ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರೀಡೆ

CWC 2023: ಸಿಕ್ಸ್‌ಗಳ ಸರದಾರ ಹಿಟ್‌ಮ್ಯಾನ್‌: ಗೇಯ್ಲ್‌ ದಾಖಲೆ ಮುರಿದ ರೋಹಿತ್‌

C Dinesh by C Dinesh
October 11, 2023
in ಕ್ರೀಡೆ
Rohit Sharma

Rohit Sharma

Share on FacebookShare on TwitterShare on WhatsappShare on Telegram

ವಿಶ್ವ ಕ್ರಿಕೆಟ್‌ನ ಹಿಟ್‌ಮ್ಯಾನ್‌ ಎಂದೇ ಖ್ಯಾತಿ ಪಡೆದಿರುವ ರೋಹಿತ್‌ ಶರ್ಮ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸ್‌ಗಳನ್ನ ಬಾರಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

ದೆಹಲಿಯ ಅರುಣ್‌ ಜೈಟ್ಲಿ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿದ ರೋಹಿತ್‌ ಶರ್ಮಾ, ಭರ್ಜರಿ ಶತಕ ಸಿಡಿಸುವ ಮೂಲಕ ಟೀಂ ಇಂಡಿಯಾದ ಗೆಲುವಿನ ಹೀರೋ ಆಗಿ ಮಿಂಚಿದರು. ಇನ್ನಿಂಗ್ಸ್‌ ಆರಂಭದಿಂದಲೂ ಸ್ಪೋಟಕ ಆಟವಾಡಿದ ಹಿಟ್‌ಮ್ಯಾನ್‌, ದೆಹಲಿ ಅಂಗಳದಲ್ಲಿ ಬೌಂಡರಿ, ಸಿಕ್ಸ್‌ಗಳನ್ನ ಸಿಡಿಸುವ ಮೂಲಕ ಅಬ್ಬರಿಸಿದರು.

Related posts

nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

September 21, 2026
himanshu-dhillon-asian-games-shooting-silver-medal-inspiring-story-kannada

ಅಂದು ಮರ್ಕಟ ಮನಸ್ಸು.. ಇಂದು ನಿಖರ ಗುರಿಗೆ ಎರಡು ಬೆಳ್ಳಿ ಪದಕಗಳು.. ಮಗನ ಬದುಕು ರೂಪಿಸಿದ್ದ ಅಪ್ಪಟ ರೈತ..!

September 21, 2026

ಅದ್ಭುತ ಆಟವಾಡಿದ ರೋಹಿತ್‌ ಶರ್ಮಾ ಕೇವಲ 84 ಬಾಲ್‌ಗಳಲ್ಲಿ 16 ಬೌಂಡರಿ ಹಾಗೂ ಭರ್ಜರಿ 5 ಸಿಕ್ಸ್‌ಗಳ ಮೂಲಕ 131 ರನ್‌ಗಳಿಸಿದರು. ತಮ್ಮ ಈ ಇನ್ನಿಂಗ್ಸ್‌ನ ಮೂಲಕ 473 ಇನ್ನಿಂಗ್ಸ್‌ಗಳಲ್ಲಿ ಬರೋಬ್ಬರಿ 556 ಸಿಕ್ಸ್‌ಗಳನ್ನ ಬಾರಿದ ಟೀಂ ಇಂಡಿಯಾ ನಾಯಕ, ಅಂತಾರಾಷ್ಟ್ರಿಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಸಿಕ್ಸ್‌ಗಳನ್ನ ಬಾರಿಸಿದ್ದ ವೆಸ್ಟ್‌ ಇಂಡೀಸ್‌ನ ಮಾಜಿ ಕ್ರಿಕೆಟಿಗ ಕ್ರಿಸ್‌ ಗೇಯ್ಲ್‌(553 ಸಿಕ್ಸ್‌) ದಾಖಲೆ ಮುರಿಯುವ ಮೂಲಕ ವಿಶ್ವ ಕ್ರಿಕೆಟ್‌ನಲ್ಲಿ ಸಿಕ್ಸ್‌ಗಳ ಸರದಾರ ಎಂಬ ಹೆಗ್ಗಳಿಕೆ ಪಡೆದುಕೊಂಡರು.

Rohit and Sachin

ಸಚಿನ್‌ ದಾಖಲೆ ಬ್ರೇಕ್‌:
ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ ರೋಹಿತ್‌, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ 31ನೇ ಶತಕ ದಾಖಲಿಸಿದರು. ಅಲ್ಲದೇ ಈ ಶತಕದ ಮೂಲಕ ಏಕದಿನ ವಿಶ್ವಕಪ್‌ನಲ್ಲಿ ತಮ್ಮ 7ನೇ ಶತಕ ಬಾರಿಸಿದ ರೋಹಿತ್‌, ಕ್ರಿಕೆಟ್‌ ದೇವರು ಸಚಿನ್‌ ತೆಂಡುಲ್ಕರ್‌ ದಾಖಲೆ ಬ್ರೇಕ್‌ ಮಾಡಿದರು. ಏಕದಿನ ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಹೆಚ್ಚು ಶತಕಗಳನ್ನ ದಾಖಲಿಸಿದ ಹೆಗ್ಗಳಿಕೆ ಸಚಿನ್‌ ತೆಂಡುಲ್ಕರ್‌(6 ಶತಕಗಳು) ಹೆಸರಿನಲ್ಲಿತ್ತು. ಆದರೆ ವಿಶ್ವಕಪ್‌ನಲ್ಲಿ 7ನೇ ಶತಕ ಬಾರಿಸಿದ ರೋಹಿತ್‌ ಶರ್ಮಾ, ಇದೀಗ ಸಚಿನ್‌ ತೆಂಡುಲ್ಕರ್‌ ಅವರ ದಾಖಲೆ ಮುರಿದರು.

CWC 2023, Team India, Rohit Sharma, World Cup, ODI Cricket

Tags: CWC 2023ODI cricketRohit Sharmateam indiaWorld Cup
ShareTweetSendShare
Join us on:

Related Posts

nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

by admin
September 21, 2026
0

* ಏಷ್ಯನ್ ಗೇಮ್ಸ್ನಲ್ಲಿ ಸ್ಪರ್ಧಿಸುತ್ತಿರುವ ಭಾರತೀಯ ಕ್ರೀಡಾಪಟುಗಳಿಗೆ ಸ್ಫೂರ್ತಿದಾಯಕ ಸಂದೇಶ * ಏಷ್ಯಾಡ್ನಲ್ಲಿ ರಿಲಯನ್ಸ್ ಫೌಂಡೇಶನ್ ಬೆಂಬಲಿತ 48 ಕ್ರೀಡಾಪಟುಗಳು ಭಾಗಿ ಮುಂಬೈ, 2026, ಸೆಪ್ಟೆಂಬರ್ 20:...

himanshu-dhillon-asian-games-shooting-silver-medal-inspiring-story-kannada

ಅಂದು ಮರ್ಕಟ ಮನಸ್ಸು.. ಇಂದು ನಿಖರ ಗುರಿಗೆ ಎರಡು ಬೆಳ್ಳಿ ಪದಕಗಳು.. ಮಗನ ಬದುಕು ರೂಪಿಸಿದ್ದ ಅಪ್ಪಟ ರೈತ..!

by admin
September 21, 2026
0

ಈ ಹುಡುಗನಿಗೆ ಶಾಲೆಗೆ ಹೋಗುವುದು ಅಂದ್ರೆ ಅಷ್ಟಕ್ಕಷ್ಟೇ...ಅಂದ ಮೇಲೆ ಪಾಠದ ವಿಷ್ಯಗಳಲ್ಲಿ ಒಂಚೂರು ಆಸಕ್ತಿಯೂ ಇರಲಿಲ್ಲ. ಆಟದಲ್ಲಿ ಅದು ಬೇಕು.. ಇದು ಬೇಕು.. ಗೊತ್ತು ಗುರಿ ಇಲ್ಲ....

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

by admin
September 8, 2026
0

AIKYAM CUP 2026–27 -  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...

aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

by admin
September 7, 2026
0

ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram