ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

CWC 2023: ವಿಶ್ವಕಪ್‌ನಲ್ಲಿ ಸಚಿನ್‌ ತೆಂಡುಲ್ಕರ್‌ ದಾಖಲೆ ಮುರಿದ ಕಿಂಗ್‌ ಕೊಹ್ಲಿ

C Dinesh by C Dinesh
October 12, 2023
in Sports, ಕ್ರಿಕೆಟ್ ವಿಶ್ವಕಪ್ 2023
Virat Kohli

Virat Kohli

Share on FacebookShare on TwitterShare on WhatsappShare on Telegram

ಟೀಂ ಇಂಡಿಯಾದ ಸ್ಟಾರ್‌ ಬ್ಯಾಟ್ಸ್‌ಮನ್‌ ವಿರಾಟ್‌ ಕೊಹ್ಲಿ, ಪ್ರಸಕ್ತ ಏಕದಿನ ವಿಶ್ವಕಪ್‌ನಲ್ಲಿ ಭರ್ಜರಿ ಫಾರ್ಮ್‌ನಲ್ಲಿದ್ದು, ಟೂರ್ನಿಯಲ್ಲಿ ಆಡಿರುವ ಎರಡು ಪಂದ್ಯಗಳಲ್ಲೂ ಅರ್ಧಶತಕ ದಾಖಲಿಸಿರುವ ಚೇಸ್‌ ಮಾಸ್ಟರ್‌ ಕೊಹ್ಲಿ, ಕ್ರಿಕೆಟ್‌ ದೇವರು ಸಚಿನ್‌ ತೆಂಡುಲ್ಕರ್‌ ಅವರ ವಿಶ್ವಕಪ್‌ ದಾಖಲೆ ಬ್ರೇಕ್‌ ಮಾಡಿದ್ದಾರೆ.

ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಅದ್ಭುತ ಆಟವಾಡಿದ ಕೊಹ್ಲಿ, 85 ರನ್‌ಗಳಿಸಿ ಟೀಂ ಇಂಡಿಯಾದ ಗೆಲುವಿನ ಹೀರೋ ಆಗಿ ಮಿಂಚಿದರು. ಬಳಿಕ ತಮ್ಮ ತವರು ನೆಲವಾದ ದೆಹಲಿ ಅಂಗಳದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ಅದ್ಭುತ ಆಟವಾಡಿದ ವಿರಾಟ್‌, 55*(56) ರನ್‌ಗಳಿಸಿದರು. ಸತತ ಎರಡು ಅರ್ಧಶತಕ ದಾಖಲಿಸಿದ ರನ್‌ ಮಷಿನ್‌, ವಿಶ್ವಕಪ್‌ನಲ್ಲಿ ಅಬ್ಬರಿಸುವ ನಿರೀಕ್ಷೆ ಮೂಡಿಸಿದ್ದಾರೆ.

Virat Kohli

ದೆಹಲಿಯಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ದಾಖಲಿಸಿದ ಕಿಂಗ್‌ ಕೊಹ್ಲಿ, ದೆಹಲಿಯಲ್ಲಿ ಸಚಿನ್‌ ತೆಂಡುಲ್ಕರ್‌ ಅವರ ಹೆಸರಿನಲ್ಲಿರುವ ದಾಖಲೆ ಬ್ರೇಕ್‌ ಮಾಡಿದರು. ದೆಹಲಿ ಮೈದಾನದಲ್ಲಿ ನಡೆದಿರುವ ವಿಶ್ವಕಪ್‌ ಪಂದ್ಯಾವಳಿಗಳಲ್ಲಿ ಹೆಚ್ಚು ರನ್‌ಗಳಿಸಿದ ದಾಖಲೆ ಈ ಹಿಂದೆ ಸಚಿನ್‌ ಹೆಸರಿನಲ್ಲಿತ್ತು. ಆದರೆ ಅಫ್ಘಾನ್‌ ವಿರುದ್ಧ ಅತ್ಯುತ್ತಮ ಆಟವಾಡಿದ ಕೊಹ್ಲಿ, ಇದೀಗ ಈ ಸಾಧನೆ ಬ್ರೇ,ಕ್‌ ಮಾಡಿದ್ದಾರೆ.

Related posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

September 18, 2026
dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

September 8, 2026

ಟೀಂ ಇಂಡಿಯಾದ ಮಾಜಿ ಆರಂಭಿಕ ಬ್ಯಾಟರ್‌ ಸಚಿನ್‌ ತೆಂಡುಲ್ಕರ್‌, ದೆಹಲಿಯಲ್ಲಿ 2278 ರನ್‌ಗಳಿಸಿದ್ದರು. ಆದರೆ ಇದೀಗ ವಿರಾಟ್‌ ಕೊಹ್ಲಿ 55 ಇನ್ನಿಂಗ್ಸ್‌ಗಳಲ್ಲಿ 2311 ರನ್‌ಗಳಿಸುವ ಮೂಲಕ ಸಚಿನ್‌ ದಾಖಲೆ ಮುರಿದಿದ್ದಾರೆ. ದೆಹಲಿ ಮೈದಾನದಲ್ಲಿ ವಿರಾಟ್‌ ಕೊಹ್ಲಿ, 103.67ರ ಸ್ಟ್ರೈಕ್‌ ರೇಟ್‌ ಹಾಗೂ 62.45ರ ಬ್ಯಾಟಿಂಗ್‌ ಸರಾಸರಿ ಹೊಂದಿದ್ದಾರೆ.

CWC 2023, Team India, Virat Kohli, Sachin Tendulkar, World Cup

Tags: CWC 2023Sachin Tendulkarteam indiavirat kohliWorld Cup
ShareTweetSendShare
Join us on:

Related Posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

by admin
September 8, 2026
0

AIKYAM CUP 2026–27 -  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...

aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

by admin
September 7, 2026
0

ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...

bizd-cup-media-cricket-tournament-bengaluru-gkvk-ground-zameer-ahmed-khan

ಜಿಕೆವಿಕೆ ಮೈದಾನದಲ್ಲಿ ಬಿಝಡ್ ಕಪ್ ಮೀಡಿಯಾ ಕ್ರಿಕೆಟ್ ಹಬ್ಬ: ಜಮೀರ್ ಅಹ್ಮದ್ ಖಾನ್‌ರಿಂದ ಚಾಲನೆ

by admin
September 5, 2026
0

ಬೆಂಗಳೂರು: ಬೆಂಗಳೂರಿನ ಜಿಕೆವಿಕೆ ಮೈದಾನದಲ್ಲಿ 9 ಡ್ರಿಮ್ಸ್‌ ಸಂಸ್ಥೆ ಆಯೋಜಿಸಿರು ಬಿಝಡ್‌ ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿಗೆ ವಸತಿ ಸಚಿವ ಜಮೀರ್ ಅಹ್ಮದ್‌ ಖಾನ್‌ ಅವರು ಚಾಲನೆ...

bz-cup-media-cricket-tournament-bengaluru-september-5-6

ಬ್ಯಾಟ್ & ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ..! ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನಲ್ಲಿ ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ

by admin
September 4, 2026
0

ಮಾಧ್ಯಮ ಆಹ್ವಾನ ಸಂಪಾದಕರು/ ಮುಖ್ಯವರದಿಗಾರರು/ಕ್ರೀಡಾ ಸಂಪಾದಕರು ಸಿಎಂ ಕಪ್ ಆಯೋಜಿಸಿದ್ದ 9 ಡ್ರಿಮ್ಸ್ ತಂಡವು ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನ ಬಳ್ಳಾರಿ ರಸ್ತೆ ಜಿಕೆವಿಕೆ ಮೈದಾನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram