ ಇನ್ನೂ ಹಲವು ಪಂದ್ಯಗಳು ಬಾಕಿ ಉಳಿದಿದ್ದು, ಇದರ ಪರಿಣಾಮ ಸಿಕ್ಸರ್‌ಗಳ ಸಂಖ್ಯೆ 500ರ ಗಡಿದಾಟುವ ಎಲ್ಲಾ ಸಾಧ್ಯತೆಗಳಿವೆ.

Related posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

September 18, 2026
ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

September 18, 2026

ಭಾರತದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌-2023 ಟೂರ್ನಿಯಲ್ಲಿ ಎಲ್ಲಾ ತಂಡಗಳ ಬ್ಯಾಟರ್‌ಗಳು ಭರ್ಜರಿ ಸಿಕ್ಸರ್‌ಗಳನ್ನ ಬಾರಿಸಿ ಕಮಾಲ್‌ ಮಾಡಿದ್ದಾರೆ. ಪ್ರಮುಖವಾಗಿ ಸೌತ್‌ ಆಫ್ರಿಕಾ(82), ನ್ಯೂಜಿ಼ಲೆಂಡ್‌(66), ಆಸ್ಟ್ರೇಲಿಯಾ(64) ಹಾಗೂ ಭಾರತ(54) ಸಿಕ್ಸರ್‌ಗಳನ್ನ ದಾಖಲಿಸಿವೆ. ಟೀಂ ಇಂಡಿಯಾದ ನಾಯಕ ರೋಹಿತ್‌ ಶರ್ಮ ಒಬ್ಬರೇ ಈ ಟೂರ್ನಿಯಲ್ಲಿ 22 ಸಿಕ್ಸರ್‌ಗಳನ್ನ ಸಿಡಿಸಿದ್ದರೆ. ಡೇವಿಡ್‌ ವಾರ್ನರ್‌(20), ಫಖರ್‌ ಜಮಾನ್‌(18), ಕ್ವಿಂಟನ್‌ ಡಿಕಾಕ್‌(18) ನಂತರದ ಸ್ಥಾನದಲ್ಲಿದ್ದಾರೆ.

ವಿಶ್ವಕಪ್‌ ಆವೃತ್ತಿಗಳಲ್ಲಿ ಹೆಚ್ಚು ಸಿಕ್ಸ್‌ಗಳು:
2023ರ ವಿಶ್ವಕಪ್‌ – 464*(ಮುಂದುವರಿಯಲಿದೆ)
2019ರ ವಿಶ್ವಕಪ್‌ – 357
2015ರ ವಿಶ್ವಕಪ್‌ – 463
2011ರ ವಿಶ್ವಕಪ್‌ – 258
2007ರ ವಿಶ್ವಕಪ್‌ – 373
2003ರ ವಿಶ್ವಕಪ್‌ – 266
1999ರ ವಿಶ್ವಕಪ್‌ – 153

CWC 2023, ODI Cricket, World Cup, Most sixes,

Tags: CWC 2023Most sixesODI cricketWorld Cup
ShareTweetSendShare
Join us on:

Related Posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

by Shwetha
September 18, 2026
0

ಭಾರತೀಯ ಕ್ರಿಕೆಟ್ ರಂಗದಲ್ಲಿ ಈಗ ಮಹತ್ವದ ಬದಲಾವಣೆಯೊಂದು ನಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಟೀಮ್ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಮುಕ್ತಾಯದ ಹಂತಕ್ಕೆ ತಲುಪಿದ್ದು,...

dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

by admin
September 8, 2026
0

AIKYAM CUP 2026–27 -  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...

aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

by admin
September 7, 2026
0

ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...

bizd-cup-media-cricket-tournament-bengaluru-gkvk-ground-zameer-ahmed-khan

ಜಿಕೆವಿಕೆ ಮೈದಾನದಲ್ಲಿ ಬಿಝಡ್ ಕಪ್ ಮೀಡಿಯಾ ಕ್ರಿಕೆಟ್ ಹಬ್ಬ: ಜಮೀರ್ ಅಹ್ಮದ್ ಖಾನ್‌ರಿಂದ ಚಾಲನೆ

by admin
September 5, 2026
0

ಬೆಂಗಳೂರು: ಬೆಂಗಳೂರಿನ ಜಿಕೆವಿಕೆ ಮೈದಾನದಲ್ಲಿ 9 ಡ್ರಿಮ್ಸ್‌ ಸಂಸ್ಥೆ ಆಯೋಜಿಸಿರು ಬಿಝಡ್‌ ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿಗೆ ವಸತಿ ಸಚಿವ ಜಮೀರ್ ಅಹ್ಮದ್‌ ಖಾನ್‌ ಅವರು ಚಾಲನೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram