ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

CWC 2023: ವಿಶ್ವಕಪ್‌ನಲ್ಲಿ ಹೆಚ್ಚು ಶತಕಗಳ ಮಿಂಚು: ದಾಖಲೆ ಬರೆದ ಸೌತ್‌ ಆಫ್ರಿಕಾ

ಪ್ರಸಕ್ತ ಟೂರ್ನಿಯಲ್ಲಿ ಸೌತ್‌ ಆಫ್ರಿಕಾ ತಂಡದ ಪರ 8 ಶತಕಗಳು ದಾಖಲಾಗಿದೆ

C Dinesh by C Dinesh
November 1, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
South Africa

South Africa

Share on FacebookShare on TwitterShare on WhatsappShare on Telegram

ಭಾರತದಲ್ಲಿ ನಡೆಯುತ್ತಿರುವ ಪ್ರಸಕ್ತ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಶತಕಗಳ ಅಬ್ಬರ ಮುಂದುವರಿದಿದ್ದು, ವಿಶ್ವಕಪ್‌ನ ಒಂದು ಆವೃತ್ತಿಯಲ್ಲಿ ಹೆಚ್ಚು ಶತಕಗಳನ್ನ ಬಾರಿಸಿದ ತಂಡವಾಗಿ ಸೌತ್‌ ಆಫ್ರಿಕಾ ಹೊಸ ದಾಖಲೆ ಬರೆದಿದೆ.

ಪ್ರಸಕ್ತ ವಿಶ್ಚಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಸೌತ್‌ ಆಫ್ರಿಕಾ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಯಶಸ್ಸಿನ ಅಲೆಯಲ್ಲಿದೆ. ಇದರ ಪರಿಣಾಮ ಪ್ರಸಕ್ತ ಏಕದಿನ ಟೂರ್ನಿಯಲ್ಲಿ ಹೆಚ್ಚು ಶತಕಗಳನ್ನ ಬಾರಿಸಿರುವ ತಂಡಗಳ ಸಾಲಿನಲ್ಲಿ ಅಗ್ರಸ್ಥಾನ ಪಡೆದಿರುವ ಸೌತ್‌ ಆಫ್ರಿಕಾ ಬರೋಬ್ಬರಿ 8 ಶತಕಗಳನ್ನ ದಾಖಲಿಸಿದೆ. ಆ ಮೂಲಕ ವಿಶ್ವಕಪ್‌ನ ಒಂದು ಆವೃತ್ತಿಯಲ್ಲಿ ಹೆಚ್ಚು ಶತಕಗಳನ್ನ ಬಾರಿಸಿದ ತಂಡವಾಗಿ ಹೊಸ ದಾಖಲೆ ಬರೆದಿದೆ.

Related posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

June 20, 2026
Basketball courts became makeshift pitches in mexico jail

ಫುಟ್‍ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್‍ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್‍ಮ್ಯಾನ್ ಆಟವೇ ಅಸ್ತ್ರ..!

June 19, 2026

ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ನ್ಯೂಜಿ಼ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಸೌತ್‌ ಆಫ್ರಿಕಾ ಬ್ಯಾಟರ್‌ಗಳು ಭರ್ಜರಿ ಬ್ಯಾಟಿಂಗ್‌ನಿಂದ ಮಿಂಚಿದರು. ಪ್ರಮುಖವಾಗಿ ಕ್ವಿಂಟನ್‌ ಡಿಕಾಕ್‌(114) ಹಾಗೂ ವ್ಯಾನ್‌ ದರ್‌ ದುಸೇನ್‌(133) ಭರ್ಜರಿ ಶತಕ ಬಾರಿಸಿ ಮಿಂಚಿದರು. ಇವರಿಬ್ಬರ ಬ್ಯಾಟ್‌ನಿಂದ ಶತಕದ ಪರಿಣಾಮ 2023ರ ವಿಶ್ವಕಪ್‌ನಲ್ಲಿ ಸೌತ್‌ ಆಫ್ರಿಕಾ ತಂಡ ತನ್ನ 8ನೇ ಶತಕ ದಾಖಲಿಸಿದೆ. ಪ್ರಮುಖವಾಗಿ ಕ್ವಿಂಟನ್‌ ಡಿಕಾಕ್‌ ಪ್ರಸಕ್ತ ಟೂರ್ನಿಯಲ್ಲಿ ತಮ್ಮ 4ನೇ ಶತಕ ದಾಖಲಿಸಿ ಮಿಂಚಿದರೆ.

1ನೇ ಕ್ರಮಾಂಕದ ಬ್ಯಾಟ್ಸ್‌ಮನ್‌ ವ್ಯಾನ್‌ದರ್‌ ದುಸೇನ್‌ ತಮ್ಮ 2ನೇ ಶತಕ ದಾಖಲಿಸಿದರು. ಉಳಿದಂತೆ ಐಡೆನ್‌ ಮಾರ್ಕ್ರಂ ಹಾಗೂ ಹೆನ್ರಿಚ್‌ ಕ್ಲಾಸೆನ್‌ ತಲಾ 1 ಶತಕ ಬಾರಿಸಿದ್ದಾರೆ. ನ್ಯೂಜಿ಼ಲೆಂಡ್‌ ವಿರುದ್ಧದ ಪಂದ್ಯದಲ್ಲಿ 2 ಶತಕಗಳನ್ನ ದಾಖಲಿಸುವ ಮೂಲಕ ವಿಶ್ವಕಪ್‌ನ ಒಂದು ಆವೃತ್ತಿಯಲ್ಲಿ ಹೆಚ್ಚು ಶತಕ ಬಾರಿಸಿರುವ ಶ್ರೀಲಂಕಾ ತಂಡದ ದಾಖಲೆ ಸರಿಗಟ್ಟಿದೆ.

CWC 2023, South Africa, New Zealand, World Cup, Most Centuries

Tags: CWC 2023Most CenturiesNew ZealandSouth AfricaWorld Cup
ShareTweetSendShare
Join us on:

Related Posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

by admin
June 20, 2026
0

ಅಂದು ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಒದ್ದಾಡಿಕೊಂಡಿದ್ದ. ವಾಸ ಮಾಡಲು ಸೂರಿಲ್ಲದೆ ಕತ್ತಲೆಯ ಕೋಣೆಯಲ್ಲಿ ಕಣ್ಣೀರು ಹಾಕುತ್ತಿದ್ದ. ಅಮ್ಮನ ನೆನಪು ಕಾಡಿದಾಗ ಜೋರಾಗಿ ಆಳುತ್ತಿದ್ದ. ಏಳು ಮಂದಿ ಮಕ್ಕಳನ್ನು...

Basketball courts became makeshift pitches in mexico jail

ಫುಟ್‍ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್‍ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್‍ಮ್ಯಾನ್ ಆಟವೇ ಅಸ್ತ್ರ..!

by admin
June 19, 2026
0

ಭಾರತದಲ್ಲಿ ಕ್ರಿಕೆಟ್ ಹೇಗೆ ಧರ್ಮವಾಗಿದೆಯೋ ಹಾಗೇ ಆ ರಾಷ್ಟ್ರದಲ್ಲೂ ಫುಟ್‍ಬಾಲ್ ಆಟ ಧರ್ಮವಾಗಿದೆ. ಭಾರತದ ಗಲ್ಲಿ ಗಲ್ಲಿಗಳಲ್ಲಿ ಕ್ರಿಕೆಟ್ ಆಡುವ ರೀತಿಯಲ್ಲೇ ಆ ದೇಶದ ಗಲ್ಲಿ ಗಲ್ಲಿಗಳಲ್ಲೂ...

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

by admin
June 19, 2026
0

ಇದೆಂಥಾ ವಿಪರ್ಯಾಸ ನೋಡಿ...! ಭಾರತದಂತೆ ಈ ದೇಶದಲ್ಲೂ ಫುಟ್‍ಬಾಲ್ ಕ್ರೇಝ್ ಇದ್ರೂ ಅಪ್ರತಿಮ ಅಟಗಾರರನ್ನು ತಯಾರು ಮಾಡಲು ಆಗ್ತಿಲ್ಲ. ಹೀಗಾಗಿ ಅವರು ಕೂಡ ಫಿಫಾ ವಿಶ್ವಕಪ್‍ನಲ್ಲಿ ಅರ್ಹತೆ...

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

fifa world cup2026- spain vs capeverde

ಅಂಟ್ಲಾಟಿಕ್ ಮಹಾಸಾಗರವನ್ನು ದಾಟಿ ಬಂದ “ಬ್ಲೂ ಶಾರ್ಕ್ಸ್” ಮೀನುಗಳ ಫುಟ್‍ಬಾಲ್ ಪಯಣ..!

by admin
June 19, 2026
0

ಅಂಟ್ಲಾಟಿಕ್ ಮಹಾಸಾಗರವನ್ನು ದಾಟಿ ಬಂದ "ಬ್ಲೂ ಶಾರ್ಕ್ಸ್" ಮೀನುಗಳ ಫುಟ್‍ಬಾಲ್ ಪಯಣ..! ಕೇಪ್ ವರ್ಡೆ...ನಿನ್ನೆ ಮೊನ್ನೆಯ ತನಕ ಯಾರು ಕೂಡ ಕಣ್ಣೆತ್ತಿ ನೋಡದ ವಿಶ್ವ ಭೂಪಟದ ಒಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram