ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

CWC 2023: ವಿಶ್ವಕಪ್‌ನ ಮಹತ್ವದ ಮೈಲುಗಲ್ಲಿನ ಮೇಲೆ ಹಿಟ್‌ಮ್ಯಾನ್‌ ರೋಹಿತ್‌ ಕಣ್ಣು

C Dinesh by C Dinesh
November 10, 2023
in Uncategorized
Rohit Sharma

Rohit Sharma

Share on FacebookShare on TwitterShare on WhatsappShare on Telegram

ಪ್ರಸಕ್ತ ವಿಶ್ವಕಪ್‌ ಟೂರ್ನಿಯಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನದ ಜೊತೆಗೆ ಟೀಂ ಇಂಡಿಯಾವನ್ನ ಯಶಸ್ವಿಯಾಗಿ ಮುನ್ನಡೆಸುತ್ತಿರುವ ಹಿಟ್‌ಮ್ಯಾನ್‌ ರೋಹಿತ್‌ ಶರ್ಮಾ, ಏಕದಿನ ವಿಶ್ವಕಪ್‌ನ ಮಹತ್ವದ ಮೈಲುಗಲ್ಲಿನ ಮೇಲೆ ಕಣ್ಣಿಟ್ಟಿದ್ದಾರೆ.

ಏಕದಿನ ವಿಶ್ವಕಪ್‌ ಟೂರ್ನಿಗಳಲ್ಲಿ ತಮ್ಮದೇ ಶ್ರೇಷ್ಠ ಪ್ರದರ್ಶನ ನೀಡಿರುವ ರೋಹಿತ್‌ ಶರ್ಮಾ, ಇದೀಗ 1500 ರನ್‌ಗಳ ಗಡಿದಾಟುವ ಸನಿಹದಲ್ಲಿದ್ದು, ಆ ಮೂಲಕ ಈ ಮೈಲುಗಲ್ಲು ದಾಟಿದ 5ನೇ ಬ್ಯಾಟರ್‌ ಎಂಬ ಹೆಗ್ಗಳಿಕೆಗೂ ರೋಹಿತ್‌ ಭಾಜನರಾಗಲಿದ್ದಾರೆ. ನವೆಂಬರ್‌ 12ಕ್ಕೆ ನೆದರ್ಲೆಂಡ್ಸ್‌ ವಿರುದ್ಧ ನಡೆಯುವ ವಿಶ್ವಕಪ್‌ನ ಲೀಗ್‌ ಹಂತದ ಅಂತಿಮ ಪಂದ್ಯದಲ್ಲಿ ಈ ಮೈಲುಗಲ್ಲು ದಾಟುವ ನಿರೀಕ್ಷೆ ಹೊಂದಿದ್ದಾರೆ.

Rohit Sharma

ವಿಶ್ವಕಪ್‌ನಲ್ಲಿ ಸರ್ವಶ್ರೇಷ್ಠ ಬ್ಯಾಟಿಂಗ್‌ ಪ್ರದರ್ಶಿಸಿರುವ ರೋಹಿತ್‌ ಶರ್ಮ, ವಿಶ್ವಕಪ್‌ನಲ್ಲಿ ಈವರೆಗೂ ಆಡಿರುವ 25 ಪಂದ್ಯಗಳಲ್ಲಿ 1420 ರನ್‌ಗಳನ್ನ ಕಲೆಹಾಕಿದ್ದಾರೆ. ಹೀಗಾಗಿ 1500 ರನ್‌ಗಳ ಗಡಿದಾಟಲು ಟೀಂ ಇಂಡಿಯಾ ನಾಯಕನಿಗೆ ಕೇವಲ 80 ರನ್‌ಗಳ ಅಗತ್ಯವಿದೆ. ಏಕದಿನ ವಿಶ್ವಕಪ್‌ನಲ್ಲಿ ಈವರೆಗೂ ಕೇವಲ ನಾಲ್ವರು ಆಟಗಾರರು ಮಾತ್ರವೇ ರೋಹಿತ್‌ ಶರ್ಮಾ ಅವರಿಗಿಂತ ಹೆಚ್ಚು ರನ್‌ಗಳನ್ನ ಕಲೆಹಾಕಿದ್ದಾರೆ.

Related posts

bigg-boss-kannada-kiccha-sudeep-class-to-modern-manja-and-agni-boys-in-new-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

September 20, 2026
upendra-birthday-next-level-movie-first-look-released-tarun-shivappa

ರಿಯಲ್ ಸ್ಟಾರ್’ ಉಪೇಂದ್ರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್: ತರುಣ್ ಶಿವಪ್ಪ ನಿರ್ಮಾಣದ ‘ನೆಕ್ಸ್ಟ್ ಲೆವೆಲ್’ ಫಸ್ಟ್ ಲುಕ್ ರಿಲೀಸ್!

September 20, 2026

ಪ್ರಮುಖವಾಗಿ ಸಚಿನ್‌ ತೆಂಡುಲ್ಕರ್‌, ರಿಕಿ ಪಾಂಟಿಂಗ್‌, ವಿರಾಟ್‌ ಕೊಹ್ಲಿ ಹಾಗೂ ಕುಮಾರ ಸಂಗಕ್ಕಾರ ಅವರುಗಳು ಏಕದಿನ ವಿಶ್ವಕಪ್‌ನಲ್ಲಿ 1500 ರನ್‌ಗಳ ಗಡಿದಾಟಿದ್ದಾರೆ. ಹೀಗಾಗಿ ವಿಶ್ವಕಪ್‌ನಲ್ಲಿ ಹೆಚ್ಚು ರನ್‌ಗಳಿಸಿದ ಬ್ಯಾಟರ್‌ಗಳ ಸಾಲಿನಲ್ಲಿರುವ ಹಿಟ್‌ಮ್ಯಾನ್‌, ಪ್ರಸಕ್ತ ವಿಶ್ವಕಪ್‌ನಲ್ಲಿ ಎಂಟು ಪಂದ್ಯಗಳನ್ನ ಆಡಿದ್ದು, 442 ರನ್‌ಗಳಿಸಿದ್ದಾರೆ.

CWC 2023, Rohit Sharma, Team India, Most Runs, World Cup

Tags: CWC 2023Most RunsRohit Sharmateam indiaWorld Cup
ShareTweetSendShare
Join us on:

Related Posts

bigg-boss-kannada-kiccha-sudeep-class-to-modern-manja-and-agni-boys-in-new-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

by admin
September 20, 2026
0

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್ ಒಳಗೊಂಡ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ...

upendra-birthday-next-level-movie-first-look-released-tarun-shivappa

ರಿಯಲ್ ಸ್ಟಾರ್’ ಉಪೇಂದ್ರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್: ತರುಣ್ ಶಿವಪ್ಪ ನಿರ್ಮಾಣದ ‘ನೆಕ್ಸ್ಟ್ ಲೆವೆಲ್’ ಫಸ್ಟ್ ಲುಕ್ ರಿಲೀಸ್!

by admin
September 20, 2026
0

ಬೆಂಗಳೂರು: ‘ರಿಯಲ್ ಸ್ಟಾರ್’ ಉಪೇಂದ್ರ ಅವರಿಗೆ ಇಂದು (ಸೆಪ್ಟೆಂಬರ್ 18) ಹುಟ್ಟುಹಬ್ಬದ ಸಂಭ್ರಮ. ತಮ್ಮ ವಿಶಿಷ್ಟ ಆಲೋಚನೆ ಹಾಗೂ ಚಿತ್ರಕಥೆಗಳ ಮೂಲಕ ದಕ್ಷಿಣ ಭಾರತದಲ್ಲೇ ಹೊಸ ಅಲೆ...

pa-ranjith-vettuvam-movie-kiccha-sudeep-voice-over-kannada

ಪಾ. ರಂಜಿತ್ ನಿರ್ದೇಶನದ ಅದ್ಧೂರಿ ಆಕ್ಷನ್ ಸಿನಿಮಾ ‘ವೆಟ್ಟುವಮ್’; ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by admin
September 20, 2026
0

ಬೆಂಗಳೂರು: ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಪಾ. ರಂಜಿತ್ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಅಪೋಕ್ಯಾಲಿಪ್ಟಿಕ್ ಆಕ್ಷನ್ ಸಿನಿಮಾ ‘ವೆಟ್ಟುವಮ್’ ಸಿನಿಪ್ರಿಯರಲ್ಲಿ ಭಾರಿ ಕುತೂಹಲ...

natural-star-nani-the-paradise-movie-press-meet-bengaluru

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ‘ನ್ಯಾಚುರಲ್ ಸ್ಟಾರ್’ ನಾನಿ ಮನದಾಳದ ಮಾತು, ‘ಪ್ಯಾರಡೈಸ್’ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್!

by admin
September 20, 2026
0

​ಬೆಂಗಳೂರು: ತೆಲುಗು ಚಿತ್ರರಂಗದ ‘ನ್ಯಾಚುರಲ್ ಸ್ಟಾರ್’ ಖ್ಯಾತಿಯ ನಟ ನಾನಿ ಅಭಿನಯದ ಬಹುನಿರೀಕ್ಷಿತ ನೂತನ ಆ್ಯಕ್ಷನ್ ಡ್ರಾಮಾ The Paradise ಸಿನಿಮಾದ ಪ್ರಚಾರಾರ್ಥವಾಗಿ ಬೆಂಗಳೂರಿನಲ್ಲಿ ಅದ್ಧೂರಿ ಪತ್ರಿಕಾಗೋಷ್ಠಿ...

jio-home-offers-free-amazon-prime-lite-for-one-year-on-30mbps-and-100mbps-plans

ಜಿಯೋಹೋಮ್‌ ಬಳಕೆದಾರರಿಗೆ ಒಂದು ವರ್ಷದ ಅಮೆಜಾನ್ ಪ್ರೈಮ್ ಲೈಟ್ ಉಚಿತ

by admin
September 20, 2026
0

* 3-ಇನ್-1 (ಟಿವಿ + ಒಟಿಟಿ + ವೈ-ಫೈ) ಯೋಜನೆಯ ಹೊಸ ಮತ್ತು ಅಸ್ತಿತ್ವದಲ್ಲಿರುವ ಗ್ರಾಹಕರು ಪ್ರಯೋಜನವನ್ನು ಪಡೆಯುತ್ತಾರೆ * ಅಮೆಜಾನ್ ಪ್ರೈಮ್ ವಿಡಿಯೋದೊಂದಿಗೆ ಉಚಿತ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram