ADVERTISEMENT
Thursday, March 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

CWC 2023: ಆಂಗ್ಲರ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ ಪ್ರಾಬಲ್ಯ ಮರೆದಿರುವ ಕಿಂಗ್‌ ಕೊಹ್ಲಿ

35 ODI ಪಂದ್ಯಗಳಲ್ಲಿ 1340 ರನ್‌ಗಳಿಸಿರುವ ಚೇಸ್‌ ಮಾಸ್ಟರ್‌

C Dinesh by C Dinesh
October 26, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
Virat Kohli

Virat Kohli

Share on FacebookShare on TwitterShare on WhatsappShare on Telegram

ಪ್ರಸಕ್ತ ವಿಶ್ವಕಪ್‌ನಲ್ಲಿ ಅದ್ಭುತ ಬ್ಯಾಟಿಂಗ್‌ ಫಾರ್ಮ್‌ ಹೊಂದಿರುವ ಟೀಂ ಇಂಡಿಯಾದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ, ಇಂಗ್ಲೆಂಡ್‌ ವಿರುದ್ಧದ ಮತ್ತೊಂದು ಬಿಗ್‌ ಮ್ಯಾಚ್‌ಗಾಗಿ ಸಜ್ಜಾಗಿದ್ದಾರೆ.

ಕ್ರಿಕೆಟ್‌ ಜನಕರ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ ಅತ್ಯುತ್ತಮ ದಾಖಲೆ ಹೊಂದಿರುವ ಕಿಂಗ್‌ ಕೊಹ್ಲಿ, ಮತ್ತೊಂದು ಅವಿಸ್ಮರಣೀಯ ಇನ್ನಿಂಗ್ಸ್‌ ಆಡುವ ತವಕದಲ್ಲಿದ್ದಾರೆ. ಹಾಲಿ ಚಾಂಪಿಯನ್ನರ ವಿರುದ್ಧ ಈವರೆಗೂ 35 ಏಕದಿನ ಪಂದ್ಯಗಳನ್ನ ಆಡಿರುವ ಚೇಸ್‌ ಮಾಸ್ಟರ್‌ ಕೊಹ್ಲಿ, 43.22ರ ಬ್ಯಾಟಿಂಗ್‌ ಸರಾಸರಿಯಲ್ಲಿ 1340 ರನ್‌ಗಳನ್ನ ಬಾರಿಸಿದ್ದಾರೆ. ಕೊಹ್ಲಿಯ ಈ ಪ್ರದರ್ಶನದಲ್ಲಿ 3 ಶತಕ ಹಾಗೂ 9 ಅರ್ಧಶತಕಗಳು ಒಳಗೊಂಡಿದೆ.

Virat Kohli

ಈ ನಡುವೆ ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಕಿಂಗ್‌ ಕೊಹ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಟೂರ್ನಿಯಲ್ಲಿ ಈವರೆಗೂ ಆಡಿರುವ 5 ಪಂದ್ಯಗಳಲ್ಲಿ 118ರ ಸರಾಸರಿಯಲ್ಲಿ ರನ್‌ಕಲೆಹಾಕಿರುವ ಚೇಸ್‌ ಮಾಸ್ಟರ್‌ ಕೊಹ್ಲಿ, 354 ರನ್‌ಗಳಿಸುವ ಮೂಲಕ ಟೂರ್ನಿಯಲ್ಲಿ ಗರಿಷ್ಠ ರನ್‌ಗಳಿಸಿದ ಬ್ಯಾಟರ್‌ಗಳ ಲಿಸ್ಟ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಕೊಹ್ಲಿ ಅವರ ಈ ಪ್ರದರ್ಶನದಲ್ಲಿ ಒಂದು ಶತಕ ಹಾಗೂ ಮೂರು ಅರ್ಧಶತಕ ಒಳಗೊಂಡಿದ್ದು, ಟೂರ್ನಿಯ ಮುಂದಿನ ಪಂದ್ಯಗಳಲ್ಲಿ ಅಬ್ಬರಿಸುವ ನಿರೀಕ್ಷೆ ಮೂಡಿಸಿದ್ದಾರೆ.

Related posts

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

March 19, 2026
vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026

ಪ್ರಸಕ್ತ ಟೂರ್ನಿಯಲ್ಲಿ ಜಯದ ಅಲೆಯಲ್ಲಿ ತೇಲುತ್ತಿರುವ ಭಾರತ, ಆಡಿರುವ ಐದು ಪಂದ್ಯಗಳಲ್ಲಿ ಐದು ಪಂದ್ಯವನ್ನ ಗೆದ್ದು ಯಶಸ್ಸಿನ ಅಲೆಯಲ್ಲಿದೆ. ಟೀಂ ಇಂಡಿಯಾದ ಈ ಯಶಸ್ಸಿನಲ್ಲಿ ವಿರಾಟ್‌ ಕೊಹ್ಲಿ ಪ್ರಮುಖ ಪಾತ್ರವನ್ನವಹಿಸಿದ್ದಾರೆ. ಈ ನಡುವೆ ಹಾಲಿ ಚಾಂಪಿಯನ್‌ ಇಂಗ್ಲೆಂಡ್‌ ಈ ಬಾರಿಯ ವಿಶ್ವಕಪ್‌ನಲ್ಲಿ ನಿರೀಕ್ಷೆ ಪ್ರದರ್ಶನ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಹೀಗಾಗಿ ಸೋಲಿನ ಸುಳಿಯಲ್ಲಿ ಸಿಲುಕಿರುವ ಆಂಗ್ಲರ ವಿರುದ್ಧ ತಮ್ಮ ಬ್ಯಾಟಿಂಗ್‌ ಅಬ್ಬರ ಮುಂದುವರಿಸಲು ವಿರಾಟ್‌ ಕೊಹ್ಲಿ ಸಜ್ಜಾಗಿದ್ದಾರೆ. ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಪಂದ್ಯ ಅ.29ರ ಭಾನುವಾರ ಲಕ್ನೋದಲ್ಲಿ ನಡೆಯಲಿದೆ.

CWC 2023, Team India, England, Virat Kohli, World Cup

Tags: CWC 2023Englandteam indiavirat kohliWorld Cup
ShareTweetSendShare
Join us on:

Related Posts

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

by Shwetha
March 13, 2026
0

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram